ಜಮ್ಮು ಮತ್ತು ಕಾಶ್ಮೀರದಲ್ಲಿ ನ್ಯಾಶನಲ್ ಕಾನ್ಫರೆನ್ಸ್... ... ಲೋಕಸಭಾ ಚುನಾವಣೆ 2024 | INDIA ಒಕ್ಕೂಟ ಸೇರಿದರೆ ನಿತೀಶ್ ಗೆ ಉಪಪ್ರಧಾನಿ ಪಟ್ಟ ಆಫರ್?
ಜಮ್ಮು ಮತ್ತು ಕಾಶ್ಮೀರದಲ್ಲಿ ನ್ಯಾಶನಲ್ ಕಾನ್ಫರೆನ್ಸ್ (JKNC) ನ ಮಾಜಿ ಸಿಎಂ ಉಮರ್ ಅಬ್ದುಲ್ಲಾ ಅವರು ಬಾರಾಮುಲ್ಲಾ ಕ್ಷೇತ್ರದಲ್ಲಿ 88619 ಮತಗಳಿಂದ ಹಿನ್ನಡೆಯಲ್ಲಿದ್ದಾರೆ. ಪಕ್ಷೇತರ ಅಭ್ಯರ್ಥಿ ಅಬ್ದುಲ್ ರಶೀದ್ ಶೇಖ್ 88619 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.
Next Story





