ದಸರಾ2020 | Vartha Bharati- ವಾರ್ತಾ ಭಾರತಿ

ದಸರಾ2020

1st November, 2020
ಮೈಸೂರು,ನ.1: ದಸರಾ ಮಹೋತ್ಸವಕ್ಕೆ 2,91,83,167.00 ರೂ. ಖರ್ಚು ಮಾಡಲಾಗಿದೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.
28th October, 2020
ಮೈಸೂರು,ಅ.28: ವಿಶ್ವ ವಿಖ್ಯಾತ ಮೈಸೂರು ದಸರಾ ಐತಿಹಾಸಿಕ ಜಂಬೂ ಸವಾರಿ ಮೆರವಣಿಗೆಯನ್ನು ಯಶಸ್ವಿಯಾಗಿ ನಡೆಸಿದ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಗಜಪಡೆಗಳು ಇಂದು ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದವು.
27th October, 2020
ಮೈಸೂರು,ಅ.27: ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿ ಮೆರವಣಿಗೆಯನ್ನು ಯಶಸ್ವಿಗೊಳಿಸಿದ ಗಜಪಡೆಯ ಕ್ಯಾಪ್ಟನ್ ಅಭಿಮನ್ಯುವನ್ನು ಇದೀಗ ಮೈಸೂರಿನ ಚಾಮರಾಜೇಂದ್ರ ಮೃಗಾಲಯಕ್ಕೆ ಕರೆದೊಯ್ಯಲಾಗಿದೆ.
27th October, 2020
ಮೈಸೂರು,ಅ.27: ನಾಡಹಬ್ಬ ದಸರಾದ ಜಂಬೂ ಸವಾರಿಯನ್ನು ಅಚ್ಚುಕಟ್ಟಾಗಿ ಯಶಸ್ವಿಗೊಳಿಸಿದ ಗಜಪಡೆಯ ಮಾವುತರು ಹಾಗೂ ಕಾವಾಡಿಗರಿಗೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಗೌರವ ಧನ...
27th October, 2020
ಸಮಾಪನಗೊಂಡ ಮಂಗಳೂರು ದಸರಾ
26th October, 2020
ಮೈಸೂರು, ಅ.26: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಸಂಪ್ರದಾಯದಂತೆ ಸೋಮವಾರ ಅಪರಾಹ್ನ 2:59ಕ್ಕೆ ನಗರದ ಅರಮನೆ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಎದುರಿರುವ ನಂದಿ ಧ್ವಜಕ್ಕೆ ಮುಖ್ಯಮಂತ್ರಿ ಬಿ.ಎಸ್....
26th October, 2020
ಮೈಸೂರು, ಅ.26: ದಸರಾ ಜಂಬೂ ಸವಾರಿಯ ಸಂದರ್ಭ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಿರುವ ಜಿಲ್ಲಾಡಳಿತ, ಅರಮನೆ ಸುತ್ತಲೂ ಬ್ಯಾರಿಕೇಡ್ ಗಳನ್ನು ಹಾಕಿ ರಸ್ತೆಗಳನ್ನು ಮುಚ್ಚಿದೆ. ಎಲ್ಲೆಡೆ  ಪೊಲೀಸ್ ಬಂದೋಬಸ್ತ್...
25th October, 2020
ಮೈಸೂರು,ಅ.25: ನಾಡಹಬ್ಬ ದಸರಾ ಅಂಗವಾಗಿ ನಡೆಯುವ ಆಯುಧ ಪೂಜೆ ಹಿನ್ನೆಲೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಜಂಬೂ ಸವಾರಿಯಲ್ಲಿ ಭಾಗವಹಿಸುವ ಗಜಪಡೆಗೆ ವಿಶೇಷ ಪೂಜೆ ಸಲ್ಲಿಸಿದರು.
