Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಭಾರತೀಯ ಸಂಸ್ಕೃತಿಗೆ ವಾಲ್ಮೀಕಿ ಕೊಡುಗೆ...

ಭಾರತೀಯ ಸಂಸ್ಕೃತಿಗೆ ವಾಲ್ಮೀಕಿ ಕೊಡುಗೆ ಅಪಾರ : ರಾಜಶೇಖರ್ ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ26 Oct 2026 7:00 PM IST
share
ಭಾರತೀಯ ಸಂಸ್ಕೃತಿಗೆ ವಾಲ್ಮೀಕಿ ಕೊಡುಗೆ ಅಪಾರ : ರಾಜಶೇಖರ್ ಪಾಟೀಲ್

ಹುಮನಾಬಾದ್‌ : ಭಾರತೀಯ ಸಂಸ್ಕೃತಿ ಮತ್ತು ಸಾಹಿತ್ಯಕ್ಕೆ ಆದಿಕವಿ ಮಹರ್ಷಿ ವಾಲ್ಮೀಕಿ ಅವರು ನೀಡಿದ ಕೊಡುಗೆ ಅನನ್ಯವಾಗಿದೆ ಎಂದು ಮಾಜಿ ಸಚಿವ ರಾಜಶೇಖರ್‌ ಪಾಟೀಲ್ ಹೇಳಿದರು.

ಪಟ್ಟಣದ ಕೋಳಿವಾಡ ಬಡಾವಣೆಯಲ್ಲಿ ವಾಲ್ಮೀಕಿ ದೇವಸ್ಥಾನದ ಆವರಣದಲ್ಲಿ ಟೋಕರಿ ಕೋಳಿ ಸಮಾಜದ ವತಿಯಿಂದ ಸೋಮವಾರ ಆಯೋಜಿಸಿದ್ದ ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿದರು.

ಮಹರ್ಷಿ ವಾಲ್ಮೀಕಿ ಅವರು ಸಂಸ್ಕೃತದಲ್ಲಿ ಬರೆದ ರಾಮಾಯಣವು ಜಗತ್ತಿನ ಪ್ರಮುಖ ಮತ್ತು ಆದಿಕಾವ್ಯಗಳಲ್ಲಿ ಒಂದಾಗಿದೆ. ಸತ್ಯ, ಧರ್ಮ, ಕರುಣೆ ಹಾಗೂ ಸಾಮಾಜಿಕ ಮೌಲ್ಯಗಳನ್ನು ತಮ್ಮ ಕಾವ್ಯದ ಮೂಲಕ ಜಗತ್ತಿಗೆ ಸಾರಿದ್ದಾರೆ ಎಂದರು.

ಈ ಹಿಂದೆ ನನ್ನ ಆಡಳಿತ ಅವಧಿಯಲ್ಲಿ ಕೋಳಿವಾಡ ಬಡವಣೆಯ ಸಮಗ್ರ ಅಭಿವೃದ್ಧಿಗೆ ಹಾಗೂ ಮಹರ್ಷಿ ವಾಲ್ಮೀಕಿ ದೇವಸ್ಥಾನದ ಬೆಳವಣಿಗೆಗೆ ಪೂರಕವಾಗಿ ಅನೇಕ ಯೋಜನೆಗಳನ್ನು ನೀಡಿದ್ದೇನೆ. ದೇವಸ್ಥಾನದ ಆವರಣದಲ್ಲಿನ ಕಲ್ಯಾಣ ಮಂಟಪದ ನಿರ್ಮಾಣಕ್ಕೆ ನಮ್ಮ ಅವಧಿಯಲ್ಲಿ ಚಾಲನೆ ನೀಡಲಾಗಿತ್ತು. ಆದರೆ, ಕಲ್ಯಾಣ ಮಂಟಪ ಕಾಮಗಾರಿ ಮಾತ್ರ ಅಪೂರ್ಣವಾಗಿ ಉಳಿದುಕೊಂಡಿರುವುದು ವಿಪರ್ಯಾಸದ ಸಂಗತಿಯಾಗಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಹಳ್ಳಿಖೇಡ (ಕೆ) ಆಶ್ರಮದ ದತ್ತಾತ್ರೇಯ ಮಹಾರಾಜ, ರಾಮನಗರ ಆಶ್ರಮದ ರಾಜಶೇಖರ್‌ ಮಹಾರಾಜ, ವಿಧಾನ ಪರಿಷತ್ ಸದಸ್ಯ ಡಾ. ಚಂದ್ರಶೇಖರ್‌ ಪಾಟೀಲ್, ಅನಿಲ್‌ ಪಲ್ಲೇರಿ, ಶರಣು ಕಂದಗೂಳ್‌, ಅಪ್ಪರಾವ್‌ ಹಣಕುಣಿ, ಬಲವಂತ್‌ ಪೋಲದಾಸ್, ಲಖನ್‌ ಕೋಳಿವಾಡ್‌, ಅವಿನಾಶ್‌ ಪೋಲದಾಸ್, ದತ್ತು ಪರೀಟ್, ವಾಲ್ಮೀಕಿ ಪೋಲದಾಸ್, ಸಂತೋಷ್‌ ಸಂಗಮ್‌, ವೀರಣ್ಣ ಮಚಕುರಿ, ದಯಾನಂದ್‌ ಮೇತ್ರೆ, ಬಸವರಾಜ್‌ ಗಾಂಧಿನಗರ, ಸುರೇಶ್‌ ಕಲ್ಲೂರ್, ಉಮೇಶ್‌ ಕಲ್ಲೂರ್‌ ಹಾಗೂ ಸಿದ್ದು ಅಯ್ಯಣ್ಣನೋರ್ ಸೇರಿ ಅನೇಕರಿದ್ದರು.

Tags

ValmikicontributionIndiancultureRajasekhar Patil
share
ವಾರ್ತಾಭಾರತಿ
ವಾರ್ತಾಭಾರತಿ
Next Story
X