ಕರ್ನಾಟಕ

27th May, 2023
ಬೆಂಗಳೂರು: ಭಾರತದ ಪ್ರಥಮ ಪ್ರಧಾನಮಂತ್ರಿ ಪಂಡಿತ್ ಜವಾಹರಲಾಲ್ ನೆಹರೂ ಅವರ 59ನೇ ಪುಣ್ಯತಿಥಿಯ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಆವರಣದಲ್ಲಿರುವ ನೆಹರೂರವರ ಪ್ರತಿಮೆಯ ಬಳಿ ಅವರ ಭಾವಚಿತ್ರಕ್ಕೆ...
27th May, 2023
ಬೆಂಗಳೂರು:ಚುನಾವಣಾ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ನೀಡಿರುವ ಐದು ಭರವಸೆಗಳ ಬಗ್ಗೆ ಪ್ರಶ್ನಿಸುತ್ತಿರುವ ಬಿಜೆಪಿ  ಕಾಂಗ್ರೆಸ್ ನ ಕಾಲೆಳೆಯುತ್ತಿದೆ.
27th May, 2023
ಬೆಂಗಳೂರು: ಜೆಡಿಎಸ್ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ದೇವೇಗೌಡರ ನೇತೃತ್ವದಲ್ಲಿ ಬೃಹತ್ ರೈತಪರ ಹೋರಾಟಕ್ಕೆ ನಿರ್ಣಯ ಕೈಗೊಳ್ಳಲಾಗಿದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ.
27th May, 2023
ಚಿಕ್ಕಮಗಳೂರು, ಮೇ 27: ರಾಜ್ಯ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಶ್ರೀರಾಮಸೇನೆ  ಮುಖಂಡನೋರ್ವನ ವಿರುದ್ಧ ಚಿಕ್ಕಮಗಳೂರು ನಗರ ಸೈಬರ್ ಕ್ರೈಂ...
27th May, 2023
ಬೆಂಗಳೂರು:  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ  ಸಂಪುಟಕ್ಕೆ ಸೇರುವ 24 ಸಚಿವರ ಪಟ್ಟಿ ಅಂತಿಮಗೊಂಡಿದ್ದು, ನೂತನ ಸಚಿವರ ಪಟ್ಟಿ ಮುಖ್ಯಮಂತ್ರಿಗಳ ಕಚೇರಿಯಿಂದ ರಾಜಭವನಕ್ಕೆ ರವಾನೆಯಾಗಿದೆ ಎಂದು ತಿಳಿದು ಬಂದಿದೆ.

ಎಸ್.ಎಸ್.ಮಲ್ಲಿಕಾರ್ಜುನ್ | ಡಾ.ಎಚ್.ಸಿ.ಮಹದೇವಪ್ಪ

26th May, 2023
ಬೆಂಗಳೂರು:  ಮುಖ್ಯಮಂತ್ರಿ ಸಿದ್ದರಾಮಯ್ಯ  ಸಂಪುಟಕ್ಕೆ ಸೇರುವ 24 ಸಚಿವರ ಪಟ್ಟಿ ಅಂತಿಮಗೊಂಡಿದ್ದು, ನೂತನ ಸಚಿವರ ಪಟ್ಟಿ ಮುಖ್ಯಮಂತ್ರಿಗಳ ಕಚೇರಿಯಿಂದ ರಾಜಭವನಕ್ಕೆ ತಲುಪಿದೆ. ನಾಳೆ (ಮೇ 27) ರಂದು ರಾಜಭವನದ...