22nd October, 2020
ಮೈಸೂರು,ಅ.22: ವಿಶ್ವವಿಖ್ಯಾತ ಮೈಸೂರು ದಸರಾ ಆಕರ್ಷಣೆಯ ಕೇಂದ್ರಬಿಂದುವಾಗಿರುವ ಜಂಬೂಸವಾರಿ ಮೆರವಣಿಗೆಯಲ್ಲಿ ಭಾಗವಹಿಸುವ ಗಜಪಡೆ ಹಾಗೂ ಅಶ್ವಾರೋಹಿ ದಳಕ್ಕೆ ಪೊಲೀಸ್ ಬ್ಯಾಂಡ್ ಸಮೇತ ತಾಲೀಮು ನಡೆಸಲಾಯಿತು.
20th October, 2020
ಮೈಸೂರು, ಅ.20: ಸರಳವೋ ಅದ್ದೂರಿಯೊ ನಮ್ಮ ಕೆಲಸ ನಾವು ಮಾಡಲೇಬೇಕಲ್ಲವೇ ಎಂದುಕೊಂಡು ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸಿರುವ ಗಜಪಡೆ ಅರಮನೆ ಆವರಣದಲ್ಲಿ ಸ್ವಚ್ಛಂದವಾಗಿ ವಿರಮಿಸುತ್ತಿವೆ.
17th October, 2020
ಮೈಸೂರು, ಅ.17: ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವಕ್ಕೆ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ. ಸಿ.ಎನ್.ಮಂಜುನಾಥ್  ಉದ್ಘಾಟಿಸುವ ಮೂಲಕ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ...
17th October, 2020
ಮೈಸೂರು, ಅ.17: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವವನ್ನು ನಾಡ ದೇವತೆ ಶ್ರೀ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸುವ ಮೂಲಕ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ: ಸಿ.ಎನ್....
16th October, 2020
ಮೈಸೂರು,ಅ.16: ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಅ.17ರ ಶನಿವಾರ ಉದ್ಘಾಟನೆಗೊಳ್ಳಲಿರುವ ದಸರಾ ಕಾರ್ಯಕ್ರಮಕ್ಕೆ ಕ್ಷಣಗಣಗೆ ಆರಂಭವಾಗಿದ್ದು, ಅಂತಿಮ ಸಿದ್ಧತೆಗಳನ್ನು ಸಹಕಾರ ಹಾಗೂ ಮೈಸೂರು ಉಸ್ತುವಾರಿ...
16th October, 2020
ಬೆಂಗಳೂರು, ಅ.16: ನಾಡಹಬ್ಬ ಮೈಸೂರು ದಸರಾ ಉತ್ಸವದ ಉದ್ಘಾಟನೆಗಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಶುಕ್ರವಾರ ಸಂಜೆ 5.30ಕ್ಕೆ ಎಚ್‍ಎಎಲ್ ವಿಮಾನ ನಿಲದ್ದಾಣದಿಂದ ವಿಶೇಷ ವಿಮಾನದ ಮೂಲಕ ಸಾಂಸ್ಕೃತಿಕ ರಾಜಧಾನಿ...
15th October, 2020
ಮೈಸೂರು,ಅ.15: ಭಾರತದ ಮೂಲನಿವಾಸಿಗಳ ರಾಜ ಮಹಿಷ ದಸರಾ ಆಚರಣೆ ಮಾಡುವುದನ್ನು ತಡೆಯುವ ಮೂಲಕ ಜಿಲ್ಲಾಡಳಿತ ಹಾಗೂ ನಗರ ಪೊಲೀಸ್ ಅಯುಕ್ತರು ಅಸ್ಪೃಶ್ಯ ಆಚರಣೆ ಮಾಡಿದ್ದಾರೆ. ಅವರ ವಿರುದ್ಧ ಶೀಘ್ರದಲ್ಲೇ ಜಾತಿನಿಂದನೆ...
