Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಾಮರಾಜನಗರ
  4. ಮಲೆಮಹದೇಶ್ವರ ವನ್ಯಧಾಮವನ್ನು ಹುಲಿ...

ಮಲೆಮಹದೇಶ್ವರ ವನ್ಯಧಾಮವನ್ನು ಹುಲಿ ಸಂರಕ್ಷಿತ ಪ್ರದೇಶವಾಗಿಸುವುದಕ್ಕೆ ವಿರೋಧ: ರೈತರಿಂದ ಬೈಕ್ ರ‍್ಯಾಲಿ

ವಾರ್ತಾಭಾರತಿವಾರ್ತಾಭಾರತಿ6 Oct 2025 11:26 AM IST
share
ಮಲೆಮಹದೇಶ್ವರ ವನ್ಯಧಾಮವನ್ನು ಹುಲಿ ಸಂರಕ್ಷಿತ ಪ್ರದೇಶವಾಗಿಸುವುದಕ್ಕೆ ವಿರೋಧ: ರೈತರಿಂದ ಬೈಕ್ ರ‍್ಯಾಲಿ

ಚಾಮರಾಜನಗರ: ಹುಲಿಗಳ ಸರಣಿ ಸಾವಿಗೆ ಬೆಚ್ಚಿ ಬಿದ್ದ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ವನ್ಯಜೀವಿಧಾಮವನ್ನು ಹುಲಿ ಸಂರಕ್ಷಿತ ಪ್ರದೇಶ ಎಂದು ಘೋಷಣೆ ಮಾಡಲು ಮುಂದಾಗಿದೆ. ಇದನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿಗೆ ಬೈಕ್ ರ‍್ಯಾಲಿ ನಡೆಸಿದರು.

ಹನೂರು ತಾಲೂಕಿನ ರಾಮಾಪುರದಿಂದ ನೂರಾರು ರೈತರು ಹುಲಿಯೊಂದರ ಪ್ರತಿಕೃತಿಯನ್ನು ಬೈಕಿನಲ್ಲಿಟ್ಟುಕೊಂಡು, "ಬೇಡವೇ ಬೇಡ, ಹುಲಿಧಾಮ ಬೇಡ" ಎಂದು ಘೋಷಣೆ ಕೂಗುತ್ತಾ ಹನೂರು, ಕೊಳ್ಳೇಗಾಲ, ಯಳಂದೂರು, ಸಂತೇಮರಹಳ್ಳಿ ಮೂಲಕ ಚಾಮರಾಜನಗರದಲ್ಲಿರುವ ಜಿಲ್ಲಾಧಿಕಾರಿ ಕಾರ್ಯಾಲಯದತ್ತ ರ‍್ಯಾಲಿ ಮೂಲಕ ತೆರಳಿದರು.

ಪ್ರಸಕ್ತ ಮಲೆಮಹದೇಶ್ವರ ವನ್ಯಜೀವಿಧಾಮದಲ್ಲಿ ಹುಲಿಗಳ ಸರಣಿ ಹತ್ಯೆ ಹಾಗೂ ಸಾವಿನ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರಕಾರ ಹುಲಿ ಸಂರಕ್ಷಿತ ಪ್ರದೇಶ ಎಂದು ಘೋಷಣೆಗೆ ಸಂಬಂಧಿಸಿ ಅರಣ್ಯ ಇಲಾಖೆಯಿಂದ ಅಂತಿಮ ವರದಿ ಸಲ್ಲಿಸುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ. ಈ ನಿಟ್ಟಿಲ್ಲಿ ಕಾರ್ಯನ್ಮುಖರಾಗಿರುವ ಅರಣ್ಯಾಧಿಕಾರಿಗಳು, ಹುಲಿ ಸಂರಕ್ಷಿತ ಪ್ರದೇಶ ಘೋಷಣೆಗೆ ಬೇಕಾಗುವ ವರದಿಯನ್ನು ಸಿದ್ದತೆ ಮಾಡಿಕೊಳ್ಳುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಗೌಡೇಗೌಡ, ತಾಲೂಕು ಅಧ್ಯಕ್ಷ ಉಪಾಧ್ಯಕ್ಷ ಪಳನಿಸ್ವಾಮಿ, ತಾಲೂಕಿನ ರೈತ ಮುಖಂಡರಾದ ವೆಂಕಟೇಶ್ ನೇತೃತ್ವದಲ್ಲಿ ಇಂದು ಬೆಳಗ್ಗೆ ಪ್ರತಿಭಟನಾ ಬೈಕ್ ರ‍್ಯಾಲಿ ನಡೆಸಿದರು.

Tags

ChamarajanagarByke Rallyprotest
share
ವಾರ್ತಾಭಾರತಿ
ವಾರ್ತಾಭಾರತಿ
Next Story
X