ಬೆಂಗಳೂರು | Vartha Bharati- ವಾರ್ತಾ ಭಾರತಿ

ಬೆಂಗಳೂರು

3rd March, 2021
ಬೆಂಗಳೂರು, ಮಾ.3: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ವ್ಯಾಪ್ತಿಯಲ್ಲಿ ಪೌರ ಕಾರ್ಮಿಕರ ಕುಟುಂಬಗಳು ಸೇರಿದಂತೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ 1,110 ಫಲಾನುಭವಿಗಳಿಗೆ ನಿವೇಶನ ಹಂಚಿಕೆಗೆ...
3rd March, 2021
ಬೆಂಗಳೂರು, ಮಾ.3: ಆಟೋ ಮೀಟರ್ ದರ ಏರಿಕೆ, ಲಾಕ್‍ಡೌನ್ ಪರಿಹಾರ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಆಟೋ ರಿಕ್ಷಾ ಡ್ರೈವರ್ ಯೂನಿಯನ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
3rd March, 2021
ಬೆಂಗಳೂರು, ಮಾ.3: ವೇತನ ಹೆಚ್ಚಳ, ಪಿಂಚಣಿ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬಿಸಿಯೂಟ ನೌಕರರು ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಿದರು.
3rd March, 2021
ಬೆಂಗಳೂರು, ಮಾ.3: ಅಶ್ಲೀಲ ವೀಡಿಯೊ ಬಹಿರಂಗ ಪ್ರಕರಣದ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ರಾಜ್ಯ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ಬುಧವಾರ ಮಧ್ಯಾಹ್ನ ರಾಜೀನಾಮೆ ನೀಡಿದ್ದಾರೆ.
3rd March, 2021
ಬೆಂಗಳೂರು, ಮಾ.3: ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರಕಾರದ ವೈಫಲ್ಯಗಳ ವಿರುದ್ಧ ಜನಾಭಿಪ್ರಾಯ ರೂಪಿಸುವುದಕ್ಕಾಗಿ ಕೆಪಿಸಿಸಿ ಆರಂಭಿಸಿರುವ 'ಜನಧ್ವನಿ ಜಾಥಾ'ಕ್ಕೆ ಕೆಪಿಸಿಸಿ ಕಚೇರಿ ಮುಂಭಾಗದಲ್ಲಿಂದು ಚಾಲನೆ ನೀಡಲಾಯಿತು.
3rd March, 2021
ಬೆಂಗಳೂರು, ಮಾ.3: ಅಶ್ಲೀಲ ವೀಡಿಯೋ ಸಿಡಿ ಪ್ರಕರಣಕ್ಕೆ ಸಂಬಂಧಿಸಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಎಫ್.ಐ.ಆರ್. ದಾಖಲಿಸಿ ತನಿಖೆ ನಡೆಸಬೇಕು ಎಂದು ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ...
3rd March, 2021
ಬೆಂಗಳೂರು, ಮಾ.3: ರಾಜ್ಯ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರದ್ದು ಎನ್ನಲಾದ ಅಶ್ಲೀಲ ವೀಡಿಯೊ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿ ನಿಷ್ಪಕ್ಷಪಾತವಾದ, ಕೂಲಂಕಷವಾಗಿ ತನಿಖೆ ನಡೆಸಲಾಗವುದು ಎಂದು ರಾಜ್ಯ ಗೃಹ ಸಚಿವ...
2nd March, 2021
ಬೆಂಗಳೂರು, ಮಾ.2: ನಗರದಲ್ಲಿ ಮಾಸ್ಕ್ ಧರಿಸದೆ ಹಾಗೂ ಸುರಕ್ಷಿತ ಅಂತರ ಕಾಪಾಡಿಕೊಳ್ಳದ 3.87 ಲಕ್ಷ ಜನರಿಂದ 9.10 ಕೋಟಿ ರೂ. ದಂಡ ಸಂಗ್ರಹಿಸಲಾಗಿದೆ ಎಂದು ಬಿಬಿಎಂಪಿ ಮೂಲಗಳು ತಿಳಿಸಿವೆ.
