ಕರಾವಳಿ | Vartha Bharati- ವಾರ್ತಾ ಭಾರತಿ

ಕರಾವಳಿ

ಸಾಂದರ್ಭಿಕ ಚಿತ್ರ (Source: PTI)

26th June, 2022
ಕಾಸರಗೋಡು, ಜೂ.26: ಮೀನುಗಾರಿಕೆಗೆ ತೆರಳಿದ್ದ ವೇಳೆ ದೋಣಿಯೊಂದು ಮಗುಚಿಬಿದ್ದ ಪರಿಣಾಮ ಓರ್ವ ಸಮುದ್ರ ಪಾಲಾದ ಘಟನೆ ಹೊಸದುರ್ಗದ ತುರುತ್ತಿ ಎಂಬಲ್ಲಿ ರವಿವಾರ ಬೆಳಗ್ಗೆ ನಡೆದಿದ್ದು, ಇಬ್ಬರು ಈಜಿ ದಡ ಸೇರಿದ್ದಾರೆ.
25th June, 2022
ಕುಮಟಾ : ಪ್ರವಾಸಕ್ಕೆ ಬಂದಿದ್ದ ನಾಲ್ವರು ವಿದ್ಯಾರ್ಥಿಗಳು ಸಮುದ್ರ ಪಾಲಾಗಿರುವ  ಘಟನೆ  ಕುಮಟಾ ತಾಲೂಕಿನ ಬಾಡದಲ್ಲಿ ಶನಿವಾರ ನಡೆದಿದೆ. ಇಬ್ಬರ ಮೃತದೇಹ ಪತ್ತೆಯಾಗಿದ್ದು, ಇನ್ನಿಬ್ಬರು ನೀರಿನಲ್ಲಿ ಮುಳುಗಿ...
25th June, 2022
ಕಾಸರಗೋಡು :  ಬಸ್ಸಿನಲ್ಲಿ ಸಾಗಾಟ ಮಾಡುತ್ತಿದ್ದ ನಿಷೇಧಿತ ಪಾನ್‌ಮಸಾಲ ಸಹಿತ ಓರ್ವನನ್ನು ಕಾಸರಗೋಡು ಪೊಲೀಸರು ಬಂಧಿಸಿದ್ದಾರೆ. ಕಾಸರಗೋಡು ಆಲಂಪಾಡಿಯ ಗಫೂರ್ (38) ಬಂಧಿತ ಆರೋಪಿ.
24th June, 2022
ಮೂಳೂರು: ಅಲ್ ಇಹ್ಸಾನ್ ಮಹಿಳಾ ಕಾಲೇಜ್ ಕಟ್ಟಡ ಕಾಮಗಾರಿ ಪೂರ್ಣಗೊಂಡಿದ್ದು ಅದರ ಉದ್ಘಾಟನೆಯು ಜೂ.26ರಂದು ಮೂಳೂರು ಅಲ್ ಇಹ್ಸಾನ್ ಶಾಲಾ ಕ್ಯಾಂಪಸ್ಸಿನಲ್ಲಿ ನಡೆಯಲಿದೆ.
24th June, 2022
ಭಟ್ಕಳ: ಕಳೆದ ಹಲವು ದಿನಗಳಲ್ಲಿ ಭಟ್ಕಳದಲ್ಲಿ ಬೀದಿ ನಾಯಿ ಮತ್ತು ಹುಚ್ಚುನಾಯಿಗಳ ಹಾವಳಿ ಹೆಚ್ಚಾಗಿದ್ದು ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಶುಕ್ರವಾರ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಉತ್ತರಕನ್ನಡ ಜಿಲ್ಲಾ...
24th June, 2022
ಕಾಸರಗೋಡು :  ಮನೆಯೊಂದಕ್ಕೆ ನುಗ್ಗಿದ ದುಷ್ಕರ್ಮಿಗಳು 30 ಪವನ್ ಚಿನ್ನಾಭರಣ ಹಾಗೂ ನಾಲ್ಕು ಲಕ್ಷ ರೂ. ನಗದು ಕಳವುಗೈದ ಘಟನೆ ಬೇಕಲ ಠಾಣೆ ವ್ಯಾಪ್ತಿಯ ಪೂಚಕ್ಕಾಡ್ ಎಂಬಲ್ಲಿ ನಡೆದಿದೆ. ಮನೆಯವರ ಪ್ರಜ್ಞೆ ತಪ್ಪಿಸಿ ಈ ಕೃತ್ಯ...
24th June, 2022
ದೇರಳಕಟ್ಟೆ: ಅನ್ಸಾರುಲ್ ಮುಸ್ಲಿಮೀನ್ ಅಸೋಸಿಯೇಷನ್ ದೇರಳಕಟ್ಟೆ ಇದರ ಆಶ್ರಯದಲ್ಲಿ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಹಾಗೂ ಯೆನೆಪೋಯ ಆಸ್ಪತ್ರೆ ದೇರಳಕಟ್ಟೆ ಇದರ ಸಹಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರವು ಜೂ.26ರಂದು...