ಎನ್.ಎಸ್.ಬೋಸರಾಜು

26th May, 2023
ಬೆಂಗಳೂರು:  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ  ಸಂಪುಟಕ್ಕೆ ಸೇರುವ 24 ಸಚಿವರ ಪಟ್ಟಿ ಅಂತಿಮಗೊಂಡಿದ್ದು, ನೂತನ ಸಚಿವರ ಪಟ್ಟಿ ಮುಖ್ಯಮಂತ್ರಿಗಳ ಕಚೇರಿಯಿಂದ ರಾಜಭವನಕ್ಕೆ ತಲುಪಿದೆ.
26th May, 2023
ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ಕೊನೆಗೂ ಸಚಿವ ಸಂಪುಟ ವಿಸ್ತರಣೆ ಮಾಡಿ ಶುಕ್ರವಾರ ಅಂತಿಮಗೊಳಿಸಿದ್ದು,  24 ಮಂದಿ ಶಾಸಕರಿಗೆ ಮಣಿ ಹಾಕಿದೆ. ಕಾಂಗ್ರೆಸ್ ನ ಹಿರಿಯ ನಾಯಕ ಬಿ.ಕೆ ಹರಿಪ್ರಸಾದ್ ಗೆ ಮಂತ್ರಿ ಸ್ಥಾನ ಕೈ...
26th May, 2023
ಬೆಂಗಳೂರು, ಮೇ 26: ರಾಜ್ಯ ಧಾರ್ಮಿಕ ಪರಿಷತ್ತು, ಜಿಲ್ಲಾ ಧಾರ್ಮಿಕ ಪರಿಷತ್ತು, ಆರಾಧನಾ ಸಮಿತಿ, ಶ್ರೀ ಮಲೈ ಮಹದೇಶ್ವರ ಸ್ವಾಮಿ ಅಭಿವೃದ್ಧಿ ಪ್ರಾಧಿಕಾರ ಹಾಗೂ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಲ್ಲಿನ ಸರಕಾರದಿಂದ...
26th May, 2023
ಬೆಂಗಳೂರು, ಮೇ 26: ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಕ್ಷೇತ್ರ ವಿಂಗಡಣೆ ಅಧಿಸೂಚನೆಯನ್ನು ಆಧರಿಸಿ ಮತದಾರರ ಪಟ್ಟಿಯನ್ನು ಸಿದ್ದಪಡಿಸಲು ರಾಜ್ಯ ಚುನಾವಣಾ ಆಯೋಗ ಶುಕ್ರವಾರ ಸುತ್ತೋಲೆ...

ಪುನೀತ್- ಮೃತ ಯುವಕ

26th May, 2023
ಮಂಡ್ಯ, ಮೇ 26: ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಸಂಬಂಧ ನಡೆದ ಜಗಳದಲ್ಲಿ ಯುವಕನೊಬ್ಬ ಕೊಲೆಯಾಗಿರುವ ಘಟನೆ ಮದ್ದೂರು ತಾಲೂಕಿನ ಬೋರಾಪುರ ಗೇಟ್ ಬಳಿ ಗುರುವಾರ ತಡರಾತ್ರಿ ನಡೆದಿದೆ.
26th May, 2023
ಹೊಸದಿಲ್ಲಿ: ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಕಾಂಗ್ರೆಸ್ ವರಿಷ್ಠಾರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರನ್ನು ದೆಹಲಿಯಲ್ಲಿ ಶುಕ್ರವಾರ ಭೇಟಿ ಮಾಡಿ ಕೆಲ ಕಾಲ ಮಾತುಕತೆ ನಡೆಸಿದರು. 
26th May, 2023
ಹೊಸದಿಲ್ಲಿ: 'ಸಂಪುಟದಲ್ಲಿ ಯಾರನ್ನು ಸೇರಿಸಿಕೊಳ್ಳಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧಾರ ಮಾಡುತ್ತಾರೆ' ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದ್ದಾರೆ.

ಅಜಿತ್ -ಬಿಜೆಪಿ ಕಾರ್ಯಕರ್ತ 

26th May, 2023
ಚಿಕ್ಕಮಗಳೂರು, ಮೇ 26:  ಮೂಡಿಗೆರೆ ತಾಲೂಕಿನ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಿಜೆಪಿ ಕಾರ್ಯಕರ್ತನೋರ್ವನ ಮೇಲೆ ನಡೆದಿದ್ದ ಗುಂಪು ಹಲ್ಲೆ ಪ್ರಕರಣ ಇದೀಗ ತಿರುವು ಪಡೆದುಕೊಂಡಿದೆ.
26th May, 2023
ಹುಬ್ಬಳ್ಳಿ: ಎಲ್ಲರಿಗೂ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಚಿವರು ಆಗುವ ಆಸೆ ಇದ್ದೆ ಇರುತ್ತೆ, ಅದರಂತೆ ನನಗೂ ಕೃಷಿ ಸಚಿವನಾಗುವ ಆಸೆಯಿದೆ ಎಂದು ನವಲಗುಂದ ಕ್ಷೇತ್ರದ ಶಾಸಕ ಎನ್.ಎಚ್.ಕೋನರೆಡ್ಡಿ ಹೇಳಿದ್ದಾರೆ. 
26th May, 2023
ಮೈಸೂರು: ಮೈಸೂರು: ಖ್ಯಾತ ವಿಮರ್ಶಕ ಸಾಹಿತಿ ಪ್ರೊ.ಜಿ.ಎಚ್.ನಾಯಕ್ (82) ಧೀರ್ಘಕಾಲದ ಅನಾರೋಗ್ಯದಿಂದ  ಬಳಲುತ್ತಿದ್ದ ಅವರು ಶುಕ್ರವಾರ ಮಧ್ಯಾಹ್ನ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಇಂದು (...