14th October, 2020
ಮೈಸೂರು,ಅ.14: ವಿಶ್ವವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಆಚರಣೆ ಅಕ್ಟೋಬರ್ 17 ರಿಂದ ಅ.26 ರವರೆಗೆ ಸರಳವಾಗಿ ಆಚರಣೆ ಮಾರ್ಗಸೂಚಿ ಮತ್ತು ಆಹ್ವಾನ ಪತ್ರಿಕೆಯನ್ನು ಅಧಿಕೃತವಾಗಿ ಬಿಡುಗಡೆ ಮಾಡಲಾಗಿದೆ.
13th October, 2020
ಮೈಸೂರು,ಅ.13: ಕೋವಿಡ್ ಹರಡುವ ಭೀತಿ ಹಿನ್ನಲೆ ಗ್ರಾಮೀಣ ಭಾಗದ ಜನರು ದಯವಿಟ್ಟು ಈ ಬಾರಿಯ ದಸರಾ ಮಹೋತ್ಸವಕ್ಕೆ ಬರಬೇಡಿ ಎಂದು ಜಿಲ್ಲಾ ಪಂಚಾಯತ್ ಸಿಇಒ ಡಿ.ಭಾರತಿ ಮನವಿ ಮಾಡಿದ್ದಾರೆ.
12th October, 2020
ಬೆಂಗಳೂರು, ಅ.12: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಗಣ್ಯರಿಗೆ ಅಧಿಕೃತವಾಗಿ ಆಹ್ವಾನ ನೀಡಲಾಯಿತು.
11th October, 2020
ಮೈಸೂರು,ಅ.11: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರವಿವಾರ ಮೈಸೂರು ದಸರಾ ಹಬ್ಬದ ಸಂದರ್ಭದಲ್ಲಿ ಕೋವಿಡ್ 19 ಹರಡದಂತೆ  ಕೈಗೊಳ್ಳಬೇಕಿರುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚಿಸಿದರು.
10th October, 2020
ಮೈಸೂರು, ಅ.10: ಮೈಸೂರು ದಸರಾ ಆಚರಣೆಗೆ ಇನ್ನೂರು ಜನರ ಅಗತ್ಯವೂ ಇಲ್ಲ. ಎಲ್ಲರೂ ತಮ್ಮ ತಮ್ಮ ಮನೆಯಲ್ಲೇ ಹಬ್ಬ ಆಚರಿಸಿ ಕೊಂಡರೆ ಉತ್ತಮ ಎಂದು ಖ್ಯಾತ ಸಾಹಿತಿ ಡಾ. ಎಸ್.ಎಲ್.ಭೈರಪ್ಪ ಅಭಿಪ್ರಾಯಿಸಿದ್ದಾರೆ.
10th October, 2020
ಮೈಸೂರು, ಅ.10: ಪ್ರಸಕ್ತ ಸಾಲಿನ ಮೈಸೂರು ದಸರಾವನ್ನು ಜಯದೇವ ಆಸ್ಪತ್ರೆಯ ಮುಖ್ಯಸ್ಥ ಡಾ.ಸಿ.ಎನ್.ಮಂಜುನಾಥ್ ಉದ್ಘಾಟಿಸುವರು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸೂಚನೆಯಂತೆ ಅವರನ್ನು ಆಯ್ಕೆ ಮಾಡಲಾಗಿದೆ ಎಂದು...
1st October, 2020
ಮೈಸೂರು,ಅ.1: ವಿಶ್ವವಿಖ್ಯಾತ ದಸರಾ ಮಹೋತ್ಸವದ ಗಜಪಯಣ ಆರಂಭಕ್ಕೆ ಗುರುವಾರ ಹುಣಸೂರಿನ ವೀರನಹೊಸಹಳ್ಳಿಯಲ್ಲಿಯ ನಾಗರಹೊಳೆ ರಾಷ್ಟ್ರಿಯ ಉದ್ಯಾನವನದ ಗೇಟ್‍ನಿಂದ ಚಾಲನೆ ನೀಡಲಾಯಿತು.
Back to Top