Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ...

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಬಸವಕಲ್ಯಾಣದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ24 July 2026 9:31 PM IST
share
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಬಸವಕಲ್ಯಾಣದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ

ಬಸವಕಲ್ಯಾಣ: ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ನಡೆಯುತ್ತಿರುವ ಅನ್ಯಾಯವನ್ನು ಖಂಡಿಸಿ ವಿದ್ಯಾರ್ಥಿ ಮುಖಂಡ ಅರುಣ್ ಗಾಯಕ್ವಾಡ್ ಅವರ ನೇತೃತ್ವದಲ್ಲಿ ಶುಕ್ರವಾರ ನಗರದ ಅಂಬೇಡ್ಕರ್ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯಲ್ಲಿ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಬಳಿಕ ತಹಶೀಲ್ದಾರ್ ಅವರ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದ ಪ್ರತಿಭಟನಾಕಾರರು, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಶಿಕ್ಷಣ ವ್ಯವಸ್ಥೆಯಲ್ಲಿನ ಲೋಪದೋಷಗಳನ್ನು ಸರಿಪಡಿಸಲು ಕೇಂದ್ರ ಸರ್ಕಾರ ಕ್ರಮವಹಿಸಬೇಕು ಎಂದು ಒತ್ತಾಯಿಸಿದರು.

ಅಲ್ಲದೆ, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಭಾಗಿಯಾಗಿರುವ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು. ಮನವಿಯಲ್ಲಿ ದೇಶದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸಬೇಕು ಎಂಬ ಬೇಡಿಕೆಯನ್ನೂ ಮುಂದಿಟ್ಟರು.

ಪ್ರತಿಭಟನೆಯಲ್ಲಿ ಶಂಕರ್ ಫುಲೆ, ಸಂದೀಪ್ ಮುಕಿಂದೆ, ದೇವಾನಂದ್ ತೊಳೆ, ಮಹಾಂತೇಶ್ ಗೌರಕರ್, ನಿತ್ಯಾನಂದ್ ಮಂಠಾಳಕರ್ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Tags

NEETBasavakalyanaproteststudents
share
ವಾರ್ತಾಭಾರತಿ
ವಾರ್ತಾಭಾರತಿ
Next Story
X