Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಸುಭಾಷ್ ಚಂದ್ರ ಬೋಸ್ ಅವರು ಅಪ್ರತಿಮ...

ಸುಭಾಷ್ ಚಂದ್ರ ಬೋಸ್ ಅವರು ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ: ವೀರಭದ್ರಪ್ಪ ಉಪ್ಪಿನ್

ವಾರ್ತಾಭಾರತಿವಾರ್ತಾಭಾರತಿ23 Jan 2025 9:07 PM IST
share
ಸುಭಾಷ್ ಚಂದ್ರ ಬೋಸ್ ಅವರು ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ: ವೀರಭದ್ರಪ್ಪ ಉಪ್ಪಿನ್

ಬೀದರ್: ನೇತಾಜಿ ಸುಭಾಷ್ ಚಂದ್ರ ಬೋಸ್ ರವರು ಅಪ್ಪಟ ದೇಶ ಭಕ್ತರು ಹಾಗೂ ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರರಾಗಿದ್ದರು ಎಂದು ಪಶು ವೈದ್ಯಕೀಯ ವಿಶ್ವ ವಿದ್ಯಾಲಯದ ನಿವೃತ್ತ ಅಧಿಕಾರಿ ವೀರಭದ್ರಪ್ಪ ಉಪ್ಪಿನ್ ಅವರು ಅಭಿಪ್ರಾಯಪಟ್ಟರು.

ಅಖಿಲ ಭಾರತ ವಿಶ್ವವಿದ್ಯಾಲಯಗಳ ನೌಕರರ ಒಕ್ಕೂಟ ಹಾಗೂ ಪ್ರಗತಿ ಆರೋಗ್ಯ ಮತ್ತು ಶಿಕ್ಷಣ ಸಂಸ್ಥೆಯಿಂದನಗರದ ಬಸವನಗರ ಬಡಾವಣೆಯಲ್ಲಿ ನಿವೃತ್ತ ಸೈನಿಕರ ಉಪಸ್ಥಿತಿಯಲ್ಲಿ ಆಯೋಜಿಸಲಾದ ನೇತಾಜಿ ಸುಭಾಷ್ ಚಂದ್ರ ಬೋಸ್ ರವರ 127 ನೇ ಜನ್ಮ ದಿನಾಚರಣೆ ಹಾಗೂ ಪರಿಸರ ಜಾಗೃತಿ ಅಭಿಯಾನದಲ್ಲಿ ಅವರು ಮಾತನಾಡಿದರು.

ಬ್ರಿಮ್ ಆಸ್ಪತ್ರೆಯ ತಂತ್ರಜ್ಞ ಅಧಿಕಾರಿ ಅರವಿಂದ ಕುಲಕರ್ಣಿ ಅವರು ಮಾತನಾಡುತ್ತಾ, ಇಂದಿನ ದಿನಗಳಲ್ಲಿ ಯುವ ಜನತೆಯಲ್ಲಿ ದೇಶ ಅಭಿಮಾನದ ಕೊರತೆ ಕಂಡು ಬರುತ್ತಿರುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದ ಅವರು, ಚಿಕ್ಕ ವಯಸ್ಸಿನಲ್ಲೇ ಬೋಸ್‌ರಲ್ಲಿದ್ದ ದೇಶ ಪ್ರೇಮವನ್ನು ಇಂದಿನ ಯುವಜನತೆ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕುಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ನಿವೃತ್ತ ಸೈನಿಕ ನರೇಂದ್ರ ಕುಮಾರ್, ನಗರಸಭೆಯ ನಿವೃತ್ತ ಉದ್ಯೋಗಿ ರತ್ನಮ್ಮ, ನಿವೃತ್ತ ಸೈನಿಕರಾದ ಸಂಗಮೇಶ್ ಕಾರಾಮುಂಗಿ, ಗೌತಮ್, ರವಿಕುಮಾರ್, ಪ್ರವೀಣಕುಮಾರ್, ಗಣೇಶ್, ಬಸವರಾಜ್, ನಂದು, ಸುವರ್ಣ, ಶಿಲ್ಪಾರಾಣಿ, ಅನಿತಾ ಹಾಗೂ ಸರಸ್ವತಿ ಸೇರಿದಂತೆ ಬಡಾವಣೆಯ ಹಲವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X