2nd March, 2021
ಬೆಂಗಳೂರು, ಮಾ.2: ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ವಿಡಿಯೋ ಬಹಿರಂಗವಾಗಿ, ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗುತ್ತಿದ್ದಂತೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನಿವಾಸಕ್ಕೆ ಆಗಮಿಸಿದ ಕೆಪಿಸಿಸಿ ಅಧ್ಯಕ್ಷ...
2nd March, 2021
ಬೆಂಗಳೂರು, ಮಾ.2: ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕೇಂದ್ರದಲ್ಲಿ ಪ್ರಕಟಿಸುವ ಮುನ್ನವೆ ಆ ನೀತಿಯ ಜಾರಿಗೆ ಎಲ್ಲ ರಾಜ್ಯಗಳಿಗಿಂತ ಮೊದಲೆ ಕರ್ನಾಟಕವು ಸರ್ವ ಸಿದ್ಧತೆಗಳನ್ನು ಮಾಡಿಕೊಂಡು ಕಾರ್ಯಪಡೆಯನ್ನೂ ರಚನೆ...
2nd March, 2021
ಬೆಂಗಳೂರು, ಮಾ.2: ಮುಸ್ಲಿಮರು ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಅತ್ಯಂತ ದಯನೀಯ ಸ್ಥಿತಿಯಲ್ಲಿದ್ದು, ಅವರಿಗೆ ಹಿಂದುಳಿದ ವರ್ಗದ ಅಡಿಯಲ್ಲಿ ನೀಡಿರುವ ಶೇ.4ರ ಮೀಸಲಾತಿಯೂ ಸಮರ್ಪಕವಾಗಿ ಬಳಕೆಯಾಗುತ್ತಿಲ್ಲ ಎಂದು ರಾಜ್ಯ...
2nd March, 2021
ಬೆಂಗಳೂರು, ಮಾ.2: ಎಸ್ಸಿ-ಎಸ್ಟಿ ಅನುದಾನದಲ್ಲಿ ಕಾಮಗಾರಿ ನಿರ್ವಹಿಸದೇ ಹಣ ಬಿಡುಗಡೆ ಮಾಡಿಸಿಕೊಳ್ಳಲು ಯತ್ನಿಸುತ್ತಿರುವ ಹಗರಣವನ್ನು ಶೀಘ್ರವಾಗಿ ತನಿಖೆಗೆ ಒಳಪಡಿಸಬೇಕೆಂದು ಪಾಲಿಕೆ ಆಡಳಿತ ಪಕ್ಷದ ಮಾಜಿ ನಾಯಕ ಎನ್.ಆರ್....
2nd March, 2021
ಬೆಂಗಳೂರು: ಬೃಹತ್ ನೀರಾವರಿ ಸಚಿವ ರಮೇಶ್ ಜಾರಕಿಹೊಳಿ ಮುಗ್ಧ ಹೆಣ್ಣುಮಗಳಿಗೆ ಅನ್ಯಾಯವೆಸಗಿ, ಕೆಲಸದ ಆಸೆಯಿಂದ ಸಚಿವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಅವರನ್ನೇ ಲೈಂಗಿಕವಾಗಿ ಬಳಸಿಕೊಂಡಿದ್ದಾರೆಂದು ಆರೋಪಿಸಿ,...
2nd March, 2021
ಬೆಂಗಳೂರು, ಮಾ.2: ದೇಶ ಹಾಗೂ ರಾಜ್ಯದಲ್ಲಿ ಬೆಲೆ ಏರಿಕೆಯನ್ನು ನಿಯಂತ್ರಿಸಬೇಕಾದರೆ ಮುಂಬರುವ ಎಲ್ಲ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವುದೊಂದೆ ಪರಿಹಾರವೆಂದು ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್...
