ಕಾಸರಗೋಡು: ರಾಜ್ ಮೋಹನ್ ಉಣ್ಣಿತ್ತಾನ್ ರಿಗೆ 17,561 ಮತಗಳ... ... ಲೋಕಸಭಾ ಚುನಾವಣೆ 2024 | INDIA ಒಕ್ಕೂಟ ಸೇರಿದರೆ ನಿತೀಶ್ ಗೆ ಉಪಪ್ರಧಾನಿ ಪಟ್ಟ ಆಫರ್?
ಕಾಸರಗೋಡು: ರಾಜ್ ಮೋಹನ್ ಉಣ್ಣಿತ್ತಾನ್ ರಿಗೆ 17,561 ಮತಗಳ ಮುನ್ನಡೆ
ಕಾಸರಗೋಡು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜ್ ಮೋಹನ್ ಉಣ್ಣಿತ್ತಾನ್ 73,216 ಮತಗಳನ್ನು ಗಳಿಸಿದ್ದಾರೆ. ಸಿಪಿಎಂ ಅಭ್ಯರ್ಥಿ ಎಂ.ವಿ.ಬಾಲಕೃಷ್ಣನ್ ಮಾಸ್ಟರ್ 55,655 ಮತಗಳನ್ನು ಗಳಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಅಶ್ವಿನಿ ಎಂ.ಎಲ್. 35,497 ಮತಗಳನ್ನು ಗಳಿಸಿ ತೃತೀಯ ಸ್ಥಾನದಲ್ಲಿದ್ದಾರೆ.
Next Story





