Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ:...

ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ: ಸಿಐಡಿಯಿಂದ ತುಮಕೂರು ವಿವಿ ಸಿಂಡಿಕೇಟ್ ಸದಸ್ಯನ ಬಂಧನ

ಭಾಲ್ಕಿಯಲ್ಲಿರುವ ಮನೆಯಲ್ಲಿ ಶೋಧ

ವಾರ್ತಾಭಾರತಿವಾರ್ತಾಭಾರತಿ31 Aug 2026 10:48 AM IST
share
ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ: ಸಿಐಡಿಯಿಂದ ತುಮಕೂರು ವಿವಿ ಸಿಂಡಿಕೇಟ್ ಸದಸ್ಯನ ಬಂಧನ

ಬೀದರ್: ಪಶು ವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿ ಭಾಲ್ಕಿ ತಾಲೂಕಿನ ಡೋಣಗಾಪುರ ಗ್ರಾಮದ ನಿವಾಸಿ ಹಾಗೂ ತುಮಕೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯ, ಬಸವರಾಜ್ ಕನ್ನಾಳೆ ಎಂಬವರನ್ನು ದಿಲ್ಲಿಯ ವಿಮಾನ ನಿಲ್ದಾಣದಲ್ಲಿ ಸಿಐಡಿ ರವಿವಾರ ವಶಕ್ಕೆ ಪಡೆದು, ಬಳಿಕ ಬಂಧಿಸಿದೆ ಎಂದು ವರದಿಯಾಗಿದೆ.

ಈ ಮಧ್ಯೆ ಭಾಲ್ಕಿ ತಾಲೂಕಿನ ಡೋಣಗಾಪುರ್ ಗ್ರಾಮದ ಹಾಗೂ ಭಾಲ್ಕಿ ನಗರದ ಲೆಕ್ಚರರ್ ಕಾಲನಿಯಲ್ಲಿರುವ ಬಸವರಾಜ್ ಕನ್ನಾಳೆ ಮನೆಗೂ ಸಿಐಡಿ ಅಧಿಕಾರಿಗಳು ಭೇಟಿ ನೀಡಿ ಶೋಧ ನಡೆಸಿದ್ದಾರೆ.

2025ರಿಂದ ತುಮಕೂರು ವಿಶ್ವವಿದ್ಯಾನಿಲಯದ ಸಿಂಡಿಕೆಟ್ ಸದಸ್ಯರಾಗಿರುವ ಬಸವರಾಜ್ ಕನ್ನಾಳೆ, ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದರು. ಬೆಂಗಳೂರಿನಲ್ಲಿ ಉಳಿದುಕೊಂಡು ಬಿಜೆಪಿ ನಾಯಕರ ನಂಟು ಬೆಳೆಸಿಕೊಂಡಿದ್ದರು ಎನ್ನಲಾಗಿದೆ.

ಈ ಹಗರಣಕ್ಕೆ ಸಂಬಂಧಿಸಿ ಮೂರು ದಿನಗಳಿಂದ ವಿಚಾರಣೆ ಎದುರಿಸುತ್ತಿದ್ದ ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್‌ಸಿ)ದ ಹಿಂದಿನ ಪರೀಕ್ಷಾ ನಿಯಂತ್ರಕ, ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್‌ ಗಂಗ್ವಾರ್‌ ಅವರನ್ನು ಸಿಐಡಿ ಪೊಲೀಸರು ರವಿವಾರ ಬಂಧಿಸಿದ್ದಾರೆ. ತನಿಖೆ ಚುರುಕುಗೊಳಿಸಿರುವ ಸಿಐಡಿ ಈ ಹಗರಣಕ್ಕೆ ಸಂಬಂಧಿಸಿ ಬಿಜೆಪಿ ಕಾರ್ಯಕರ್ತರಾಗಿರುವ ಬಸವರಾಜ್ ಕನ್ನಾಳೆಯನ್ನು ಇದೀಗ ಬಂಧಿಸಿದೆ.

Tags

Veterinary Doctors Recruitment ScamCID Arrests
share
ವಾರ್ತಾಭಾರತಿ
ವಾರ್ತಾಭಾರತಿ
Next Story
X