ಕರ್ನಾಟಕ
27th March, 2023
ಬೆಂಗಳೂರು, ಮಾ. 27: ‘ಜನಪರ ಆಡಳಿತವನ್ನು ಗಾಳಿಗೆ ತೂರಿ ಬೆಲೆ ಏರಿಕೆಯಿಂದ ಜನಸಾಮಾನ್ಯರ ಬದುಕನ್ನು ಮೂರಾಬಟ್ಟೆ ಮಾಡಿರುವ ಬಿಜೆಪಿಗರಿಗೆ, ಈ ಚುನಾವಣೆಯಲ್ಲಿ ದ್ವೇಷ ಹರಡುವ ತಂತ್ರ ಬಿಟ್ಟರೆ ಇನ್ನೇನು ಗತಿಯಿಲ್ಲ ಎಂದು...
27th March, 2023
ಶಿವಮೊಗ್ಗ(ಮಾ.27):ಮಾಜಿ ಸಿಎಂ ಬಂಗಾರಪ್ಪ ಅವರ ಮಗನಾಗಿ ಬಗರ್ ಹುಕುಂ ಸಾಗುವಳಿದಾರರ ಹಿತ ಕಾಯುವುದು ನನ್ನ ಹಕ್ಕಾಗಿದೆ ಎಂದು ಕೆಪಿಸಿಸಿ ಹಿಂದುಳಿದ ವರ್ಗಗಳ ಅಧ್ಯಕ್ಷ ಹಾಗೂ ಮಾಜಿ ಶಾಸಕ ಎಸ್. ಮಧು ಬಂಗಾರಪ್ಪ ಹೇಳಿದರು.
27th March, 2023
ಬೆಂಗಳೂರು, ಮಾ.27: ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ವಜಾಗೊಳಿಸಿದ ಬೆನ್ನಲ್ಲೇ ಲಂಚ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ...
27th March, 2023
ಬೆಂಗಳೂರು, ಮಾ. 27: ‘ಸಿ.ಟಿ. ರವಿಗೂ ‘ಓಟಿ’ ಮದ್ಯಕ್ಕೂ ಯಾವ ಜನ್ಮದ ಮೈತ್ರಿ!? ಮತದಾರರಿಗೆ ಸಾಧನೆ ತೋರಿಸಿ ಮತ ಕೇಳಲಾಗದ ಬಿಜೆಪಿ ಹೆಂಡದ ಮೊರೆ ಹೋಗಿರುವುದು ನಾಚಿಕೆಗೇಡು.
27th March, 2023
ಶಿವಮೊಗ್ಗ, ಮಾ.27: ಪರಿಶಿಷ್ಟ ಸಮುದಾಯಗಳಲ್ಲಿ ಒಳ ಮೀಸಲಾತಿ ನೀಡಿಕೆಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಸದಾಶಿವ ವರದಿಯನ್ನು ಕೇಂದ್ರಕ್ಕೆ ಶಿಫಾರಸು ಮಾಡುವ ಸರ್ಕಾರದ ನಿರ್ಧಾರ ವಿರೋಧಿಸಿ ಬಂಜಾರಾ ಸಮುದಾಯದವರು...
27th March, 2023
ಚಿಕ್ಕಬಳ್ಳಾಪುರ: 'ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಶಿಕಾರಿಪುರದ ಮನೆ ಮೇಲೆ ನಡೆದಿರುವ ಕಲ್ಲು ತೂರಾಟದ ಹಿಂದೆ ಶಿವಮೊಗ್ಗದ ಸ್ಥಳೀಯ ಕಾಂಗ್ರೆಸ್ ಮುಖಂಡರ ಪ್ರಚೋದನೆ ಇದೆ' ಎಂದು ಮುಖ್ಯಮಂತ್ರಿ ಬಸವರಾಜ...
27th March, 2023
ಹುಬ್ಬಳ್ಳಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ, ಏಕಾಏಕಿ ಮುಸ್ಲಿಂ ಸಮುದಾಯದ ಶೇ.4 ರ ಮೀಸಲಾತಿ ಕಿತ್ತುಕೊಂಡಿರುವುದು ಖಂಡನೀಯ ಎಂದು ಮುಸ್ಲಿಂ ಮೀಸಲಾತಿ ಹೋರಾಟ ಸಮಿತಿ ಅಧ್ಯಕ್ಷ ಮುಸ್ತಫಾ...
