Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬಿಎಸ್‌ಎಸ್‌ಕೆ ಪುನರ್‌ಚಾಲನೆಗೆ ಕ್ರಮ...

ಬಿಎಸ್‌ಎಸ್‌ಕೆ ಪುನರ್‌ಚಾಲನೆಗೆ ಕ್ರಮ ಕೈಗೊಳ್ಳಿ: ವಿಧಾನ ಪರಿಷತ್‌ನಲ್ಲಿ ಚಂದ್ರಶೇಖರ ಪಾಟೀಲ್ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ18 Aug 2026 5:13 PM IST
share
ಬಿಎಸ್‌ಎಸ್‌ಕೆ ಪುನರ್‌ಚಾಲನೆಗೆ ಕ್ರಮ ಕೈಗೊಳ್ಳಿ: ವಿಧಾನ ಪರಿಷತ್‌ನಲ್ಲಿ ಚಂದ್ರಶೇಖರ ಪಾಟೀಲ್ ಒತ್ತಾಯ

ಹುಮನಾಬಾದ್: ಬೀದರ್ ಸಹಕಾರ ಸಕ್ಕರೆ ಕಾರ್ಖಾನೆ (ಬಿಎಸ್‌ಎಸ್‌ಕೆ) ಮುಚ್ಚಿರುವುದರಿಂದ ಜಿಲ್ಲೆಯ ರೈತರು, ಕಬ್ಬು ಬೆಳೆಗಾರರು ಹಾಗೂ ಕಾರ್ಖಾನೆ ಕಾರ್ಮಿಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ಕಾರ್ಖಾನೆಯ ಹರಾಜು ಪ್ರಕ್ರಿಯೆ ಕೈಬಿಟ್ಟು ತಕ್ಷಣ ಪುನರ್‌ಚಾಲನೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಡಾ. ಚಂದ್ರಶೇಖರ ಪಾಟೀಲ್ ಒತ್ತಾಯಿಸಿದರು.

ಸೋಮವಾರ ನಡೆದ ವಿಧಾನ ಪರಿಷತ್ ಅಧಿವೇಶನದಲ್ಲಿ ಮಾತನಾಡಿದ ಅವರು, ಬಿಎಸ್‌ಎಸ್‌ಕೆ ಸ್ಥಗಿತಗೊಂಡಿರುವುದರಿಂದ ಸಾವಿರಾರು ರೈತರ ಜೀವನಾಧಾರವಾಗಿದ್ದ ಕಬ್ಬು ಬೆಳೆಗೆ ಮಾರುಕಟ್ಟೆ ಸಮಸ್ಯೆ ಎದುರಾಗಿದೆ. ನೂರಾರು ಕಾರ್ಮಿಕರು ಉದ್ಯೋಗ ಕಳೆದುಕೊಂಡು ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಸಕ್ಕರೆ ಸಚಿವ ರುದ್ರಪ್ಪ ಲಮಾಣಿ ಅವರ ಗಮನಕ್ಕೆ ತಂದರು.

ರೈತರು ಹಾಗೂ ಕಾರ್ಮಿಕರ ಹಿತದೃಷ್ಟಿಯಿಂದ ಬಿಎಸ್‌ಎಸ್‌ಕೆ ಕಾರ್ಖಾನೆಯ ಹರಾಜು ಪ್ರಕ್ರಿಯೆಯನ್ನು ಕೂಡಲೇ ಸ್ಥಗಿತಗೊಳಿಸಬೇಕು. ಸರ್ಕಾರವೇ ಮುಂದೆ ನಿಂತು ಕಾರ್ಖಾನೆಯನ್ನು ಪುನರ್‌ಚಾಲನೆ ಮಾಡಲು ಅಗತ್ಯ ಅನುದಾನ ಹಾಗೂ ಆಡಳಿತಾತ್ಮಕ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ಮನವಿಗೆ ಸ್ಪಂದಿಸಿದ ಸಕ್ಕರೆ ಸಚಿವ ರುದ್ರಪ್ಪ ಲಮಾಣಿ, ಬಿಎಸ್‌ಎಸ್‌ಕೆ ವಿಚಾರ ಗಂಭೀರವಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದು ರೈತರು ಹಾಗೂ ಕಾರ್ಮಿಕರ ಹಿತ ಕಾಪಾಡುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಬಿಎಸ್‌ಎಸ್‌ಕೆ ಹಲವು ವರ್ಷಗಳಿಂದ ಬೀದರ್ ಜಿಲ್ಲೆಯ ಆರ್ಥಿಕತೆಗೆ ಪ್ರಮುಖ ಆಧಾರವಾಗಿತ್ತು. ಕಾರ್ಖಾನೆ ಸ್ಥಗಿತಗೊಂಡ ಬಳಿಕ ಸುತ್ತಮುತ್ತಲಿನ 50ಕ್ಕೂ ಹೆಚ್ಚು ಗ್ರಾಮಗಳ ರೈತರು ಪರ್ಯಾಯ ಮಾರುಕಟ್ಟೆಗಾಗಿ ಪರದಾಡುವಂತಾಗಿದೆ. ಸರ್ಕಾರದ ಮಧ್ಯಸ್ಥಿಕೆಯಿಂದ ಕಾರ್ಖಾನೆ ಪುನರಾರಂಭವಾಗುವ ನಿರೀಕ್ಷೆ ರೈತರಲ್ಲಿ ಮೂಡಿದೆ.

Tags

Legislative CouncilChandrashekhar Patil
share
ವಾರ್ತಾಭಾರತಿ
ವಾರ್ತಾಭಾರತಿ
Next Story
X