ಭಾರತ ಪ್ರತೀಕಾರ ತೀರಿಸಿಕೊಳ್ಳುತ್ತದೆ ಎಂದು ನನಗೆ ತಿಳಿದಿತ್ತು: ಡೊನಾಲ್ಡ್ ಟ್ರಂಪ್
ಭಾರತ ಪ್ರತೀಕಾರ ತೀರಿಸಿಕೊಳ್ಳುತ್ತದೆ ಎಂದು ನನಗೆ ತಿಳಿದಿತ್ತು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ಆಪರೇಷನ್ ಸಿಂಧೂರ್ ಅಡಿಯಲ್ಲಿ ಭಾರತದ ವೈಮಾನಿಕ ದಾಳಿಗೆ ಪ್ರತಿಕ್ರಿಯಿಸಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಪರಿಸ್ಥಿತಿಯನ್ನು ನಾಚಿಕೆಗೇಡಿನ ಸಂಗತಿ ಎಂದರು.
ಭಾರತ ಮತ್ತು ಪಾಕಿಸ್ತಾನಗಳ ನಡುವಿನ ಉದ್ವಿಗ್ನತೆಯನ್ನು ಕಡಿಮೆ ಮಾಡುವಂತೆ ಒತ್ತಾಯಿಸಿದ ಅವರು, "ಎರಡು ಪ್ರಬಲ ರಾಷ್ಟ್ರಗಳು ಆ ಹಾದಿಯಲ್ಲಿ ಸಾಗುವುದನ್ನು ಯಾರೂ ನೋಡಲು ಬಯಸುವುದಿಲ್ಲ. ಇದು ಬೇಗನೇ ಕೊನೆಗೊಳ್ಳಲಿ", ಎಂದು ಹೇಳಿದರು.
Next Story





