Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ನಾವು ನಮ್ಮ ಸಮುದಾಯದ ನಾಯಕರನ್ನು...

ನಾವು ನಮ್ಮ ಸಮುದಾಯದ ನಾಯಕರನ್ನು ರೂಪಿಸಬೇಕಿದೆ: ಸಂಸದ ಅಸಾದುದ್ದೀನ್ ಉವೈಸಿ

ವಾರ್ತಾಭಾರತಿವಾರ್ತಾಭಾರತಿ1 Nov 2026 7:59 PM IST
share
ನಾವು ನಮ್ಮ ಸಮುದಾಯದ ನಾಯಕರನ್ನು ರೂಪಿಸಬೇಕಿದೆ: ಸಂಸದ ಅಸಾದುದ್ದೀನ್ ಉವೈಸಿ

ಬೀದರ್ : ದಲಿತ ಮತ್ತು ಆದಿವಾಸಿಗಳ ನಂತರ ಅತ್ಯಂತ ಹೆಚ್ಚು ಮಕ್ಕಳು ಶಾಲೆಯಿಂದ ದೂರ ಉಳಿದದ್ದು ಮುಸ್ಲಿಮರಾಗಿದ್ದಾರೆ. ದಲಿತ ಆದಿವಾಸಿಗಳ ನಂತರ ಅತ್ಯಂತ ಕಡಿಮೆ ಭೂಮಿ ಹೊಂದಿದವರು ಮುಸ್ಲಿಮರಾಗಿದ್ದಾರೆ. ಸರಕಾರಿ ನೌಕರಿಗಳಲ್ಲೂ ಮುಸ್ಲಿಂ ಸಮುದಾಯದ ಜನಸಂಖ್ಯೆ ಕಡಿಮೆಯಾಗಿರುತ್ತದೆ. ಯಾವ ಸಮಾಜದಲ್ಲಿ ರಾಜಕೀಯ ನಾಯಕರಿದ್ದಾರೊ ಆ ಸಮಾಜಕ್ಕೆ ಮಾತ್ರ ಗೌರವ ನೀಡಲಾಗುತ್ತದೆ. ರಾಜಕೀಯ ನಾಯಕರಿಲ್ಲದ ಸಮುದಾಯಕ್ಕೆ ಗೌರವ ನೀಡುವುದಿಲ್ಲ, ಬದಲಾಗಿ ಮತದಾನಕ್ಕಾಗಿ ಉಪಯೋಗಿಸಲಾಗುತ್ತದೆ. ಹಾಗಾಗಿ ನಾವು ನಮ್ಮ ಸಮುದಾಯದ ರಾಜಕೀಯ ನಾಯಕರನ್ನು ರೂಪಿಸಬೇಕಾಗಿದೆ ಎಂದು ಹೈದ್ರಾಬಾದ್ ನ ಸಂಸದ ಹಾಗೂ ಎಐಎಂಐಎಂ ನ ಅಧ್ಯಕ್ಷ ಅಸಾದುದ್ದೀನ್ ಉವೈಸಿ ಹೇಳಿದರು.

ಬೀದರ್ ಜಿಲ್ಲೆಯ ಬಗದಲ್ ಗ್ರಾಮದಲ್ಲಿ ಶನಿವಾರ ಸಾಯಂಕಾಲ ನಡೆದ ಎಐಎಂಐಎಂ ಪಕ್ಷದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭಾರತದಲ್ಲಿ ಗಟ್ಟಿಯಾದ ಮುಸ್ಲಿಂ ಸಮುದಾಯದ ನಾಯಕರನ್ನು ಬೆಳೆಸಿದರೆ ಭಾರತ ದೇಶ ಇನ್ನಷ್ಟು ಗಟ್ಟಿಯಾಗಲಿದೆ. ಭಾರತ ದೇಶದಲ್ಲಿ ದಂಗೆಗಳಾಗುವುದಿಲ್ಲ. ನಮ್ಮ ಮತದಾನ ಪಡೆದು ಅವರು ಅಧಿಕಾರ ಹಿಡಿಯುತ್ತಿದ್ದಾರೆ. ಆದ್ದರಿಂದ ನಾವೆಲ್ಲರೂ ಯೋಚನೆ ಮಾಡಬೇಕಾಗಿದೆ ಎಂದರು.

ಭಾರತದಲ್ಲಿ ಮುಸ್ಲಿಮರು ಅತ್ಯಂತ ಕಡುಬಡತನದಲ್ಲಿ ಬದುಕುತ್ತಿದ್ದಾರೆ. ಕಾರಣ ಅವರು ಬರೀ ಮತದಾನ ನೀಡುವುದರಲ್ಲಿದ್ದಾರೆ. ಮತದಾನ ಪಡೆದವರು ನಮ್ಮನ್ನು ಆಳುತ್ತಿದ್ದಾರೆ. ಭಾರತದ ಮುಸ್ಲಿಮರಿಗೆ ಸಮಸ್ಯೆ ಮಾಡಲಾಗುತ್ತಿದೆ. ಈ ದೇಶ ನಮ್ಮದು, ಈ ದೇಶ ಖಾಕಿ ಚಡ್ಡಿ ಹಾಕಿಕೊಂಡು ಲಾಠಿ ಬೀಸುವ ಆರ್ ಎಸ್ ಎಸ್ ನವರದ್ದಲ್ಲ. ಆರೆಸ್ಸೆಸ್‌ ನವರು ಸ್ವತಂತ್ರ ಹೋರಾಟದಲ್ಲಿ ಕೂಡ ಭಾಗವಹಿಸಿಲ್ಲ ಎಂದು ಹೇಳಿದರು.

Tags

MPAsaduddin Owaisi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X