Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ 17 ರೈತ...

ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ 17 ರೈತ ಸಂಪರ್ಕ ಕೆಂದ್ರ ಪ್ರಾರಂಭ : ಸಚಿವ ಚಲುವರಾಯಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ29 Jun 2024 4:49 PM IST
share
ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ 17 ರೈತ ಸಂಪರ್ಕ ಕೆಂದ್ರ ಪ್ರಾರಂಭ : ಸಚಿವ ಚಲುವರಾಯಸ್ವಾಮಿ

ಬೀದರ್ : ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳಲ್ಲಿ ಸ್ವಂತ ಕಟ್ಟಡ ಇಲ್ಲದ 17 ರೈತ ಸಂಪರ್ಕ ಕೇಂದ್ರಗಳನ್ನು 34 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗುವುದು ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ .

ಬೀದರ್ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕಲಬುರಗಿ ವಿಭಾಗದ ಕೃಷಿ ಮತ್ತು ಜಲಾನಯನ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಕಲ್ಯಾಣ ಕರ್ನಾಟಕ ಭಾಗದಲ್ಲಿ 14.50 ಕೋಟಿ ರೂಪಾಯಿ ವೆಚ್ಚದಲ್ಲಿ 58 ಗೋದಾಮುಗಳನ್ನು ನಿರ್ಮಿಸಲಾಗುವುದು. ಕಲ್ಯಾಣ ಕರ್ನಾಟಕದಲ್ಲಿ ಖಾಲಿ ಇರುವ 42 ಕೃಷಿ ಅಧಿಕಾರಿಗಳು, 231 ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗಳನ್ನು ತುಂಬಲು ಕೆ.ಪಿ.ಎಸ್.ಸಿ ಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಒಟ್ಟಾರೆ ರಾಜ್ಯಾದ್ಯಂತ ಕೃಷಿ ಇಲಾಖೆಯಲ್ಲಿ 979 ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಮಾಹಿತಿ ನೀಡಿದರು.

ಅರಣ್ಯ ಸಚಿವರ ಮನವಿಯಂತೆ ಸೂಕ್ಷ್ಮ ನೀರಾವರಿ , ಹನಿ ನೀರಾವರಿ ಸೇರಿದಂತೆ ಬೀದರ್ ಜಿಲ್ಲೆಗೆ ಯಂತ್ರೋಪಕರಣಗಳ ವಿತರಣೆಗೆ ಹೆಚ್ಚುವರಿ ಅನುದಾನವನ್ನು ನೀಡಲಾಗುವುದು ಎಂದು ಚಲುವರಾಯಸ್ವಾಮಿ ಭರವಸೆ ನೀಡಿದರು.

ಕೇಂದ್ರದ ವಿಳಂಭ ಧೋರಣೆಯ ನಡುವೆಯೂ ರಾಜ್ಯದಲ್ಲಿ 4600 ಕೋಟಿ ರೂ ಬರ ಪರಿಹಾರ ನೀಡಲಾಗಿದೆ. 1700 ಕೋಟಿ ರೂ. ಮುಂಗಾರು ಹಂಗಾಮಿನ ವಿಮೆ ಪರಿಹಾರ ಇತ್ಯರ್ಥ ಮಾಡಲಾಗಿದೆ. ರಾಜ್ಯದಲ್ಲಿ 1000ಕೋಟಿ ರೂ. ವೆಚ್ಚದಲ್ಲಿ ಕೃಷಿ ಯಂತ್ರೋಪಕರಣಗಳನ್ನು ವಿತರಿಸಲಾಗಿದೆ. ಜೊತೆಗೆ ರಾಜ್ಯ ಸರಕಾರ ಈ ಬಜೆಟ್ ನಲ್ಲಿಯೂ ಕೃಷಿಗೆ ಹೆಚ್ಚಿನ ಆದ್ಯತೆ ನೀಡಿದೆ ಇದು ರೈತರ ಬಗ್ಗೆ ನಮಗೆ ಇರುವ ಬದ್ದತೆಗೆ ಸಾಕ್ಷಿ ಎಂದರು.

Tags

Farmer Contact CenterChaluvarayaswamy
share
ವಾರ್ತಾಭಾರತಿ
ವಾರ್ತಾಭಾರತಿ
Next Story
X