Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಶರಣಪ್ಪ ಮಟ್ಟೂರ್ ಅವರಿಗೆ ಪ್ರಥಮ...

ಶರಣಪ್ಪ ಮಟ್ಟೂರ್ ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಗೆಲ್ಲಿಸಿ: ಸಂಸದ ಸಾಗರ್ ಖಂಡ್ರೆ ಮನವಿ

ವಾರ್ತಾಭಾರತಿವಾರ್ತಾಭಾರತಿ17 Oct 2026 7:08 PM IST
share
ಶರಣಪ್ಪ ಮಟ್ಟೂರ್ ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಗೆಲ್ಲಿಸಿ: ಸಂಸದ ಸಾಗರ್ ಖಂಡ್ರೆ ಮನವಿ

ಔರಾದ್: ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರ್ ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ, ಪ್ರಚಂಡ ಬಹುಮತದಿಂದ ಗೆಲ್ಲಿಸಬೇಕು ಎಂದು ಸಂಸದ ಸಾಗರ್ ಖಂಡ್ರೆ ಶಿಕ್ಷಕ ಸಮುದಾಯಕ್ಕೆ ಮನವಿ ಮಾಡಿದರು.

ಔರಾದ್ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಅಮರೇಶ್ವರ ಪದವಿ ಪೂರ್ವ ಕಾಲೇಜು, ನಾಲಂದಾ ಪ್ರೌಢಶಾಲೆ, ಡಿಪ್ಲೊಮಾ ಪಾಲಿಟೆಕ್ನಿಕ್ ಕಾಲೇಜು ಹಾಗೂ ಮಾಣಿಕರಾವ್ ಪಾಟೀಲ್ ಪಾಲಿಟೆಕ್ನಿಕ್ ಕಾಲೇಜು ಸೇರಿದಂತೆ ವಿವಿಧ ಶಿಕ್ಷಣ ಸಂಸ್ಥೆಗಳಿಗೆ ಮತ್ತು ಠಾಣಾ ಕುಶನೂರಿಗೆ ಭೇಟಿ ನೀಡಿದ ಅವರು, ಶಿಕ್ಷಕರು ಹಾಗೂ ಉಪನ್ಯಾಸಕರೊಂದಿಗೆ ಸಂವಾದ ನಡೆಸಿ ಮತಯಾಚಿಸಿದರು.

ಶಿಕ್ಷಕರು ಮತ್ತು ಉಪನ್ಯಾಸಕರ ಹಕ್ಕುಗಳ ರಕ್ಷಣೆ, ಅವರ ಸಮಸ್ಯೆಗಳಿಗೆ ಸ್ಪಂದನೆ ಹಾಗೂ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಬೇಕು ಎಂದು ಅವರು ಶಿಕ್ಷಕ ಸಮುದಾಯಕ್ಕೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಭೀಮಶೇನರಾವ್ ಶಿಂದೆ, ರಾಮಣ್ಣ ಒಡೆಯರ್, ಶರಣಪ್ಪ ಪಾಟೀಲ್ ಹಾಗೂ ಸುಧಾಕರ್ ಕೊಳ್ಳುರ್ ಸೇರಿದಂತೆ ಇತರ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

Tags

Sagar KhandreSharanappa Mattur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X