Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಪ್ರವಾದಿ ಮುಹಮ್ಮದ್ ಅವರ ಬದುಕು ಜಗತ್ತಿಗೆ...

ಪ್ರವಾದಿ ಮುಹಮ್ಮದ್ ಅವರ ಬದುಕು ಜಗತ್ತಿಗೆ ಮಾದರಿ : ನಿವೃತ್ತ ಪಿಎಸ್ಐ ಯೂಸುಫ್ ಸೌದಾಗರ್

ವಾರ್ತಾಭಾರತಿವಾರ್ತಾಭಾರತಿ5 Sept 2025 7:58 PM IST
share
ಪ್ರವಾದಿ ಮುಹಮ್ಮದ್ ಅವರ ಬದುಕು ಜಗತ್ತಿಗೆ ಮಾದರಿ : ನಿವೃತ್ತ ಪಿಎಸ್ಐ ಯೂಸುಫ್ ಸೌದಾಗರ್

ಔರಾದ್: ಕಾರ್ಮಿಕನೊಬ್ಬ ಕೆಲಸ ಮುಗಿಸಿ, ಆತನ ಬೆವರು ಆರುವ ಮೊದಲೇ ಕೂಲಿ ಕೊಟ್ಟು ಬಿಡಿ ಎನ್ನುವ ಮೂಲಕ ಕಾರ್ಮಿಕರ ಹಕ್ಕು ರಕ್ಷಣೆ ಮಾಡುವಲ್ಲಿ ಪ್ರವಾದಿ ಮುಹಮ್ಮದ್ ಅವರ ಬದುಕು ಜಗತ್ತಿಗೆ ಮಾದರಿಯಾಗಿದೆ ಎಂದು ನಿವೃತ್ತ ಪಿಎಸ್ಐ ಯೂಸುಫ್ ಸೌದಾಗರ್ ಅವರು ಹೇಳಿದರು.

ಇಂದು ಔರಾದ್ ತಾಲೂಕಿನ ಕೊಳ್ಳೂರ್ ಗ್ರಾಮದಲ್ಲಿ ಪ್ರವಾದಿ ಮುಹಮ್ಮದ್‌ ಜನ್ಮದಿನದ (ಈದ್ ಮಿಲಾದ್) ಅಂಗವಾಗಿ ಸಸಿ ನೆಟ್ಟು ಮಾತನಾಡಿದ ಅವರು, ಮಾಲಕರಿಂದ ಕಾರ್ಮಿಕರ ಮೇಲೆ ನಡೆಯುತ್ತಿದ್ದ ಶೋಷಣೆಗೆ ಪ್ರವಾದಿ ಮುಹಮ್ಮದ್‌ ಅವರು ಅಂತ್ಯ ಹಾಡಿದರು. ಮಾಲಕ ಮತ್ತು ಕಾರ್ಮಿಕರ ಮಧ್ಯ ಸೌಹಾರ್ದ ಸಂಬಂಧ ಇರಬೇಕು. ಇಬ್ಬರಿಗೂ ಜವಾಬ್ದಾರಿ ಇದೆ. ಇಬ್ಬರೂ ಅದನ್ನು ನಿಭಾಯಿಸಬೇಕು. ಎಲ್ಲಿಯೂ ಸಂಘರ್ಷಕ್ಕೆ ಅವಕಾಶ ಇಲ್ಲ ಎಂದು ಸಾರಿದ್ದರು ಎಂದು ತಿಳಿಸಿದರು.

ಹಾಫಿಜ್ ರೈಹಾನ್ ಅನ್ಸಾರಿ ಅವರು ಮಾತನಾಡಿ, ಪ್ರವಾದಿ ಮುಹಮ್ಮದ್‌ ಅವರು ಕೇವಲ ಧರ್ಮ ಗುರು ಅಥವಾ ಸಮಾಜ ಸುಧಾರಕರಾಗಿರದೆ, ಆಡಳಿತಗಾರ, ದಂಡ ನಾಯಕ, ವ್ಯಾಪಾರಿ, ತತ್ವಜ್ಞಾನಿ, ರಾಜಕಾರಣಿ, ವಾಗ್ಮಿ, ಅನಾಥರ ರಕ್ಷಕ, ಗುಲಾಮ ವಿಮೋಚಕ, ಸ್ತ್ರೀ ವಿಮೋಚಕ, ಕಾನೂನು ತಜ್ಞ, ನ್ಯಾಯಾಧೀಶ, ಒಳ್ಳೆಯ ಪತಿ, ಶ್ರೇಷ್ಠ ತಂದೆಯಾಗಿ ಇತಿಹಾಸದ ಪುಟಗಳಲ್ಲಿ ಉಳಿದಿದ್ದಾರೆ. ತಾನು ಬೋಧಿಸಿದ್ದನ್ನು ಸ್ವತಃ ಆಚರಿಸಿಕೊಂಡು ಒಂದು ಮಾದರಿ ಸಮಾಜ ನಿರ್ಮಿಸಿದ್ದಾರೆ ಎಂದು ವಿವರಿಸಿದರು.

ಈ ಸಂದರ್ಭದಲ್ಲಿ ಶಫಿಉದ್ದಿನ್, ಅಲಿಮಪಾಶಾ, ಮೌಲಾನಾ, ಆಯಾಜಪಾಷಾ, ಅಲ್ತಾಫ್, ಅಬ್ದುಲ್ ಅಸದ್, ಆಫ್ರೋಜ್ ಹಾಗೂ ಅವೇಶ್ ಸೇರಿದಂತೆ ಇತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X