Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಾಮರಾಜನಗರ
  4. ಉಡುತೊರೆಹಳ್ಳ ಜಲಾಶಯದ ಬಳಿ...

ಉಡುತೊರೆಹಳ್ಳ ಜಲಾಶಯದ ಬಳಿ ಸಕ್ರಿಯಗೊಂಡಿರುವ ಕಳ್ಳಬೇಟೆ ಗುಂಡೇಟಿಗೆ ಕಡವೆ ಬಲಿ: ಆರೋಪಿಗಳು ಪರಾರಿ

ವಾರ್ತಾಭಾರತಿವಾರ್ತಾಭಾರತಿ4 Sept 2026 12:11 AM IST
share
ಉಡುತೊರೆಹಳ್ಳ ಜಲಾಶಯದ ಬಳಿ ಸಕ್ರಿಯಗೊಂಡಿರುವ ಕಳ್ಳಬೇಟೆ ಗುಂಡೇಟಿಗೆ ಕಡವೆ ಬಲಿ: ಆರೋಪಿಗಳು ಪರಾರಿ

ಚಾಮರಾಜನಗರ, : ಅರಣ್ಯ ಇಲಾಖೆಯವರ ಗುಂಡಿಗೆ ಮೂವರು ಮೃತಪಟ್ಟ ಘಟನೆ ನಡೆದು ತಿಂಗಳಾಗಿಲ್ಲ, ಇದರ ನಡುವೆ ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ವನ್ಯ ಜೀವಿಧಾಮದಲ್ಲಿ ಕಳ್ಳ ಬೇಟೆ ಸಕ್ರಿಯವಾಗಿರುವುದು ಕಂಡು ಬಂದಿದ್ದು, ಹನೂರು ತಾಲೂಕಿನ ಉಡುದೊರೆಹಳ್ಳ ಜಲಾಶಯದ ಬಳಿ ಕಳ್ಳ ಬೆೇಟೆಗಾರರು ಕಡವೆಯೊಂದನ್ನು ಬೇಟೆಯಾಡಿ ಮಾಂಸ ಸಾಗಣೆ ಮಾಡುತ್ತಿರುವುದು ವರದಿಯಾಗಿದೆ.

ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ವನ್ಯ ಜೀವಿಧಾಮದ ಹನೂರು ಬಫರ್‌ವಲಯದ ಉಡುತೊರೆ ಹಳ್ಳ ಜಲಾಶಯದ ಗೇಟ್ ಬಳಿ ನಾಲ್ವರು ಅಪರಿಚಿತರು ಬಂದೂಕಿನ ಸಮೇತ ದೊಡ್ಡ ಚೀಲವನ್ನು ತಲೆಯ ಮೇಲೆ ಇಟ್ಟುಕೊಂಡು ರಾತ್ರಿ ವೇಳೆ ಸಂಚಾರ ಮಾಡುತ್ತಿದ್ದಾಗ, ಎದುರಿಗೆ ಬಂದ ಅರಣ್ಯ ಇಲಾಖೆಯ ಸಿಬ್ಬಂದಿಯವರನ್ನು ಕಂಡು ಚೀಲವನ್ನು ಬೀಸಾಡಿ ಕತ್ತಲಲ್ಲಿ ಪರಾರಿಯಾದರು.

ಅರಣ್ಯ ಇಲಾಖೆಯವರು ಅಪರಿಚಿತರು ಬೀಸಾಡಿದ ಚೀವನ್ನು ಪರಿಶೀಲಿಸಿದಾಗ ಕಡವೆಯನ್ನು ಬಂದೂಕಿನಿಂದ ಗುಂಡುಹಾರಿಸಿ ಕೊಂದು ಅದನ್ನು ಮೂರು ಭಾಗಗಳಾಗಿ ವಿಂಗಡಿಸಿ ಚೀಲದಲ್ಲಿ ತುಂಬಿರುವುದು ಕಂಡು ಬಂತು.

ಅರಣ್ಯ ಇಲಾಖೆಯ ಸಿಬ್ಬಂದಿಗಳು ಶ್ವಾನದಳದೊಂದಿಗೆ ಕಾಡಿನಲ್ಲಿ ಪರಾರಿಯಾಗಿರುವ ಆರೋಪಿಗಳ ಪತ್ತೆಗೆ ಕ್ರಮ ವಹಿಸಿದ್ದಾರೆ. ಪ್ರಭಾರ ಉಪ ಅರಣ್ಯ ಸಂರಕ್ಷಣಾಧಿಕಾರಿ ವಿರಾಜ್ ಶ್ರೀಕಾಂತ್ ಹೊಸೂರು ಅವರ ಮಾರ್ಗದರ್ಶನದಂತೆ ವಲಯ ಅರಣ್ಯಾಧಿಕಾರಿ ಮಹೇಶ ಎಚ್.ಎನ್. ನೇತೃತ್ವದಲ್ಲಿ ಉಪವಲಯ ಅರಣ್ಯಾಧಿಕಾರಿ ನಂದೀಶ್ ಎಸ್.ಬಿ ಮತ್ತು ಇತರ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು.

Tags

Chamarajanagar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X