23rd June, 2022
ಬೈಂದೂರು : ವೇಗವಾಗಿ ಬಂದ ಕಾರೊಂದು ರಸ್ತೆಯ ತೀರಾ ಎಡಭಾಗಕ್ಕೆ ಬಂದು ರಸ್ತೆ ದಾಟಲು ಡಿವೈಡರ್ ಬಳಿ ನಿಂತಿದ್ದ ಪಾದಚಾರಿಗೆ ಢಿಕ್ಕಿ ಹೊಡೆದ ಪರಿಣಾಮ ಅವರು ಮೃತಪಟ್ಟ ಘಟನೆ ತಾಲೂಕಿನ ಯಡ್ತರೆ ಗ್ರಾಮದ ನಾಕಟ್ಟೆ ಎಂಬಲ್ಲಿ...
23rd June, 2022
ಉಡುಪಿ, ಜೂ.೨೩:ಕಾಪುವಿನ ಸರಕಾರಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಪ್ರಸಕ್ತ ಸಾಲಿಗೆ ಪ್ರಥಮ ವರ್ಷದ ಡಿಪ್ಲೋಮಾ ಕೋರ್ಸುಗಳಿಗೆ ಕಡಿಮೆ ಪ್ರವೇಶ ಶುಲ್ಕದೊಂದಿಗೆ ಪ್ರವೇಶ ದಾಖಲಾತಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಜೂನ್...
23rd June, 2022
ಉಡುಪಿ : ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ, ಕೌಶಲ್ಯ ಉನ್ನತೀಕರಣ ಯೋಜನೆ, ಸ್ವಯಂ ಉದ್ಯೋಗಗಳಾದ ಸ್ವಾವಲಂಬಿ/ ಸಂಚಾರ ಮಾರಾಟ ಮಳಿಗೆ,...
23rd June, 2022
ಉಡುಪಿ : ಉಡುಪಿ ತಾಲೂಕು ಕೊಳಲಗಿರಿಯ ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿ.ಟಿ.ಟಿ.ಸಿ.) ದಲ್ಲಿ ಟೊಯೋಟಾ ಕಾರು ಉತ್ಪಾದನಾ ಸಂಸ್ಥೆಯ ಪ್ರಾಯೋಜಿತ ಟೆಕ್ನೀಯನ್ ಕೋರ್ಸ್‌ಗಳಾದ ವೆಹಿಕಲ್ ಅಸ್ಸೆಂಬ್ಲಿ ಫಿಟ್ಟರ್...
23rd June, 2022
ಸಿದ್ದಾಪುರ : ನಮ್ಮ ನಾಡ ಒಕ್ಕೂಟ (ರಿ) ಸಿದ್ದಾಪುರ ಘಟಕದ ವತಿಯಿಂದ ಉಚಿತ ಕರಿಯರ್ ಗೈಡೆನ್ಸ್ ಮತ್ತು ಪುಸ್ತಕ ವಿತರಣಾ ಕಾರ್ಯಕ್ರಮ ಸಿದ್ದಾಪುರ ತಾಲೂಕಿನ ಸರಕಾರಿ ಪ್ರೌಢ ಶಾಲೆಯಲ್ಲಿ ಗುರುವಾರ ನಡೆಯಿತು.
23rd June, 2022
ಉಡುಪಿ : ಕಳೆದೆರಡು ದಿನಗಳಿಗೆ ಹೋಲಿಸಿದರೆ ಜಿಲ್ಲೆಯಲ್ಲಿ ಇಂದು ಮಳೆಯ ಬಿರುಸು ಕಡಿಮೆಯಾಗಿದ್ದು, ದಿನವಿಡಿ ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣವಿತ್ತು. ಸಂಜೆಯ ಬಳಿಕ ಅನೇಕ ಕಡೆಗಳಲ್ಲಿ ಮಳೆ ಸತತವಾಗಿ ಸುರಿಯ ತೊಡಗಿದೆ.
23rd June, 2022
ಭಟ್ಕಳ: ಉ.ಕ. ಜಿಲ್ಲೆಯ ಮೊಗೇರ್ ಸಮುದಾಯಕ್ಕೆ 1976 ರಿಂದ ನೀಡುತ್ತಿದ್ದ ಪ.ಜಾ ಪ್ರಮಾಣಪತ್ರವನ್ನು 2014ರಲ್ಲಿ ಸ್ಥಗಿತಗೊಳಿಸಿದ್ದನ್ನು ವಿರೋಧಿಸಿದ ಕಳೆದ ಮೂರು ತಿಂಗಳಿಂದ ಭಟ್ಕಳ ಸಹಾಯಕ ಆಯುಕ್ತರ ಕಚೇರಿ ಎದುರು...