27th March, 2023
ಮಂಡ್ಯ: ಬೆಂಗಳೂರು-ಮೈಸೂರು ದಶಪಥ ರಾಷ್ಟ್ರೀಯ ಹೆದ್ದಾರಿ ಉದ್ಘಾಟನೆಗೊಂಡು ಎರಡು ವಾರಗಳು ಕಳೆಯುವ ಮುನ್ನವೇ ನಿರಂತರ ಅಪಘಾತಗಳ ಅಪಖ್ಯಾತಿಗೆ ಗುರಿಯಾಗಿದೆ.
27th March, 2023
ಹಾವೇರಿ, ಮಾ.27: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಕ್ಷೇತ್ರವಾದ ಶಿಗ್ಗಾಂವಿಯ ಮಾಜಿ ಸಂಸದ, ಪ್ರಭಾವಿ ಪಂಚಮಸಾಲಿ ಮುಖಂಡರೂ ಆಗಿರುವ ಮಂಜುನಾಥ್ ಕುನ್ನೂರು ಅವರು ಕಾಂಗ್ರೆಸ್ ಪಕ್ಷ ಸೇರಲು ನಿರ್ಧರಿಸಿದ್ದಾರೆ ಎಂದು...
27th March, 2023
ಯಾದಗಿರಿ, ಮಾ.27: ಮನೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಸಂಭವಿಸಿದ ಬೆಂಕಿ ಅವಘಡದಲ್ಲಿ ದಂಪತಿ ಸಜೀವ ದಹನಗೊಂಡ ಹೃದಯ ವಿದ್ರಾವಕ ಘಟನೆ ತಾಲೂಕಿನ ಸೈದಾಪುರ ಪಟ್ಟಣದಿಂದ ವರದಿಯಾಗಿದೆ.
27th March, 2023
ತುಮಕೂರು, ಮಾ.27: ಗುಬ್ಬಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಎಸ್.ಆರ್.ಶ್ರೀನಿವಾಸ್ (ವಾಸು) ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
27th March, 2023
ಚಿಕ್ಕಮಗಳೂರು, ಮಾ.27: ಅಪಘಾತಕ್ಕೀಡಾದ ಕಾರೊಂದರಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಸ್ಥಳೀಯ ಶಾಸಕ ಸಿ.ಟಿ.ರವಿಯವರ ಭಾವಚಿತ್ರವುಳ್ಳ ಕ್ಯಾಲೆಂಡರ್, ಮಾರಕಾಸ್ತ್ರ ಹಾಗೂ ಮದ್ಯದ ಪ್ಯಾಕೇಟ್ ಗಳು ಪತ್ತೆಯಾಗಿರುವ...
27th March, 2023
ಬೆಂಗಳೂರು: ಜಗತ್ತಿಗೆ ಲೋಕತಂತ್ರ ವ್ಯವಸ್ಥೆಯನ್ನು ಪರಿಚಯಿಸಿದ ಜಗಜ್ಯೋತಿ ಬಸವೇಶ್ವರ ಹಾಗೂ ದಕ್ಷ, ದೂರದೃಷ್ಟಿಯ ಆಡಳಿತ ನಿರ್ವಹಿಸಿದ ನಾಡಪ್ರಭು ಕೆಂಪೇಗೌಡರು ಈ ನಾಡಿನ ಸಾಮಾಜಿಕ ನ್ಯಾಯ, ಸಮಗ್ರ ಸವಾರ್ಂಗೀಣ ವಿಕಾಸಕ್ಕೆ...
27th March, 2023
ಬೆಂಗಳೂರು: ಲೋಕಸಭೆ ಸದಸ್ಯತ್ವದಿಂದ ರಾಹುಲ್ ಗಾಂಧಿ ಅನರ್ಹಗೊಳಿಸಿರುವುದನ್ನು ಖಂಡಿಸಿ ನಗರದ ಫ್ರೀಡಂ ಪಾರ್ಕಿನಲ್ಲಿ ಕಾಂಗ್ರೆಸ್ ನಾಯಕರು ಕಪ್ಪು ಪಟ್ಟಿ ಧರಿಸಿ 'ಪ್ರಜಾಪ್ರಭುತ್ವ ವಿರೋಧಿ ಸರಕಾರ'ವೆಂದು ಘೋಷಣೆ ಕೂಗಿ...
27th March, 2023
ವಿಜಯಪುರ: ‘ಬಿಜೆಪಿಯಲ್ಲಿ ಯಾರು ಗೂಂಡಾ ನಾಯಕರಿಲ್ಲ, ಅದು ನಮ್ಮ ಸಂಸ್ಕೃತಿಯೂ ಅಲ್ಲ. ಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್ ಪಕ್ಷದ ನಾಯಕರು ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ’ ಎಂದು ವಿಜಯಪುರ ನಗರ ಕ್ಷೇತ್ರದ ಶಾಸಕ ಬಸನಗೌಡ...
