ಕೋಲಾರ: ಜೆಡಿಎಸ್-ಕಾಂಗ್ರೆಸ್ ಅಭ್ಯರ್ಥಿಗಳ ನಡುವೆ... ... ಲೋಕಸಭಾ ಚುನಾವಣೆ 2024 | INDIA ಒಕ್ಕೂಟ ಸೇರಿದರೆ ನಿತೀಶ್ ಗೆ ಉಪಪ್ರಧಾನಿ ಪಟ್ಟ ಆಫರ್?
ಕೋಲಾರ: ಜೆಡಿಎಸ್-ಕಾಂಗ್ರೆಸ್ ಅಭ್ಯರ್ಥಿಗಳ ನಡುವೆ ಜಿದ್ದಾಜಿದ್ದಿನ ಪೈಪೋಟಿ
ಜೆಡಿಎಸ್ ಅಭ್ಯರ್ಥಿ ಎಂ.ಮಲ್ಲೇಶ್ ಬಾಬು ಮತ್ತು ಕಾಂಗ್ರೆಸ್ ಅಭ್ಯರ್ಥಿ ಕೆ.ವಿ.ಗೌತಮ್ ಪ್ರತೀ ಸುತ್ತಿನ ಮತ ಎಣಿಕೆಯಲ್ಲಿ ತೀವ್ರ ಪೈಪೋಟಿ ಕಂಡುಬರುತ್ತಿದೆ. 12 ಸುತ್ತುಗಳ ಎಣಿಕೆ ಪೂರ್ಣಗೊಂಡಾಗ ಮಲ್ಲೇಶ್ 5987 ಮತಗಳ ಅಂತದ ಮುನ್ನಡೆ ಸಾಧಿಸಿದ್ದಾರೆ.
Next Story





