Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಜು.29 ರಂದು ಔರಾದ್‌ನಲ್ಲಿ ಪತ್ರಿಕಾ...

ಜು.29 ರಂದು ಔರಾದ್‌ನಲ್ಲಿ ಪತ್ರಿಕಾ ದಿನಾಚರಣೆ : ಶಿವಾನಂದ್ ಮೊಕ್ತೆದಾರ್

ವಾರ್ತಾಭಾರತಿವಾರ್ತಾಭಾರತಿ28 July 2026 7:20 PM IST
share
ಜು.29 ರಂದು ಔರಾದ್‌ನಲ್ಲಿ ಪತ್ರಿಕಾ ದಿನಾಚರಣೆ : ಶಿವಾನಂದ್ ಮೊಕ್ತೆದಾರ್
ಹಿರಿಯ ಪತ್ರಕರ್ತ ಬಾಬುರಾವ್ ಯಡ್ರಾಮಿ ಅವರಿಗೆ ʻಕನ್ನಡ ಜಂಗಮ ಪ್ರಶಸ್ತಿʼ

ಔರಾದ್: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಔರಾದ್ ಘಟಕದ ವತಿಯಿಂದ ಜುಲೈ 29ರಂದು ಬೆಳಿಗ್ಗೆ 10:30ಕ್ಕೆ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಂಘದ ತಾಲೂಕು ಅಧ್ಯಕ್ಷ ಶಿವಾನಂದ್ ಮೊಕ್ತೆದಾರ್ ತಿಳಿಸಿದ್ದಾರೆ.

ಕಾರ್ಯಕ್ರಮಕ್ಕೆ ಬಸವಕಲ್ಯಾಣ ಅನುಭವ ಮಂಟಪದ ಅಧ್ಯಕ್ಷ ನಾಡೋಜ ಡಾ. ಬಸವಲಿಂಗ ಪಟ್ಟದೇವರು ದಿವ್ಯಸಾನಿಧ್ಯ ವಹಿಸಲಿದ್ದು, ದತ್ತ–ಸಾಯಿ ಶನೇಶ್ವರ್ ದೇವಸ್ಥಾನ ಸಮಿತಿಯ ಅಧ್ಯಕ್ಷ ಶಂಕರಲಿಂಗ್ ಶಿವಾಚಾರ್ಯ ಸಾನಿಧ್ಯ ವಹಿಸಲಿದ್ದಾರೆ. ಶಾಸಕ ಪ್ರಭು ಚವ್ಹಾಣ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಕಲಬುರಗಿ ಸ್ಥಾನಿಕ ಸಂಪಾದಕ ಬಾಬುರಾವ್ ಯಡ್ರಾಮಿ ಮುಖ್ಯ ಉಪನ್ಯಾಸ ನೀಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಭಾಲ್ಕಿ ಡಿವೈಎಸ್ಪಿ ಬಲ್ಲಪ್ಪ ನಂದಗಾಂವೆ, ತಹಶೀಲ್ದಾರ್ ಮಹೇಶ್ ಪಾಟೀಲ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಆನಂದ್ ದೇವಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಸ್ವಾಮಿ, ತಾಲೂಕು ಪಂಚಾಯತ್ ಇಒ ಕಿರಣ್ ಪಾಟೀಲ್ ಹಾಗೂ ಸಹಾಯಕ ನಿರ್ದೇಶಕ ಶಿವಕುಮಾರ್ ಫಾಟೆ ಭಾಗವಹಿಸಲಿದ್ದಾರೆ ಎಂದು ಶಿವಾನಂದ್ ಮೊಕ್ತೆದಾರ್ ಮಾಹಿತಿ ನೀಡಿದ್ದಾರೆ.

ರಾಜ್ಯಮಟ್ಟದ ‘ಕನ್ನಡ ಜಂಗಮ ಪ್ರಶಸ್ತಿ’ :

ಮೂರು ದಶಕಗಳಿಗೂ ಅಧಿಕ ಕಾಲ ಪತ್ರಿಕೋದ್ಯಮ ಕ್ಷೇತ್ರದಲ್ಲಿ ನಿರಂತರ ಸೇವೆ ಸಲ್ಲಿಸಿರುವ ಹಿರಿಯ ಪತ್ರಕರ್ತ ಬಾಬುರಾವ್ ಯಡ್ರಾಮಿ ಅವರಿಗೆ ರಾಜ್ಯಮಟ್ಟದ ‘ಕನ್ನಡ ಜಂಗಮ ಪ್ರಶಸ್ತಿ’ ಪ್ರದಾನ ಮಾಡಲಾಗುತ್ತದೆ. ಅವರ ಸುದೀರ್ಘ ಪತ್ರಿಕೋದ್ಯಮ ಸೇವೆ, ಕನ್ನಡದ ಮೇಲಿನ ಅಪಾರ ಅಭಿಮಾನ ಹಾಗೂ ಸಮಾಜಮುಖಿ ಚಿಂತನೆಯನ್ನು ಪರಿಗಣಿಸಿ ಈ ಗೌರವ ನೀಡಲಾಗುತ್ತಿದೆ ಎಂದು ಸಂಘ ತಿಳಿಸಿದೆ.

Tags

AuradPress Day
share
ವಾರ್ತಾಭಾರತಿ
ವಾರ್ತಾಭಾರತಿ
Next Story
X