Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಶಶೀಲ್ ನಮೋಶಿ ಗೆಲುವು ಸಾಧಿಸಲಿದ್ದಾರೆ:...

ಶಶೀಲ್ ನಮೋಶಿ ಗೆಲುವು ಸಾಧಿಸಲಿದ್ದಾರೆ: ಶಾಸಕ ಎಸ್.ಸುರೇಶ್ ಕುಮಾರ್ ವಿಶ್ವಾಸ

ವಾರ್ತಾಭಾರತಿವಾರ್ತಾಭಾರತಿ13 Oct 2026 8:17 PM IST
share
ಶಶೀಲ್ ನಮೋಶಿ ಗೆಲುವು ಸಾಧಿಸಲಿದ್ದಾರೆ: ಶಾಸಕ ಎಸ್.ಸುರೇಶ್ ಕುಮಾರ್ ವಿಶ್ವಾಸ

ಹುಲಸೂರು: ಈಶಾನ್ಯ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಶೀಲ್ ನಮೋಶಿ ಅವರ ಪರವಾಗಿ ಬೆಂಗಳೂರಿನ ರಾಜಾಜಿನಗರ ಶಾಸಕ ಎಸ್.ಸುರೇಶ್ ಕುಮಾರ್ ಅವರು ಹುಲಸೂರು ಪಟ್ಟಣದಲ್ಲಿ ಪ್ರಚಾರ ನಡೆಸಿದರು.

ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಬಾರಿಯೂ ಶಶೀಲ್ ನಮೋಶಿ ಅವರು ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಶಶೀಲ್ ನಮೋಶಿ ಅವರು ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕಾಗಿ ನಿರಂತರವಾಗಿ ಶ್ರಮಿಸುತ್ತಿದ್ದು, ಶಿಕ್ಷಕರ ಬಗ್ಗೆ ಅಪಾರ ಕಾಳಜಿ ಹೊಂದಿದ್ದಾರೆ. ಎಲ್ಲರಿಗೂ ಸುಲಭವಾಗಿ ಲಭ್ಯವಾಗುವ ಅವರು, ಯಾವುದೇ ಸಮಯದಲ್ಲಿಯೂ ಶಿಕ್ಷಕರ ನೆರವಿಗೆ ಧಾವಿಸುವ ವ್ಯಕ್ತಿಯಾಗಿದ್ದಾರೆ ಎಂದು ಹೇಳಿದರು.

ಪ್ರಸ್ತುತ ಕ್ಷೇತ್ರದಲ್ಲಿ ಕಂಡುಬರುತ್ತಿರುವ ವಾತಾವರಣವನ್ನು ಗಮನಿಸಿದರೆ, ಬಿಜೆಪಿ ಅಭ್ಯರ್ಥಿ ಶಶೀಲ್ ನಮೋಶಿ ಅವರು ಮತ್ತೊಮ್ಮೆ ಗೆಲುವು ಸಾಧಿಸಲಿದ್ದಾರೆ ಎಂಬ ವಿಶ್ವಾಸವಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಹುಲಸೂರು ಮಠದ ಡಾ. ಶಿವಾನಂದ ಸ್ವಾಮಿ, ಶಾಸಕ ಶರಣು ಸಲಗರ್, ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ್, ಸೂರ್ಯಕಾಂತ್ ಚಿಲ್ಲಾಬಟ್ಟೆ ಹಾಗೂ ರಾಮಲಿಂಗ್ ಸಾಗಾಂವೆ ಸೇರಿದಂತೆ ಇತರರು ಉಪಸ್ಥಿತರಿದ್ದರು.

Tags

S.Suresh Kumarshashil namoshi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X