ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ: ಹಾಲಿ ಸಂಸದ,... ... ಲೋಕಸಭಾ ಚುನಾವಣೆ 2024 | INDIA ಒಕ್ಕೂಟ ಸೇರಿದರೆ ನಿತೀಶ್ ಗೆ ಉಪಪ್ರಧಾನಿ ಪಟ್ಟ ಆಫರ್?
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ: ಹಾಲಿ ಸಂಸದ, ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ರಿಗೆ ಭಾರೀ ಹಿನ್ನಡೆ
ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ 291139 ಮತಗಳನ್ನು ಗಳಿಸಿದರೆ, ಡಿ.ಕೆ.ಸುರೇಶ್ 204595 ಮತಗಳನ್ನು ಗಳಿಸಿದ್ದಾರೆ.
ಡಾ.ಸಿ.ಎನ್.ಮಂಜುನಾಥ್ 86544 ಮತಗಳ ಮುನ್ನಡೆ ಸಾಧಿಸಿದ್ದಾರೆ.
Next Story