ಸಾಂದರ್ಭಿಕ ಚಿತ್ರ (source: PTI)

23rd June, 2022
ಕಾಸರಗೋಡು, ಜೂ.23: ಎಂಡೋಸಲ್ಫಾನ್ ಸಂತ್ರಸ್ತ ಬಾಲಕನೋರ್ವ ಮೃತಪಟ್ಟ ಘಟನೆ ಕಾಞಂಗಾಡ್ ನಲ್ಲಿ ನಡೆದಿರುವುದು ವರದಿಯಾಗಿದೆ.
22nd June, 2022
ಉಡುಪಿ : ಪ್ರಸಕ್ತ ಸಾಲಿನ ಎಸೆಸೆಲ್ಸಿ ಪೂರಕ ಪರೀಕ್ಷೆಗಳು ಜೂನ್ ೨೭ರಿಂದ ಜುಲೈ ೪ರವರೆಗೆ ಜಿಲ್ಲೆಯ ೭ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಗಳು ಮುಕ್ತಾಯವಾಗುವವರೆಗೆ ಸಂಬಂಧಿಸಿದ ಪರೀಕ್ಷಾ ಕೇಂದ್ರಗಳಲ್ಲಿ...
22nd June, 2022
ಮಂಗಳೂರು : ನಗರದ ಹೃದಯ ಭಾಗದಲ್ಲಿರುವ ೧೪೨ ವರ್ಷಗಳ ಶೈಕ್ಷಣಿಕ ಪರಂಪರೆಯನ್ನು ಹೊಂದಿರುವ ಸಂತ ಅಲೋಶಿಸ್ ಕಾಲೇಜು (ಸ್ವಾಯತ್ತ) ೨೦೨೨-೨೩ನೆ ಸಾಲಿನಿಂದ ವಿನೂತನ ಪ್ರಯೋಗಕ್ಕೆ ಮುಂದಾಗಿದೆ.
21st June, 2022
ಭಟ್ಕಳ: ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಉತ್ತರಕನ್ನಡ ಜಿಲ್ಲಾಧ್ಯಕ್ಷ ಡಾ.ನಸೀಮ್ ಖಾನ್ ತಮ್ಮ ವೈಯಕ್ತಿಕ ಕಾರಣಗಳಿಂದಾಗಿ ಪಕ್ಷದ ಜಿಲ್ಲಾಧ್ಯಕ್ಷ ಹುದ್ದೆ ಹಾಗೂ ಪ್ರಾಥಮಿಕ ಸದಸ್ಯತ್ವದಿಂದ ರಾಜಿನಾಮೆ ನೀಡಿದ್ದು ತಕ್ಷಣದಿಂದ...
21st June, 2022
ಭಟ್ಕಳ: ಜಿಲ್ಲಾಡಳಿತ ತಮಗೆ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿ ತರಗತಿಗಳನ್ನು ಬಹಿಷ್ಕರಿಸಿ ಬೀದಿಗಿಳಿದ ಮೊಗೇರ್ ಸಮುದಾಯದ ವಿದ್ಯಾರ್ಥಿಗಳು ಮೂರು ದಿನದೊಳಗೆ ತಮಗೆ ಪ.ಜಾ ಪ್ರಮಾಣಪತ್ರ ನೀಡುವಂತೆ ಪಟ್ಟು ಹಿಡಿದು...
20th June, 2022
ಭಟ್ಕಳ: ನ್ಯಾಶನಲ್ ಹೆರಾಲ್ಡ್ ಪಕ್ರಣಕ್ಕೆ ಸಂಬಂಧಿಸಿದಂತೆ ಖಾಸಗಿ ವ್ಯಕ್ತಿಯೊಬ್ಬರು ನೀಡಿದ ದೂರನ್ನು ಆಧರಿಸಿ ಕೇಂದ್ರ ಸರ್ಕಾರ ಪ್ರತಿಕಾರದ ರಾಜಕಾರಣ ಮಾಡುತ್ತಿದೆ.
20th June, 2022
ಶಿರೂರು: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶಿರೂರಿನ ಗ್ರೀನ್ ವ್ಯಾಲಿ ನ್ಯಾಷನಲ್ ಸ್ಕೂಲ್ ವಿದ್ಯಾರ್ಥಿ ಶಾದ್‌ ಇಸಾಖ್‌ ಸಯ್ಯದ್‌ 575 (95.83 ಶೇ.) ಅಂಕಗಳನ್ನು ಗಳಿಸಿ ವಿಶಿಷ್ಟ ಶ್ರೇಣಿಯಲ್ಲಿ...

