Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಸಮಸ್ಯೆಗಳನ್ನು ಸ್ಥಳದಲ್ಲಿಯೇ ಆಲಿಸಿ,...

ಸಮಸ್ಯೆಗಳನ್ನು ಸ್ಥಳದಲ್ಲಿಯೇ ಆಲಿಸಿ, ಪರಿಹರಿಸುವುದೇ ಪ್ರಜಾಸೇವಾ ಆಂದೋಲನ : ತಹಶೀಲ್ದಾರ್ ಶಿವಾನಂದ್‌ ಮೇತ್ರೆ

ಬೇಲೂರು ಗ್ರಾಮದಲ್ಲಿ ಪ್ರಜಾಸೇವಾ ಆಂದೋಲನ

ವಾರ್ತಾಭಾರತಿವಾರ್ತಾಭಾರತಿ12 Sept 2026 9:53 PM IST
share
ಸಮಸ್ಯೆಗಳನ್ನು ಸ್ಥಳದಲ್ಲಿಯೇ ಆಲಿಸಿ, ಪರಿಹರಿಸುವುದೇ ಪ್ರಜಾಸೇವಾ ಆಂದೋಲನ : ತಹಶೀಲ್ದಾರ್ ಶಿವಾನಂದ್‌ ಮೇತ್ರೆ

ಹುಲಸೂರ್‌: ಸಾರ್ವಜನಿಕರ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಆಲಿಸಿ, ಸಂಬಂಧಪಟ್ಟ ಇಲಾಖೆಗಳ ಗಮನಕ್ಕೆ ತಂದು ಪರಿಹಾರ ಕಲ್ಪಿಸುವ ಉದ್ದೇಶದಿಂದ ಪ್ರಜಾಸೇವಾ ಆಂದೋಲನ ಹಮ್ಮಿಕೊಳ್ಳಲಾಗಿದೆ ಎಂದು ತಹಸೀಲ್ದಾರ್ ಶಿವಾನಂದ್‌ ಮೇತ್ರೆ ಹೇಳಿದರು.

ತಾಲೂಕಿನ ಬೇಲೂರ್‌ ಗ್ರಾಮದಲ್ಲಿ ನಡೆದ ಪ್ರಜಾಸೇವಾ ಆಂದೋಲನದಲ್ಲಿ ವಿವಿಧ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಒಟ್ಟು 179 ಅರ್ಜಿಗಳನ್ನು ಸ್ವೀಕರಿಸಲಾಯಿತು. ಈ ವೇಳೆ ಮಾತನಾಡಿದ ತಹಸೀಲ್ದಾರ್, ಸಾರ್ವಜನಿಕರು ಸರ್ಕಾರದ ವಿವಿಧ ಯೋಜನೆಗಳು ಮತ್ತು ಸೌಲಭ್ಯಗಳ ಪ್ರಯೋಜನ ಪಡೆಯಲು ತಮ್ಮ ಸಮಸ್ಯೆಗಳಿಗೆ ಸಂಬಂಧಿಸಿದ ಅರ್ಜಿಗಳನ್ನು ಸಲ್ಲಿಸಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸ್ವೀಕರಿಸಲಾದ 179 ಅರ್ಜಿಗಳ ಪೈಕಿ ಒಂದೂ ಅರ್ಜಿ ವಿಲೇವಾರಿಯಾಗಿಲ್ಲ. ಇಲಾಖಾವಾರು ಮಾಹಿತಿಯಂತೆ ಎಲ್ಲ ಅರ್ಜಿಗಳೂ ಬಾಕಿ ಉಳಿದಿವೆ.

ಕಂದಾಯ ಇಲಾಖೆಗೆ 167, ತಾಲೂಕು ಪಂಚಾಯಿತಿಗೆ 1, ಗ್ರಾಮ ಪಂಚಾಯಿತಿಗೆ 3, ಕೃಷಿ ಇಲಾಖೆಗೆ 3, ಜೆಸ್ಕಾಂಗೆ 1, ಜಿಲ್ಲಾಧಿಕಾರಿಗಳ ಕಚೇರಿಗೆ 1, ಅಬಕಾರಿ ಇಲಾಖೆಗೆ 1 ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ 2 ಅರ್ಜಿಗಳು ಸಲ್ಲಿಕೆಯಾಗಿವೆ.

ಸಾರ್ವಜನಿಕರಿಂದ ಸ್ವೀಕರಿಸಲಾದ ಎಲ್ಲ ಅರ್ಜಿಗಳನ್ನು ಸಂಬಂಧಪಟ್ಟ ಇಲಾಖೆಗಳ ಮೂಲಕ ಪರಿಶೀಲಿಸಿ, ನಿಯಮಾನುಸಾರ ಕ್ರಮ ಕೈಗೊಂಡು ವಿಲೇವಾರಿ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಕಾರ್ಯಕ್ರಮದಲ್ಲಿ ತಾಲ್ಲೂಕು ಪಂಚಾಯತ್‌ ಕಾರ್ಯನಿರ್ವಾಹಕ ಅಧಿಕಾರಿ ಮಹಾದೇವ್ ಜಮ್ಮು, ಪಿಎಸ್‌ಐ ಪಂಡಿತ್, ಉಪ ತಹಶೀಲ್ದಾರ್ ಸುನೀಲಕುಮಾರ್‌ ಸಜ್ಜನಶೆಟ್ಟಿ, ಕಂದಾಯ ನಿರೀಕ್ಷಕ ಶರಣು ಪವಾಡಶೆಟ್ಟಿ, ಲೋಕೋಪಯೋಗಿ ಇಲಾಖೆ ಅಭಿಯಂತರ ಮಹೇಶ್ ಪಾಟೀಲ್‌, ಎಡಿಎಲ್‌ಆರ್ ಸುನೀಲಕುಮಾರ್‌, ಆಹಾರ ಇಲಾಖೆಯ ಅಶ್ವಿನಿ ಘಾಳೆ, ಪರಿಶಿಷ್ಟ ಪಂಗಡ ಇಲಾಖೆಯ ಮಹೇಶ್ ಹಾಗೂ ಕೃಷಿ ಇಲಾಖೆಯ ಆಕಾಶ್ ಸೇರಿದಂತೆ ವಿವಿಧ ಇಲಾಖೆಗಳ ಸಿಬ್ಬಂದಿ ಹಾಗೂ ಸಾರ್ವಜನಿಕರು ಇದ್ದರು.

Tags

Prajaseva Andolana
share
ವಾರ್ತಾಭಾರತಿ
ವಾರ್ತಾಭಾರತಿ
Next Story
X