Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಅಧಿಕಾರಿಗಳು ವಿಶೇಷ ಚೇತನ ಮಕ್ಕಳಿಗೆ...

ಅಧಿಕಾರಿಗಳು ವಿಶೇಷ ಚೇತನ ಮಕ್ಕಳಿಗೆ ಸರ್ಕಾರದ ಸೌಲಭ್ಯ ತಲುಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು: ಶಾಸಕ ಪ್ರಭು ಚೌವ್ಹಾಣ್

ವಾರ್ತಾಭಾರತಿವಾರ್ತಾಭಾರತಿ2 Sept 2025 8:34 PM IST
share
ಅಧಿಕಾರಿಗಳು ವಿಶೇಷ ಚೇತನ ಮಕ್ಕಳಿಗೆ ಸರ್ಕಾರದ ಸೌಲಭ್ಯ ತಲುಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು: ಶಾಸಕ ಪ್ರಭು ಚೌವ್ಹಾಣ್

ಔರಾದ್ : ವಿಶೇಷ ಚೇತನರ ಹಿತಾಸಕ್ತಿಗಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಜಾರಿಗೆ ತಂದಿರುವ ಎಲ್ಲ ಕಲ್ಯಾಣ ಯೋಜನೆಗಳ ಬಗ್ಗೆ ಹೆಚ್ಚಿನ ಪ್ರಚಾರ ನೀಡುವ ಮೂಲಕ ವಿಶೇಷ ಚೇತನ ವಿದ್ಯಾರ್ಥಿಗಳಿಗೆ ಸರ್ಕಾರದ ಸೌಲಭ್ಯಗಳನ್ನು ತಲುಪಿಸಲು ಪ್ರಮಾಣಿಕ ಪ್ರಯತ್ನ ಮಾಡಬೇಕು ಎಂದು ಶಾಸಕ ಪ್ರಭು ಬಿ.ಚೌವ್ಹಾಣ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಆವರಣದಲ್ಲಿ, ಶಾಲಾ ಶಿಕ್ಷಣ ಇಲಾಖೆಯ ಸಮಗ್ರ ಶಿಕ್ಷಣ ಯೋಜನೆಯಡಿ ಸಮನ್ವಯ ಶಿಕ್ಷಣ ವಿಭಾಗದಿಂದ ಏರ್ಪಡಿಸಿದ್ದ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ವ್ಯಾಸಂಗ ಮಾಡುವ ವಿಕಲಚೇತನ ವಿದ್ಯಾರ್ಥಿಗಳಿಗೆ ಸಾಧನ ಸಲಕರಣೆ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ವಿಕಲಚೇತನ ಮಕ್ಕಳಲ್ಲಿಯೂ ವಿಶೇಷ ಪ್ರತಿಭೆ ಅಡಗಿರುತ್ತದೆ. ಅದನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸ ಪಾಲಕರು ಮತ್ತು ಶಿಕ್ಷಕರಿಂದ ಆಗಬೇಕು. ಮಕ್ಕಳು ತಮ್ಮಲ್ಲಿನ ದೌರ್ಬಲ್ಯಗಳ ಬಗ್ಗೆ ತಲೆಕೆಡಿಸಿಕೊಳ್ಳದೇ ಸಾಧನೆಯತ್ತ ಹೆಚ್ಚಿನ ಗಮನ ಹರಿಸಬೇಕು. ಸರ್ಕಾರದಿಂದ ಇರುವ ಯೋಜನೆಗಳ ಬಗ್ಗೆ ತಿಳಿದುಕೊಂಡು ಸೌಲಭ್ಯ ಪಡೆಯಲು ಯತ್ನಿಸಬೇಕು ಎಂದರು.

ವಿಶೇಷ ಚೇತನ ಮಕ್ಕಳಿಗೆ ವಿಶೇಷ ಗಮನ ಹರಿಸಿ ಅವರಿಗೆ ಉತ್ತಮ ಸೌಲಭ್ಯಗಳನ್ನು ಒದಗಿಸುವುದು ನಮ್ಮೆಲ್ಲರ ಹೊಣೆಯಾಗಿದೆ. ಈ ದಿಶೆಯಲ್ಲಿ ನಾನು ಪ್ರಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ವಿಶೇಷ ಚೇತನರು ಯಾವುದೇ ರೀತಿಯ ಸಮಸ್ಯೆಯಿರಲಿ ನೇರವಾಗಿ ತಮ್ಮನ್ನು ಭೇಟಿಯಾಗಿ ಸಮಸ್ಯೆ ಪರಿಹರಿಸಿಕೊಳ್ಳಬಹುದು. ಪಾಲಕರು ಕೂಡ ತಮ್ಮ ವಿಕಲಚೇತನ ಮಕ್ಕಳಿಗೆ ತಾತ್ಸಾರದಿಂದ ಕಾಣದೇ ತಪ್ಪದೆ ಶಾಲೆಗೆ ಕಳುಹಿಸಬೇಕು. ವಿಶೇಷ ಗುರುತಿನ ಚೀಟಿ ಮಾಡಿಸಿಕೊಂಡು ಸರ್ಕಾರದ ಸೌಲಭ್ಯಗಳ ಲಾಭ ಪಡೆಯಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸಮನ್ವಯ ಶಿಕ್ಷಣದ ಸಂಪನ್ಮೂಲ ವ್ಯಕ್ತಿ ಡಾ.ಶಾಲಿವಾನ್ ಉದಗಿರೆ, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಕಿರಣ್ ಪಾಟೀಲ್, ಸಹಾಯಕ ನಿರ್ದೇಶಕ ಶಿವಕುಮಾರ್ ಘಾಟೆ, ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಜೆ ರಂಗೇಶ್, ಸಮನ್ವಯಾಧಿಕಾರಿ ಪ್ರಕಾಶ್ ರಾಥೋಡ್, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಓಂಪ್ರಕಾಶ್ ದಡ್ಡೆ, ಶಿವರಾಜ್ ಅಲ್ಮಾಜೆ, ಸಚಿನ್ ರಾಠೋಡ್, ಕೇರಬಾ ಪವಾರ್, ಗುಂಡಪ್ಪ ಮುಧಾಳೆ, ಸಂಜು ವಡೆಯರ್, ಪ್ರದೀಪ್ ಪವಾರ್, ಅಶೋಕ್ ಶಂಬೆಳ್ಳಿ, ಕಾರ್ಯನಿರತ ಪತ್ರಕರ್ತರ ಸಂಘದ ತಾಲ್ಲೂಕು ಅಧ್ಯಕ್ಷ ಶಿವಾನಂದ್ ಮೊಕ್ತೆದಾರ್, ರಮೇಶ್ ಡೊಂಬಾಳೆ, ಯಶವಂತರಾವ್ ಡೊಂಬಾಳೆ ಹಾಗೂ ಸಿ ಆರ್ ಪಿ, ಬಿ ಆರ್ ಪಿ, ಇಸಿಓ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X