ಹಲ್ಲೆಗೊಳಗಾದ ಯುವಕ

26th May, 2023
ಚಿಕ್ಕಮಗಳೂರು: ಬಿಜೆಪಿ ಕಾರ್ಯಕರ್ತನೋರ್ವನ ಮೇಲೆ ತಂಡವೊಂದು ಹಲ್ಲೆ ನಡೆಸಿದ ಘಟನೆ ಮೂಡಿಗೆರೆ ತಾಲೂಕಿನ ಬಣಕಲ್ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ಶುಕ್ರವಾರ ಬೆಳಗ್ಗೆ ವರದಿಯಾಗಿದೆ. ಅಜಿತ್ ಹಲ್ಲೆಗೊಳಗಾದ ಬಿಜೆಪಿ...

ಸಾಂದರ್ಭಿಕ ಚಿತ್ರ

26th May, 2023
ರಾಯಚೂರು, ಮೇ 26: ಕಲುಷಿತ ನೀರು ಸೇವಿಸಿ ಓರ್ವ ಬಾಲಕ ಮೃತಪಟ್ಟು, 20ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ದೇವದುರ್ಗ  ತಾಲೂಕಿನ ರೇಕಲಮರಡಿ ಗ್ರಾಮದಲ್ಲಿ ವರದಿಯಾಗಿದೆ.
26th May, 2023
ಮೈಸೂರು: ಮಾಜಿ ಸಚಿವ, ಶಾಸಕ ಡಾ.ಅಶ್ವತ್ಥನಾರಾಯಣ ಅವರ ವಿರುದ್ಧ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ಮಂಡ್ಯ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ.

