Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಾಮರಾಜನಗರ
  4. Chamarajanagar | ನಂಜೇದೇವನಪುರ ಬಳಿ...

Chamarajanagar | ನಂಜೇದೇವನಪುರ ಬಳಿ ಒಂದೇ ಕಡೆ 5 ಹುಲಿಗಳ ಬಿಡಾರ: ನಾಳೆ (ಡಿ. 23) ಸಂಜೆ ತನಕ ನಿಷೇಧಾಜ್ಞೆ ಜಾರಿ

ವಾರ್ತಾಭಾರತಿವಾರ್ತಾಭಾರತಿ22 Dec 2025 7:22 PM IST
share
Chamarajanagar | ನಂಜೇದೇವನಪುರ ಬಳಿ ಒಂದೇ ಕಡೆ 5 ಹುಲಿಗಳ ಬಿಡಾರ: ನಾಳೆ (ಡಿ. 23) ಸಂಜೆ ತನಕ ನಿಷೇಧಾಜ್ಞೆ ಜಾರಿ

ಚಾಮರಾಜನಗರ : ತಾಲೂಕಿನ ಹರವೆ ಹೋಬಳಿಯ ನಂಜೆದೇವಪುರ ಗ್ರಾಮದ ಬಳಿ 5 ಹುಲಿಗಳು ಒಂದೇ ಕಡೆ ಇರುವ ಬಗ್ಗೆ ದೃಢಪಟ್ಟಿದ್ದು, ಹುಲಿಗಳ ಸೆರೆಹಿಡಿಯುವ ಕಾರ್ಯಾಚರಣೆ ಹಿನ್ನೆಲೆ ನಂಜೆದೇವಪುರ ಸೇರಿ ಮೂರು ಗ್ರಾಮಗಳಿಗೆ ನಾಳೆ (ಡಿ. 23) ಸಂಜೆ 6 ಗಂಟೆಯ ತನಕ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ. ಅಹಿತಕರ ಘಟನೆಗಳನ್ನು ತಪ್ಪಿಸಲು ನಾಗರಿಕರು ಮನೆಯಲ್ಲೇ ಇರುವಂತೆ ತಹಶೀಲ್ದಾರ್ ಗಿರಿಜಾ ಆದೇಶಿಸಿದ್ದಾರೆ.

ಕಾಡಿನಲ್ಲಿರಬೇಕಿದ್ದ ಹುಲಿಗಳು ನಾಡಿಗೆ ನುಗ್ಗಿವೆ. ಚಾಮರಾಜನಗರ ತಾಲೂಕಿನ ನಂಜೆದೇವಪುರ ಗ್ರಾಮದ ಬಳಿ ಐದು ಹುಲಿಗಳು ಒಟ್ಟಿಗೆ ಪ್ರತ್ಯಕ್ಷವಾಗಿದ್ದು, ಸದ್ಯ ಜನರ ಆತಂಕಕ್ಕೆ ಕಾರಣವಾಗಿದೆ. ಹೀಗಾಗಿ ನಂಜೆದೇವಪುರ ಸೇರಿ ಮೂರು ಗ್ರಾಮಗಳಲ್ಲಿ ಇಂದಿನಿಂದ ನಾಳೆ ಸಂಜೆ 6ರವರೆಗೂ 144 ಸೆಕ್ಷನ್ ಜಾರಿ ಮಾಡಿ ಚಾಮರಾಜನಗರ ತಹಶೀಲ್ದಾರ್ ಗಿರಿಜಾ ಆದೇಶ ಹೊರಡಿಸಿದ್ದಾರೆ.

ನಿಷೇಧಾಜ್ಞೆ ಜಾರಿ:

ಈಗಾಗಲೇ 5 ಹುಲಿಗಳಿರುವ ಜಾಗದ ಲೊಕೇಷನ್ ಅನ್ನು ಅರಣ್ಯ ಸಿಬ್ಬಂದಿ ಟ್ರ್ಯಾಕ್ ಮಾಡಿದ್ದಾರೆ. ಆದರೆ ಚಾಮರಾಜನಗರ ಜಿಲ್ಲೆಯಲ್ಲಿ ಇರುವುದು ಕೇವಲ ಇಬ್ಬರೇ ಪಶು ವೈದ್ಯರು ಮಾತ್ರ. ಹೀಗಾಗಿ ಹುಲಿಗಳನ್ನು ಸೆರೆ ಹಿಡಿಯಲು ಕಷ್ಟಸಾಧ್ಯ ಎನ್ನುತ್ತಿದ್ದಾರೆ ಅರಣ್ಯ ಸಿಬ್ಬಂದಿ. ಸದ್ಯ ಹುಲಿಗಳ ಸೆರೆ ಕಾರ್ಯಾಚರಣೆ ಹಿನ್ನೆಲೆ ನಂಜೆದೇವನಪುರ, ವೀರನಪುರ, ಉಡಿಗಾಲ ಗ್ರಾಮದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಆ ಮೂಲಕ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದ್ದು, ಯಾರೂ ಗುಂಪು ಸೇರಬಾರದು, ಮನೆಯಿಂದ ಹೊರಬರದಂತೆ ತಿಳಿಸಲಾಗಿದ್ದು, ಮೂರು ಗ್ರಾಮಗಳ ಜನರು ಸಹಕರಿಸುವಂತೆ ತಹಶೀಲ್ದಾರ್ ಗಿರಿಜಾ ಮನವಿ ಮಾಡಿದ್ದಾರೆ.

ಸ್ಥಳೀಯ ಶಾಸಕ ಪುಟ್ಟರಂಗಶೆಟ್ಟಿ ಸ್ಥಳದಲ್ಲೇ ಬೀಡು ಬಿಟ್ಟಿದ್ದು, ಹೆಚ್ಚಿನ ಆನೆ ಹಾಗೂ ನುರಿತ ಪಶು ವೈದ್ಯರನ್ನು ಕಳುಹಿಸುವ ಆಶ್ವಾಸನೆಯನ್ನು ಸಿಎಂ ಸಿದ್ದರಾಮಯ್ಯ ನೀಡಿದ್ದಾರೆ.

ಕೂಂಬಿಂಗ್‍ಗೆ ಚಾಲನೆ : ಇನ್ನು ದುಬಾರೆ ಆನೆ ಶಿಬಿರದಿಂದ ಈಗಾಗಲೇ ಈಶ್ವರ ಹಾಗೂ ಲಕ್ಷ್ಮಣ ಆನೆಗಳು ಸ್ಥಳಕ್ಕೆ ಆಗಮಿಸಿದ್ದು, ಕೂಂಬಿಂಗ್ ಕಾರ್ಯಚರಣೆಗೆ ಚಾಲನೆ ನೀಡಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X