Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಾಮರಾಜನಗರ
  4. ಹನೂರು ಶೂಟೌಟ್ ಪ್ರಕರಣ; ನಿವೃತ್ತ...

ಹನೂರು ಶೂಟೌಟ್ ಪ್ರಕರಣ; ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಯಾಗಲಿ : ಪಿಯುಸಿಎಲ್ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ22 Aug 2026 11:30 PM IST
share
ಹನೂರು ಶೂಟೌಟ್ ಪ್ರಕರಣ; ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಯಾಗಲಿ : ಪಿಯುಸಿಎಲ್ ಆಗ್ರಹ
ಪ್ರಥಮ ಹಂತದ ತನಿಖಾ ವರದಿ ಬಿಡುಗಡೆ

ಚಾಮರಾಜನಗರ : ಹನೂರು ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿ ಸರಕಾರಿ ಅಧಿಕಾರಿಯ ನೇತೃತ್ವದಲ್ಲಿ ನಡೆಯುವ ತನಿಖೆಯು ಈ ಹತ್ಯೆ ಘಟನೆಯನ್ನು ಮುಚ್ಚಿ ಹಾಕುವ ಉದ್ದೇಶ ಹೊಂದಿದೆ. ಈ ಕಾರಣಕ್ಕಾಗಿ ಪ್ರಕರಣವು ಹೈಕೋರ್ಟ್‌ನ ಹಾಲಿ ಇಲ್ಲವೇ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಯಾಗಬೇಕು ಎಂದು ಪಿಯುಸಿಎಲ್ ಜಿಲ್ಲಾ ಘಟಕ ಒತ್ತಾಯಿಸಿದೆ.

ಜಿಲ್ಲೆಯ ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದ ಮರಿಯಮಂಗಲ ಬೀಟ್‌ನಲ್ಲಿ ನಡೆದಿರುವ ಶೂಟೌಟ್ ಪ್ರಕರಣದ ನೈಜತೆ ಅರಿಯಲು ಪಿಯುಸಿಎಲ್ ಜಿಲ್ಲಾ ಘಟಕ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರಥಮ ಹಂತದ ವರದಿಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ 9 ಪ್ರಶ್ನೆ ಹಾಗೂ 5 ಆಗ್ರಹಗಳನ್ನು ಒಳಗೊಂಡಿದೆ.

ಪಿಯುಸಿಎಲ್‌ನ ಆಗ್ರಹಗಳು

1. ಕರ್ನಾಟಕ ಸರಕಾರವು ಈ ಪ್ರಾಂತ್ಯದ ಬರ ಪರಿಸ್ಥಿತಿ ನಿವಾರಿಸಲು, ಜಾನುವಾರುಗಳಿಗೆ ನೀರು ಮೇವು ಒದಗಿಸಲು ತುರ್ತುಕ್ರಮ ವಹಿಸಬೇಕು. ಅಂತೆಯೇ ಅರಣ್ಯ ಸಂರಕ್ಷಣೆ ಹಾಗೂ ಜನಜೀವನದ ನಡುವೆ ಸಂಘರ್ಷವಾಗದಂತೆ ರಚನಾತ್ಮಕ ಪರಿಹಾರ ಕ್ರಮಗಳತ್ತ ಯೋಚಿಸಿ ಕಾರ್ಯ ಪ್ರವೃತ್ತರಾಗಬೇಕು.

2. ಅರಣ್ಯಇಲಾಖೆಯ ಕ್ಯಾಚ್ ಆಂಡ್ ಕಿಲ್ ಎಂಬ ಅತಿರೇಕದ ಧೋರಣೆಯ ಬದಲಾಗಿ ಕಾನೂನಿನ ಇತರ ಮಾರ್ಗಗಳನ್ನು ಮೊದಲ ಆದ್ಯತೆಯಾಗಿ ಚಲಾಯಿಸಬೇಕು. ಹಣ ಪರಿಹಾರ ನೀಡುವುದು ನ್ಯಾಯದಾನವಲ್ಲ ಎಂಬುದು ಸಮಿತಿಯ ಅಭಿಪ್ರಾಯ.

3. ಮೃತ ರೈತರಾದ ಅಂತೋಣಿ ಸ್ವಾಮಿ, ಪೀಟರ್ ಹಾಗೂ ಕುಮಾರ್ ಅವರ ಫೋನ್ ಕರೆಗಳನ್ನು ಪರಿಶೀಲಿಸುವ ಮೂಲಕ ಅವರ ನಿತ್ಯ ಚಟುವಟಿಕೆಗಳು, ಕಳ್ಳ ಬೇಟೆಯಲ್ಲಿ ತೊಡಗಿದ್ದಲ್ಲಿ ಆ ಜಾಲದ ಪುರಾವೆಗಳನ್ನು ಸಂಗ್ರಹಿಸಲು ಅವಕಾಶವಿದೆ. ಪೊಲೀಸರ ತನಿಖೆಯು ಈ ಅಂಶವನ್ನು ಒಳಗೊಳ್ಳಬೇಕು.

4. ಘಟನೆಯ ಸತ್ಯಾಸತ್ಯತೆಯನ್ನು ಪರಾಮರ್ಶಿಸಲು ಮೃತರಕುಟುಂಬದವರಿಗೆ, ಮಾನವ ಹಕ್ಕು ಸಂಘಟನೆಗಳಿಗೆ ಹಾಗೂ ಮಾಧ್ಯಮ ಪ್ರತಿನಿಧಿಗಳಿಗೆ ಎನ್‌ಕೌಂಟರ್ ನಡೆದ ಸ್ಥಳ ಪರಿಶೀಲನೆಗೆ ಅವಕಾಶ ನೀಡಬೇಕು ಎಂದು ಸುದ್ದಿಗೋಷ್ಠಿಯಲ್ಲಿ ಪಿಯುಸಿಎಲ್ ಚಾಮರಾಜನಗರ ಜಿಲ್ಲಾ ಘಟಕದ ಪದಾಧಿಕಾರಿಗಳು ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X