26th March, 2023
ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ನೀಡುವ ಜಕಣಾಚಾರಿ ಪ್ರಶಸ್ತಿ, ವರ್ಣಶಿಲ್ಪಿ ವೆಂಕಟಪ್ಪ ಪ್ರಶಸ್ತಿ, ಜಾನಪದ ಶ್ರೀ ಪ್ರಶಸ್ತಿ. ಬಸವಶ್ರೀ ರಾಷ್ಟ್ರೀಯ ಪ್ರಶಸ್ತಿ ಸೇರಿ 2020-21 ಮತ್ತು 2021-22ನೇ ಸಾಲಿನ 14...
26th March, 2023
ಮಂಡ್ಯ: ಅಯತಪ್ಪಿ ಸ್ಕೂಟರ್ ಒಂದು ಕಾಲುವೆಗೆ ಉರುಳಿ ಬಿದ್ದು ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಕಮ್ಮನಾಯಕನಹಳ್ಳಿ ಗ್ರಾಮದ ಬಳಿ ರವಿವಾರ ಬೆಳಗ್ಗೆ ನಡೆದಿದೆ.
ನಗರದ ಗುತ್ತಲು ಬಡಾವಣೆ ಇಂದಿರಾ...
26th March, 2023
ಮೈಸೂರು: ‘ವಾರ್ತಾಭಾರತಿಯನ್ನು ಖರೀದಿಸಿ ಸರಿಪಡಿಸುತ್ತೇನೆ’’ ಎಂಬ ಸಂಸದ ಪ್ರತಾಪ ಸಿಂಹ ಹೇಳಿಕೆ ತೀವ್ರ ಟೀಕೆಗೆ ಕಾರಣವಾಗಿದೆ.
26th March, 2023
ಮಡಿಕೇರಿ: ಆಕಸ್ಮಿಕವಾಗಿ ಕಾಲುಜಾರಿ ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ವಿರಾಜಪೇಟೆ ತಾಲ್ಲೂಕಿನ ಕಡಂಗದ ಮರೂರು ಗ್ರಾಮದಲ್ಲಿ ನಡೆದಿದೆ. ಅಲ್ಲಿನ ನಿವಾಸಿ, ಗೋಣಿಕೊಪ್ಪಲು ಕಾವೇರಿ ಕಾಲೇಜಿನಲ್ಲಿ ಎನ್‍ಸಿಸಿ...
26th March, 2023
ಬೆಂಗಳೂರು: ಅಲ್ಪಸಂಖ್ಯಾತರಿಗೆ ನೀಡಲಾಗಿದ್ದ ಶೇ.4ರಷ್ಟು ಮೀಸಲಾತಿಯನ್ನು ಕಿತ್ತು ಪಂಚಮಸಾಲಿ ಹಾಗೂ ಒಕ್ಕಲಿಗ ಸಮುದಾಯಕ್ಕೆ ನೀಡಲು ನಿರ್ಧರಿಸಲಾಗಿದ್ದು, ಬಿಜೆಪಿ (BJP) ಸರಕಾರ ಒಬ್ಬರ ಹಕ್ಕುಗಳನ್ನು ಕಿತ್ತು...
26th March, 2023
ಬೆಂಗಳೂರು: ರಾಜ್ಯದಲ್ಲಿ ಮುಂದಿನ 3 ದಿನ ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಹಲವೆಡೆ ಪೂರ್ವ ಮುಂಗಾರು ಆಲಿಕಲ್ಲು ಮಳೆ ಸುರಿಯಲಿದೆ.
26th March, 2023
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ದಮ್, ತಾಕತ್ತು ಇದ್ದರೆ ಮೀಸಲಾತಿ ರದ್ದು ಮಾಡಲಿ ಎಂದು ಕಂದಾಯ ಸಚಿವ ಆರ್. ಅಶೋಕ್ ಸವಾಲು ಹಾಕಿದ್ದಾರೆ.
26th March, 2023
ಮೈಸೂರು: ರಾಜ್ಯ ಸರ್ಕಾರ ಆತುರಾತುರವಾಗಿ ಪಂಚಮಸಾಲಿ ಹಾಗೂ ಒಕ್ಕಲಿಗರಿಗೆ ಮೀಸಲಾತಿ ಹೆಚ್ಚಳ ಮಾಡಿ ಅಲ್ಪಸಂಖ್ಯಾತ ಮುಸ್ಲಿಮರ ಮೀಸಲಾತಿ ಕಡಿಗೊಳಿಸಿ ಸಮಾಜ ಒಡೆಯುವ ಕೆಸಲವನ್ನು ಬಿಜೆಪಿ ಮಾಡುತ್ತಿದೆ ಎಂದು ಮಾಜಿ...