Photo - ಮಹಮ್ಮದ್- ಕುಡಚಿ ಮೃತ ವ್ಯಕ್ತಿ

26th May, 2023
ಧಾರವಾಡ: ರಿಯಲ್ ಎಸ್ಟೇಟ್ ಉದ್ಯಮಿ ಸೇರಿ ಇಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಿನ್ನೆ (ಗುರುವಾರ) ತಡರಾತ್ರಿ ಉಪನಗರ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.
26th May, 2023
ಹೊಸದಿಲ್ಲಿ: ರಾಜ್ಯ ಸರ್ಕಾರದ ಸಚಿವ ಸಂಪುಟ ರಚನೆ ಕಸರತ್ತು ಕೊನೆಯ ಹಂತ ತಲುಪಿದ್ದು, ಸದ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ದೆಹಲಿಯ ಅಕ್ಬರ್ ರಸ್ತೆಯಲ್ಲಿರುವ ಕಾಂಗ್ರೆಸ್‌ ಅಧಿನಾಯಕಿ ಸೋನಿಯಾ ಗಾಂಧಿ...
26th May, 2023
ಬೇಲೂರು: ಬದುಕಿರುವ ಮಹಿಳೆ ಹೆಸರಿನಲ್ಲಿದ್ದ ಆಸ್ತಿ ಕಬಳಿಸಲು ಆಕೆಯ ಸಂಬಂಧಿಕರು, ನಕಲಿ ಮರಣ ದೃಢೀಕರಣ ದಾಖಲೆ ಮಾಡಿಸಿರುವ ಪ್ರಕರಣ ಬೇಲೂರಿನಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
26th May, 2023
ಬೆಂಗಳೂರು, ಮೇ 25: ‘ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳು ‘ಹಿಜಾಬ್’ ಧರಿಸುವುದರ ಮೇಲೆ ಹೇರಿರುವ ನಿಷೇಧ ಹಿಂಪಡೆಯಬೇಕು’ ಎಂದು ರಾಜ್ಯ ಸರಕಾರಕ್ಕೆ ಆಮ್ನೆಸ್ಟಿ ಇಂಡಿಯಾ ಒತ್ತಾಯಿಸಿದೆ.
25th May, 2023
ಚಿಕ್ಕಮಗಳೂರು, ಮೇ 25: ಜಿಲ್ಲಾದ್ಯಂತ ಕಳೆದ ಮೂರು ದಿನಗಳಿಂದ ಅಬ್ಬರಿಸಿದ್ದ ಮುಂಗಾರು ಪೂರ್ವ ಮಳೆಯ ಆರ್ಭಟ ಸ್ವಲ್ಪ ಮಟ್ಟಿಗೆ ಇಳಿಕೆಯಾಗಿದ್ದು, ಮಳೆಯಿಂದ ಒಟ್ಟಾರೆ 63.58 ಲಕ್ಷ ರೂ. ಹಾನಿಯಾಗಿದೆ.
25th May, 2023
ಶಿವಮೊಗ್ಗ, ಮೇ 25: ಸಂಬಂಧಿಕರು ಮತ್ತು ಸ್ನೇಹಿತರಿಗೆ ಮಹಿಳೆಯೊಬ್ಬರ ಅಶ್ಲೀಲ ಪೋಟೊಗಳನ್ನು ವಾಟ್ಸಪ್ ಮೂಲಕ ಕಳುಹಿಸಿ ಮಾನಸಿಕ ಹಿಂಸೆ ನೀಡಿದ ಆರೋಪದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬನ ವಿರುದ್ಧ ಶಿವಮೊಗ್ಗದ ಸಿಇಎನ್...

ಸಾಂದರ್ಭಿಕ ಚಿತ್ರ

25th May, 2023
ಬೆಂಗಳೂರು, ಮೇ.25: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ ಆರೋಪಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿ ಒಂದನೇಯ ಎಫ್‍ಟಿಎಸ್‍ಸಿ ಪೋಕ್ಸೋ ಕೋರ್ಟ್ ಆದೇಶ ಹೊರಡಿಸಿದೆ. 

Photo Credit - ANI

25th May, 2023
ಹೊಸದಿಲ್ಲಿ: ರಾಜ್ಯ ಸಚಿವ ಸಂಪುಟ ರಚನೆ ಬಗ್ಗೆ ಕಾಂಗ್ರೆಸ್‌ ನಾಯಕರು ದೆಹಲಿಯ ಪಕ್ಷದ ಕಚೇರಿಯಲ್ಲಿ ನಡೆಸುತ್ತಿದ್ದ ಸಭೆ ಮುಕ್ತಾಯಗೊಂಡಿದೆ. ಆದರೆ ಸಚಿವರ ಪಟ್ಟಿ ಇನ್ನೂ ಅಂತಿಮವಾಗಿಲ್ಲ.

ಸಾಂದರ್ಭಿಕ ಚಿತ್ರ

25th May, 2023
ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲೂಕಿನ ದಿಗ್ಗಾಂವ್ ಗ್ರಾಮದಲ್ಲಿ ಸಿಡಿಲು ಬಡಿದು ಯುವಕನೋರ್ವ ಮೃತಪಟ್ಟು ಆರು ಜನರಿಗೆ ಗಾಯಗಳಾದ ಘಟನೆ ವರದಿಯಾಗಿದೆ. ದಿಗ್ಗಾಂವ್ ಗ್ರಾಮದ ಭೀಮು ಪೂಜಾರಿ (18) ಮೃತ ಯುವಕ ಎಂದು...
25th May, 2023
ಬೆಂಗಳೂರು, ಮೇ 25: ಮಾಲಕರು ಮತ್ತು ನೌಕರರು ರಾಜಿ ಸಂಧಾನದ ಮೂಲಕ ಕೈಗೊಂಡ ನಿರ್ಧಾರಕ್ಕೆ ಬದ್ಧರಾಗಿರಬೇಕು ಎಂದು ಹೈಕೋರ್ಟ್ ಆದೇಶ ನೀಡಿದೆ.
Back to Top