2nd March, 2021
ಬೆಂಗಳೂರು: ಕೈಗಾರಿಕೆ ತರಬೇತಿ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುವ ಉದ್ದೇಶದಿಂದ ರಾಜ್ಯದಲ್ಲಿನ  150 ಐಟಿಐ ಶಿಕ್ಷಣ ಸಂಸ್ಥೆಗಳನ್ನು ಅಭಿವೃದ್ಧಿಪಡಿಸಲು 5,000 ಕೋಟಿ ರೂ.ಗಳನ್ನು ರಾಜ್ಯ ಸರಕಾರ ವೆಚ್ಚ ಮಾಡುತ್ತಿದೆ ಎಂದು...
2nd March, 2021
ಬೆಂಗಳೂರು : ಕರ್ನಾಟಕ ರಾಜ್ಯ ಸಂಯುಕ್ತ ಅಂಗನವಾಡಿ ನೌಕರರ ಸಂಘ ಸೇರ್ಪಡೆ (AIUTUC) ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ ವತಿಯಿಂದ ಇಂದು ಬೆಂಗಳೂರಿನಲ್ಲಿ ರಾಜ್ಯಮಟ್ಟದ ಬೃಹತ್ ಹೋರಾಟ ನಡೆಯಿತು.
2nd March, 2021
ಬೆಂಗಳೂರು : ಅಡುಗೆ ಅನಿಲ ಸಿಲಿಂಡರ್ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರಕಾರದ ವಿರುದ್ಧ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ನಗರದ ಕೇಂದ್ರ ರೈಲ್ವೆ ನಿಲ್ದಾಣದಿಂದ ಇಲ್ಲಿನ...
2nd March, 2021
ಬೆಂಗಳೂರು, ಮಾ. 2: ಕೃಷಿ ಸಚಿವರೂ ಆಗಿರುವ ಕೊಪ್ಪಳ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಮತಕ್ಷೇತ್ರ ಹಿರೇಕೆರೂರಿನ ಸ್ವಗೃಹದಲ್ಲಿ  ಸರ್ಕಾರಿ ವೈದ್ಯರಿಂದ ಕೊರೋನ ಲಸಿಕೆ ಪಡೆದರು.
1st March, 2021
ಬೆಂಗಳೂರು, ಮಾ.1: ಮನೆಯ ಹಿಂಬಾಗಿಲ ಮೂಲಕ ಒಳನುಗ್ಗಿ ಆಭರಣಗಳನ್ನು ದೋಚಿದ್ದ 5 ಮಂದಿಯನ್ನು ಕೆಂಗೇರಿ ಗೇಟ್ ಉಪ ವಿಭಾಗದ ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರು ಬಂಧಿಸಿ 80 ಲಕ್ಷ ರೂ. ಬೆಲೆಯ 1600 ಗ್ರಾಂ ತೂಕದ...
1st March, 2021
ಬೆಂಗಳೂರು, ಮಾ.1: ಓಂ ಶಕ್ತಿ ವೇಷ ಧರಿಸಿ ಚಿನ್ನಾಭರಣ ಕಳವು ಮಾಡುತ್ತಿದ್ದ ಮಹಿಳೆಯರು ಸೇರಿದಂತೆ ಹಲವರನ್ನು ಇಲ್ಲಿನ ಮಾದನಾಯಕನಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಗುಜ್ಜಲ ಭಾರತಿ(...
1st March, 2021
ಬೆಂಗಳೂರು, ಮಾ.1: ನಿವೃತ್ತಿ ವೇತನ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸೋಮವಾರ ನಗರದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು. ಪ್ರತಿಭಟನೆಯ ನೇತೃತ್ವವನ್ನು ಜಿ...