ಮಹೇಶ

19th June, 2022
ಭಟ್ಕಳ: ಮುರುಡೇಶ್ವರ ಸಮುದ್ರದಲ್ಲಿ ಮುಳುಗಿ ಯುವಕನೋರ್ವ ಮೃತಪಟ್ಟ ಘಟನೆ ರವಿವಾರ ಸಂಭವಿಸಿದೆ. ಮೃತನನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯ ಕಂಚುಕೋಟೆಯ ನಿವಾಸಿ ಮಹೇಶ (33) ಎಂದು ಗುರುತಿಸಲಾಗಿದೆ.
18th June, 2022
ಮಂಗಳೂರು: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ  ಪರೀಕ್ಷೆಯಲ್ಲಿ ಕಾರ್ಮೆಲ್ ಪಿ ಯು ಕಾಲೇಜ್ ಮೊಡಂಕಾಪ್ ವಿದ್ಯಾರ್ಥಿ ಮುಹಮ್ಮದ್ ಫೈಝಲ್ 543 ಅಂಕಗಳನ್ನು ಗಳಿಸಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು...
18th June, 2022
ಭಟ್ಕಳ:ಅಂಜುಮನ್ ಹಾಮಿಯೆ ಮುಸ್ಲಿಮೀನ್ ಶಿಕ್ಷಣ ಸಂಸ್ಥೆಯ ಅಂಜುಮನ್ ಪದವಿಪೂರ್ವ ಕಾಲೇಜಿಗೆ ಶೇ. 82.58 ಫಲಿತಾಂಶ ದಾಖಲಾಗಿದೆ ಎಂದು ಪ್ರಾಂಶುಪಾಲ ಯೂಸೂಫ್ ಕೋಲಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 
18th June, 2022
ಕಾರ್ಕಳ : ಕ್ರೈಸ್ಟ್‌ ಕಿಂಗ್ ಪದವಿ ಪೂರ್ವ ಕಾಲೇಜು ಅತ್ಯುತ್ತಮ ಫಲಿತಾಂಶ ದಾಖಲಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಎಲ್ಲ ವಿದ್ಯಾರ್ಥಿಗಳು ಉತ್ತೀರ್ಣರಾಗುವುದರೊಂದಿಗೆ ಸತತ 14ನೇ...
18th June, 2022
ಭಟ್ಕಳ: ಏಪ್ರಿಲ್ 2022 ರಲ್ಲಿ ನಡೆದ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಭಟ್ಕಳದ  ದಿ ನ್ಯೂ ಇಂಗ್ಲಿಷ್ ಪಿ ಯು ಕಾಲೇಜು ಉತ್ತಮ ಸಾಧನೆ ಮಾಡಿದ್ದು, ಪರೀಕ್ಷೆಗೆ ಹಾಜರಾದ 323 ವಿದ್ಯಾರ್ಥಿಗಳಲ್ಲಿ 307 ವಿದ್ಯಾರ್ಥಿಗಳು...
Back to Top