Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಐದು ವರ್ಷದ ಮಕ್ಕಳ ಸಾವಿಗೆ ಅತೀಸಾರ ಭೇದಿ...

ಐದು ವರ್ಷದ ಮಕ್ಕಳ ಸಾವಿಗೆ ಅತೀಸಾರ ಭೇದಿ ಪ್ರಮುಖ ಕಾರಣ: ಡಾ.ದ್ಯಾನೇಶ್ವರ್ ನಿರುಗುಡೆ

ವಾರ್ತಾಭಾರತಿವಾರ್ತಾಭಾರತಿ18 Jun 2025 8:13 PM IST
share
ಐದು ವರ್ಷದ ಮಕ್ಕಳ ಸಾವಿಗೆ ಅತೀಸಾರ ಭೇದಿ ಪ್ರಮುಖ ಕಾರಣ: ಡಾ.ದ್ಯಾನೇಶ್ವರ್ ನಿರುಗುಡೆ

ಬೀದರ್ : ಐದು ವರ್ಷದ ಮಕ್ಕಳ ಸಾವಿಗೆ ಅತೀಸಾರ ಭೇದಿ ಪ್ರಮುಖ ಕಾರಣವಾಗಿದ್ದು, ಮಕ್ಕಳಲ್ಲಿ ಬೇಧಿ ರೋಗ ಪುನರಾವರ್ತನೆಯಾದಾಗ ಮಕ್ಕಳ ತೂಕ ಕ್ಷಿಣಿಸಿ ಅಪೌಷ್ಠಿಕತೆ ಉಂಟಾಗುತ್ತದೆ. ಇದರಿಂದ ಐದು ವರ್ಷದೊಳಗಿನ ಮಕ್ಕಳಲ್ಲಿ ಸಾವಿನ ಪ್ರಮಾಣ ಹೆಚ್ಚುತ್ತದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ದ್ಯಾನೇಶ್ವರ್ ನಿರುಗುಡೆ ತಿಳಿಸಿದರು.

ಇಂದು ನಗರದ ಬ್ರಿಮ್ಸ್ ಆಸ್ಪತ್ರೆಯ ಪೌಷ್ಠಿಕ ಆಹಾರ ಪುನಶ್ಚೇತನ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾದ್ಯಾಂತ ಜೂ.16 ರಿಂದ 31 ರವರೆಗೆ ಜರುಗುತ್ತಿರುವ 'ತೀವ್ರತರ ಅತಿಸಾರ ಭೇದಿ ನಿಯಂತ್ರಣ ಪಾಕ್ಷಿಕ' ಕಾರ್ಯಕ್ರಮದಲ್ಲಿ ಮಕ್ಕಳಿಗೆ ಓಆರ್‌ಎಸ್ ಪೊಟ್ಟಣ ಮತ್ತು ಝಿಂಕ್ ಮಾತ್ರೆ ನೀಡುವುದರ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಸಾಕಷ್ಟು ಸಾವು ನೋವುಗಳು ಸಂಭವಿಸುತ್ತಿದ್ದು, ಇದನ್ನು ನಿವಾರಿಸುವ ಸಲುವಾಗಿ 5 ವರ್ಷದೊಳಗಿನ ಎಲ್ಲಾ ಮಕ್ಕಳ ತಾಯಿಂದಿರಿಗೆ ಓಆರ್‌ಎಸ್ ಪೊಟ್ಟಣವನ್ನು ಮನೆ ಮನೆಗೆ ತೆರಳಿ ವಿತರಿಸಲಾಗುತ್ತಿದೆ. ವಿತರಿಸುವ ಸಮಯದಲ್ಲಿ ಓಆರ್‌ಎಸ್ ಚಕಿತ್ಸೆಯ ವಿಧಾನ, ಓಆರ್‌ಎಸ್ ದ್ರಾವಣ ತಯಾರಿಸುವ ಕ್ರಮ ಹಾಗೂ ಬೇಧಿ ಸಂದರ್ಭದಲ್ಲಿ ಓಆರ್‌ಎಸ್ ಮತ್ತು ಝಿಂಕ್ ಮೂಲಕ ಉಪಚರಿಸುವ ಕ್ರಮಗಳ ಕುರಿತು ತಾಯಿಂದಿಯರಿಗೆ ತಿಳಿಸಲಾಗುತ್ತಿದೆ. ಅದಲ್ಲದೆ ಕೈತೊಳೆಯುವ ಪ್ರಾತ್ಯಕ್ಷಿಕೆ ಮತ್ತು ಕೈ ತೊಳೆಯುವುದರ ಮಹತ್ವವನ್ನು ಕುರಿತು ವಿವರಿಸಲಾಗುತ್ತಿದೆ ಎಂದು ಹೇಳಿದರು.

ಎಲ್ಲ ತಾಯಿಂದಿರು ಈ ಯೋಜನೆಯ ಮಹತ್ವವನ್ನು ಅರಿತುಕೊಂಡು ಅನುಸರಿಸಬೇಕು. ಮೊದಲ ಆರು ತಿಂಗಳಲ್ಲಿ, ಮಗುವಿಗೆ ಕೇವಲ ತಾಯಿ ಹಾಲನ್ನು ಮಾತ್ರ ನೀಡಬೇಕು. ಅಡುಗೆ ಮಾಡುವ, ಅಡುಗೆ ಬಡಿಸುವ ಮುನ್ನ ಮತ್ತು ಮಗುವಿನ ಮಲ ಶುಚಿ ಮಾಡಿದ ನಂತರ ಕೈಗಳನ್ನು ಸೋಪು ಬಳಸಿ ತೊಳೆದುಕೊಳ್ಳಿರಿ ಎಂದರು.

ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಅಹ್ಮದುದ್ದೀನ್ ಅವರು ಮಾತನಾಡಿ, ಅತಿಸಾರ ಬೇದಿಯಾಗುವಾಗ ಮತ್ತು ನಂತರ ತಾಯಿ ಹಾಲು, ದ್ರಾವಣಗಳು ಹಾಗೂ ಹೆಚ್ಚುವರಿ ಪೌಷ್ಟಿಕ ಆಹಾರ ನೀಡುವುದನ್ನು ಮುಂದುವರೆಸಬೇಕು ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಮಕ್ಕಳ ತಜ್ಞ ಡಾ. ಜಗದೀಶ್ ಕೋಟೆ, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ. ಶಿವಶಂಕರ್.ಬಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಸಂಗಪ್ಪ ಕಾಂಬಳೆ, ಮಕ್ಕಳ ತಜ್ಞೆ ಡಾ. ಶಾಂತಲಾ ಕೌಜಲಗಿ, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಅನಿತಾ, ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಉಮೇಶ್ ಬಿರಾದರ್, ಕಾರ್ಯಕ್ರಮ ಸಂಯೋಜಕ ಶಿವಶಂಕರ್ ಬೇಮಳಗಿ, ಲೊಕೇಶ್, ಗಂಗಾಧರ ಕಾಂಬಳೆ, ಭಾಗ್ಯಲಕ್ಷ್ಮಿ, ಅಶೋಕ್, ವಿನಾಯಕ್, ದೇವಿದಾಸ್, ಚನ್ನಬಸವ ಹಾಗೂ ಸನ್ನಿಪಾಲ್ ಸೇರಿದಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿವಿಧ ಅಧಿಕಾರಿ, ಸಿಬ್ಬಂದಿ ಮತ್ತು ಮಕ್ಕಳ ತಾಯಿಂದಿರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X