1st March, 2021
ಬೆಂಗಳೂರು, ಮಾ. 1: ‘ಕುತ್ತಿಗೆಯಲ್ಲಿ ಶಿಲುಬೆ ಹಾಕಿಕೊಂಡು ತಿರುಗಾಡುವವರನ್ನು ಗುರುತಿಸಿ. ಅಂತಹವರಿಗೆ ಸರಕಾರ ನೀಡುವ ಸೌಲಭ್ಯಗಳನ್ನು ತಕ್ಷಣವೇ ನಿಲ್ಲಿಸಬೇಕು' ಎಂದು ಫೆ.24ರಂದು ನಡೆದ ಕೆಡಿಪಿ ಸಭೆಯಲ್ಲಿ ಅಧಿಕಾರಿಗಳಿಗೆ...
1st March, 2021
ಬೆಂಗಳೂರು, ಮಾ.1: ಖೋಟಾನೋಟು ಚಲಾವಣೆ ಮಾಡುತ್ತಿದ್ದ ಆರೋಪದಡಿ ನಾಲ್ವರನ್ನು ಎಲೆಕ್ಟ್ರಾನಿಕ್ ಸಿಟಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಚಾಮರಾಜನಗರದ ಜಿಲ್ಲೆಯ ಕೊಳ್ಳೇಗಾಲದ ಶಿವ, ನಾಗೇಂದ್ರ, ಪ್ರಕಾಶ್ ಹಾಗೂ ಲಕ್ಷ್ಮಣ...
1st March, 2021
ಬೆಂಗಳೂರು, ಮಾ.1: ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಪತ್ರಕರ್ತ ಎಂ.ಎನ್.ಚಕ್ರವರ್ತಿ(ನಚ್ಚಿ) ಅವರು ಸೋಮವಾರ ನಿಧನರಾದರು.
1st March, 2021
ಬೆಂಗಳೂರು, ಮಾ.1: ಕಾಲೇಜು ಕಟ್ಟಡದ ಮೇಲಿಂದ ಜಿಗಿದು ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿವಿಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
1st March, 2021
ಬೆಂಗಳೂರು, ಮಾ.1: ಅಕ್ರಮವಾಗಿ ಪಿಸ್ತೂಲ್ ಹಾಗೂ ಜೀವಂತ ಮದ್ದು ಗುಂಡುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದ ಆರೋಪದಡಿ 8 ಮಂದಿಯ ಗುಂಪನ್ನು ಇಲ್ಲಿನ ಸಿಟಿ ಮಾರುಕಟ್ಟೆ ಠಾಣಾ ಪೊಲೀಸರು ಬಂಧಿಸಿದ್ದಾರೆ.
1st March, 2021
ಬೆಂಗಳೂರು, ಮಾ.1: ಕುರಿಗಳು ಸತ್ತರೆ ಐದು ಸಾವಿರ ರೂ.ಗಳ ಪರಿಹಾರ ನೀಡುವ ‘ಅನುಗ್ರಹ’ ಯೋಜನೆಯನ್ನು ಮತ್ತೆ ಜಾರಿಗೆ ತರದಿದ್ದರೆ ವಿಧಾನಸಭೆಯಲ್ಲಿ ಹೋರಾಟ ನಡೆಸುವುದಾಗಿ ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ...
28th February, 2021
ಬೆಂಗಳೂರು, ಫೆ.28: ಅಪಘಾತ ಪ್ರಕರಣಗಳಲ್ಲಿ ಸಾವನ್ನಪ್ಪಿರುವ ಹಾಗೂ ಶಾಶ್ವತ ಅಂಗವಿಕಲತೆಗೆ ಗುರಿಯಾಗಿರುವ ಪೊಲೀಸ್ ಕುಟುಂಬಗಳಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ಆಕ್ಸಿಸ್ ಬ್ಯಾಂಕ್ ಆಡಳಿತ ಮಂಡಳಿಯು ಚೆಕ್ ಅನ್ನು ಪೊಲೀಸ್...
Back to Top