ಕಾಸರಗೋಡು ಲೋಕಸಭಾ ಕ್ಷೇತ್ರದಲ್ಲಿ ಮತ್ತೆ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.ಕಾಂಗ್ರೆಸ್ ಅಭ್ಯರ್ಥಿ ರಾಜ್ ಮೋಹನ್ ಉಣ್ಣಿತ್ತಾನ್ 26,919 ಮತಗಳನ್ನು ಗಳಿಸಿದ್ದಾರೆ. ಸಿಪಿಎಂ ಅಭ್ಯರ್ಥಿ ಎಂ.ವಿ.ಬಾಲಕೃಷ್ಣನ್ ಮಾಸ್ಟರ್ 22317 ಮತಗಳನ್ನು ಗಳಿಸಿದ್ದಾರೆ. ಮತ ಎಣಿಕೆ ಮುಂದುವರಿದಿದೆ.