Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಹುಲಸೂರ್ ಮುಖ್ಯರಸ್ತೆಯ ಡಿವೈಡರ್‌ಗೆ...

ಹುಲಸೂರ್ ಮುಖ್ಯರಸ್ತೆಯ ಡಿವೈಡರ್‌ಗೆ ವಿದ್ಯುತ್ ದೀಪ ಅಳವಡಿಸಲು ಮನವಿ

ವಾರ್ತಾಭಾರತಿವಾರ್ತಾಭಾರತಿ24 July 2026 9:25 PM IST
share
ಹುಲಸೂರ್ ಮುಖ್ಯರಸ್ತೆಯ ಡಿವೈಡರ್‌ಗೆ ವಿದ್ಯುತ್ ದೀಪ ಅಳವಡಿಸಲು ಮನವಿ

ಹುಲಸೂರ್: ಪಟ್ಟಣದ ಬಸವಕಲ್ಯಾಣ–ಭಾಲ್ಕಿ ಮುಖ್ಯರಸ್ತೆಯ ಡಿವೈಡರ್‌ಗೆ ವಿದ್ಯುತ್ ದೀಪಗಳನ್ನು ಅಳವಡಿಸದಿರುವುದರಿಂದ ರಾತ್ರಿ ವೇಳೆ ವಾಹನ ಸವಾರರು ತೀವ್ರ ತೊಂದರೆ ಅನುಭವಿಸುತ್ತಿದ್ದು, ಅಪಘಾತ ಸಂಭವಿಸುವ ಆತಂಕ ಎದುರಾಗಿದೆ. ಹೀಗಾಗಿ ಡಿವೈಡರ್‌ಗೆ ತಕ್ಷಣ ವಿದ್ಯುತ್ ದೀಪಗಳನ್ನು ಅಳವಡಿಸುವಂತೆ ಆಗ್ರಹಿಸಿ ಪಟ್ಟಣದ ಯುವಕರು ಶುಕ್ರವಾರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಮನವಿ ಸಲ್ಲಿಸಿದರು.

ಮನವಿಯಲ್ಲಿ, ಮುಖ್ಯರಸ್ತೆಯಲ್ಲಿ ಡಿವೈಡರ್ ನಿರ್ಮಾಣಗೊಂಡಿದ್ದರೂ ಸಮರ್ಪಕ ಬೆಳಕಿನ ವ್ಯವಸ್ಥೆ ಇಲ್ಲದ ಕಾರಣ ರಾತ್ರಿ ವೇಳೆ ವಾಹನ ಸವಾರರಿಗೆ ಡಿವೈಡರ್ ಕಾಣಿಸದೆ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿದೆ. ವಿಶೇಷವಾಗಿ ಹೊರ ಗ್ರಾಮಗಳಿಂದ ಬರುವ ವಾಹನ ಸವಾರರು ಹೆಚ್ಚಿನ ಸಮಸ್ಯೆ ಎದುರಿಸುತ್ತಿದ್ದು, ಅಪಘಾತಗಳ ಸಂಭವದ ಸಾಧ್ಯತೆ ಹೆಚ್ಚಿದೆ ಎಂದು ತಿಳಿಸಲಾಗಿದೆ.

ಮುಖ್ಯರಸ್ತೆಯ ಡಿವೈಡರ್‌ಗೆ ಶೀಘ್ರ ವಿದ್ಯುತ್ ದೀಪಗಳನ್ನು ಅಳವಡಿಸಿ ಸಾರ್ವಜನಿಕರಿಗೆ ಸುರಕ್ಷಿತ ಹಾಗೂ ಸುಗಮ ಸಂಚಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಸಾಮಾಜಿಕ ಕಾರ್ಯಕರ್ತ ಆಕಾಶ್ ಖಂಡಾಳೆ, ಹುಲಸೂರ್ ಪಟ್ಟಣದ ಪ್ರಮುಖ ರಸ್ತೆಯಲ್ಲಿ ದಿನದ 24 ಗಂಟೆಯೂ ವಾಹನ ಸಂಚಾರವಿರುತ್ತದೆ. ರಾತ್ರಿ ವೇಳೆ ಡಿವೈಡರ್ ಸ್ಪಷ್ಟವಾಗಿ ಕಾಣಿಸದ ಕಾರಣ ಅಪಘಾತದ ಭೀತಿ ಎದುರಾಗಿದೆ. ಸಂಬಂಧಿಸಿದ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಂಡು ಡಿವೈಡರ್‌ಗೆ ವಿದ್ಯುತ್ ದೀಪ ಅಳವಡಿಸಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಕೇದಾರ್ ಭೋಪಳೆ, ರಾಜಕುಮಾರ್ ತೊಂಡಾರೆ, ರಫೀಕ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags

Hulasur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X