Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಾಮರಾಜನಗರ
  4. Chamarajanagar | ಅಕ್ರಮವಾಗಿ ಹುಲಿ...

Chamarajanagar | ಅಕ್ರಮವಾಗಿ ಹುಲಿ ಉಗುರು‌, ಹಲ್ಲು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ

ವಾರ್ತಾಭಾರತಿವಾರ್ತಾಭಾರತಿ12 Aug 2026 8:58 PM IST
share
Chamarajanagar | ಅಕ್ರಮವಾಗಿ ಹುಲಿ ಉಗುರು‌, ಹಲ್ಲು ಮಾರಾಟಕ್ಕೆ ಯತ್ನ;  ಮೂವರು ಆರೋಪಿಗಳ ಬಂಧನ

ಚಾಮರಾಜನಗರ : ಅಕ್ರಮವಾಗಿ ಹುಲಿ ಉಗುರು ಮತ್ತು ಹಲ್ಲುಗಳನ್ನು ಸಂಗ್ರಹಿಸಿಕೊಂಡು ಮಾರಾಟ ಮಾಡಲು ಯತ್ನಿಸಿದ ಮೂವರು ಆರೋಪಿಗಳನ್ನು ಅರಣ್ಯಾಧಿಕಾರಿಗಳು ಬಂಧಿಸಿದ ಘಟನೆ ಚಾಮರಾಜನಗರ ತಾಲ್ಲೂಕಿನ ಹರದನಹಳ್ಳಿ ಬಳಿ ನಡೆದಿದೆ.

ಚಾಮರಾಜನಗರ ತಾಲ್ಲೂಕಿನ ಹರದನಹಳ್ಳಿ ಬಳಿ ಅರಣ್ಯಾಧಿಕಾರಿಗಳಿಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ವಿಶೇಷ ಹುಲಿ ಸಂರಕ್ಷಣಾ ದಳ, ಬಂಡೀಪುರ- ನಾಗರಹೊಳೆ ಮತ್ತು ಜಿ.ಎಸ್.ಬೆಟ್ಟ ಅರಣ್ಯ ಸಿಬ್ಬಂದಿಗಳು ಜಂಟಿಯಾಗಿ ಕಾರ್ಯಚರಣೆ ನಡೆಸಿ ಹುಲಿ ಉಗುರು ಮತ್ತು ಹಲ್ಲುಗಳನ್ನು ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಮಹದೇವ ಬಿನ್ ಜಡಿಯ, ಹೊಸಪೋಡು ಗ್ರಾಮ , ರಮೇಶ ಬಿನ್ ಆಲುವಯ್ಯ, ಮಾವತ್ತೂರು ಗ್ರಾಮ , ಮಣಿ ಬಿನ್ ರಾಮು, ವಡೆಯರಪಾಳ್ಯ ಬಂಧಿಸಲಾಗಿದೆ.

ಬಂಧಿತರ ಆರೋಪಿಗಳಿಂದ 4 (ನಾಲ್ಕು) ಹುಲಿಯ ಕೋರೆ ಹಲ್ಲುಗಳು, 2 (ಎರಡು) ದವಡೆ ಹಲ್ಲುಗಳು, 1 (ಒಂದು) ಹುಲಿಯ ಉಗುರು ಮತ್ತು ಆಟೋವನ್ನು ವಶಪಡಿಸಿಕೊಂಡು, ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಬಂಧಿತರನ್ನು ವನ್ಯಜೀವಿ ಸಂರಕ್ಷಣಾ ಕಾಯ್ದೆ 1972ರಡಿಯಲ್ಲಿ ಮೊಕದ್ದಮೆಯನ್ನು ದಾಖಲಿಸಿ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Tags

Chamarajanagar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X