Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಚಿಕ್ಕಮಗಳೂರಿನಲ್ಲಿ ಮೂರು ದಿನಗಳ...

ಚಿಕ್ಕಮಗಳೂರಿನಲ್ಲಿ ಮೂರು ದಿನಗಳ ಚಿತ್ರಕಲಾ ಪ್ರದರ್ಶನ : ಬೀದರ್‌ನ ಕಲಾವಿದ ಸಂತೋಷಕುಮಾರ್ ಓಂಕಾರೆ ಅವರ ಕೃತಿಗಳ ಅನಾವರಣ

ವಾರ್ತಾಭಾರತಿವಾರ್ತಾಭಾರತಿ29 July 2026 4:49 PM IST
share
ಚಿಕ್ಕಮಗಳೂರಿನಲ್ಲಿ ಮೂರು ದಿನಗಳ ಚಿತ್ರಕಲಾ ಪ್ರದರ್ಶನ : ಬೀದರ್‌ನ ಕಲಾವಿದ ಸಂತೋಷಕುಮಾರ್ ಓಂಕಾರೆ ಅವರ ಕೃತಿಗಳ ಅನಾವರಣ

ಬೀದರ್: ಚಿಕ್ಕಮಗಳೂರು ಜಿಲ್ಲೆಯ ಜವಾಹರ್ ನವೋದಯ ವಿದ್ಯಾಲಯದಲ್ಲಿ ಜುಲೈ 31ರಿಂದ ಆಗಸ್ಟ್ 2ರವರೆಗೆ ಮೂರು ದಿನಗಳ ಕಾಲ ಬೆಳಿಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಚಿತ್ರಕಲಾ ಪ್ರದರ್ಶನ ಆಯೋಜಿಸಲಾಗಿದೆ ಎಂದು ಬೀದರ್ ಜಿಲ್ಲೆಯ ಕಲಾವಿದ ಸಂತೋಷಕುಮಾರ್ ಓಂಕಾರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ನಡೆಯಲಿರುವ ಈ ಪ್ರದರ್ಶನವನ್ನು ಜವಾಹರ್ ನವೋದಯ ವಿದ್ಯಾಲಯದ ಪ್ರಾಂಶುಪಾಲ ಅಕ್ಷಯಕುಮಾರ್ ದ್ವಿವೇದಿ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ಈ ಕುರಿತು ಮಾತನಾಡಿರುವ ಸಂತೋಷಕುಮಾರ್ ಓಂಕಾರೆ, ಈ ಹಿಂದೆ ಬೆಂಗಳೂರು ಹಾಗೂ ಹೈದರಾಬಾದ್‌ನಲ್ಲಿ ಯಶಸ್ವಿಯಾಗಿ ಚಿತ್ರಕಲಾ ಪ್ರದರ್ಶನಗಳನ್ನು ಆಯೋಜಿಸಲಾಗಿತ್ತು. ಇದೀಗ ಚಿಕ್ಕಮಗಳೂರಿನಲ್ಲಿ ಪ್ರದರ್ಶನ ನಡೆಸಲಾಗುತ್ತಿದ್ದು, ಪ್ರಕೃತಿ, ಮಾನವೀಯತೆ, ಸಹೋದರತೆ ಹಾಗೂ ಬಂಧುತ್ವದ ಮೌಲ್ಯಗಳನ್ನು ಬಿಂಬಿಸುವ ತಮ್ಮ ಕೈಯಾರೆ ರಚಿಸಿದ ವಿವಿಧ ಚಿತ್ರಕೃತಿಗಳನ್ನು ಪ್ರದರ್ಶಿಸಲಾಗುವುದು ಎಂದು ತಿಳಿಸಿದ್ದಾರೆ.

ಚಿತ್ರಕಲಾ ಪ್ರೇಮಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಪ್ರದರ್ಶನವನ್ನು ವೀಕ್ಷಿಸಿ ಕಲಾವಿದರನ್ನು ಪ್ರೋತ್ಸಾಹಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

Tags

BidarChikmagalur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X