26th March, 2023
ಚಿಕ್ಕಮಗಳೂರು: ಸಮಾಜಕ್ಕೆ ಕೊಡುಗೆ ನೀಡಿದ ಮಹನೀಯರನ್ನು ಯಾರೂ ಮರೆಯಬಾರದು. ಇಂತಹ ಮಹನೀಯರನ್ನು ಒಂದು ಜಾತಿಗೆ ಸೀಮಿತ ಮಾಡದೇ ಅವರ ಆದರ್ಶಗಳನ್ನು ಇಡೀ ಸಮಾಜ ಪಾಲಿಸಬೇಕು ಎಂದು ನಗರಾಭಿವೃದ್ಧಿ ಸಚಿವ ಹಾಗೂ ಜಿಲ್ಲಾ...
26th March, 2023
ಬೀದರ್/ರಾಯಚೂರು: ಇತರೆ ಹಿಂದುಳಿದ ವರ್ಗಗಳ ಪ್ರವರ್ಗ 2(B) ಅಡಿ ಮುಸ್ಲಿಮರಿಗೆ ಒದಗಿಸುತ್ತಿದ್ದ ಶೇ. 4 ಮೀಸಲಾತಿಯನ್ನು ರದ್ದುಗೊಳಿಸುವ ಕರ್ನಾಟಕ ಸರ್ಕಾರದ ಕ್ರಮವನ್ನು ಶ್ಲಾಘಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit...
26th March, 2023
ಮಂಗಳೂರು,ಮಾ.26: ಮಾಹಿತಿ ಹಕ್ಕು ಕಾಯ್ದೆಯ ಪ್ರಕಾರ ಮಾಹಿತಿ ಕೇಳಿ ಸಲ್ಲಿಸಿದ ಅರ್ಜಿಗೆ ನಿಗದಿತ ಅವಧಿಯಲ್ಲಿ ಮಾಹಿತಿ ಒದಗಿಸದ ಒಟ್ಟು ನಾಲ್ಕು ಪ್ರತ್ಯೇಕ ಆದೇಶಗಳಲ್ಲಿ ಪಿರಿಯಾಪಟ್ಟಣ ತಾಲೂಕು ತಹಶೀಲ್ದಾರ್ ಹಾಗೂ ಮಾಹಿತಿ...
26th March, 2023
ಬೆಂಗಳೂರು,ಮಾ.26: ಬಿಜೆಪಿ ಸರ್ಕಾರ ಮೀಸಲಾತಿ ವಿಚಾರವಾಗಿ ಗೊಂದಲ ಸೃಷ್ಟಿಸಿ ಸೇಡಿನ ರಾಜಕಾರಣ ಮಾಡಿ ಜನರನ್ನು ಧರ್ಮ, ಜಾತಿ ಆಧಾರದ ಮೇಲೆ ವಿಭಜನೆ ಮಾಡುವ, ಜನರಿಗೆ ತಪ್ಪು ಮಾಹಿತಿ ನೀಡಿ ಮೋಸ ಮಾಡುವ ಪ್ರಯತ್ನವನ್ನು...
26th March, 2023
ಶಿವಮೊಗ್ಗ: ಸೊರಬ ತಾಲ್ಲೂಕಿನ ತಾಳಗುಪ್ಪ ಗ್ರಾಮದ ಸರ್ವೇ ನಂ. 20 ರಲ್ಲಿ 6 ರೈತ ಕುಟುಂಬಗಳನ್ನು ಒಕ್ಕಲೆಬ್ಬಸಿರುವ ಅರಣ್ಯ ಇಲಾಖೆಯ ಕ್ರಮ ಖಂಡಿಸಿ ಮಾ.27 ರಂದು ಕೆಪಿಸಿಸಿ ಹಿಂದುಳಿದ ವರ್ಗಗಳ ಸಮಿತಿ ಅಧ್ಯಕ್ಷ ಮಧು...
26th March, 2023
ಶಿವಮೊಗ್ಗ: ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಬ್ರಾಹ್ಮಣ ಮಠಾಧೀಶರೊಬ್ಬರ ಅತ್ಯಾಚಾರ ಪ್ರಕರಣದಲ್ಲಿ ಸರ್ಕಾರದ ಪರವಾಗಿ ಪ್ರಮುಖ ಸಾಕ್ಷಿಯಾಗಿದ್ದ ಅಭಿರಾಮ್ ಹೆಗಡೆ(31) ಅಕಾಲಿಕ ಮರಣ ಹೊಂದಿರುವ ಘಟನೆ ನಡೆದಿದೆ.