Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಾಮರಾಜನಗರ
  4. Chamarajanagar | ಕೆಬ್ಬೇಪುರದಲ್ಲಿ...

Chamarajanagar | ಕೆಬ್ಬೇಪುರದಲ್ಲಿ ಅಸ್ಪೃಶ್ಯತೆ ಆಚರಣೆ: ನಾಲ್ವರ ಮೇಲೆ ಎಫ್‌ಐಆರ್ ದಾಖಲು

ವಾರ್ತಾಭಾರತಿವಾರ್ತಾಭಾರತಿ22 Sept 2026 12:03 AM IST
share
Chamarajanagar | ಕೆಬ್ಬೇಪುರದಲ್ಲಿ ಅಸ್ಪೃಶ್ಯತೆ ಆಚರಣೆ: ನಾಲ್ವರ ಮೇಲೆ ಎಫ್‌ಐಆರ್ ದಾಖಲು

ಚಾಮರಾಜನಗರ : ತಾಲೂಕಿನ ಕೆಬ್ಬೇಪುರ ಗ್ರಾಮದಲ್ಲಿ ಶಾಲಾ ಮಕ್ಕಳಿಗೆ ಊಟ ಬಡಿಸದೇ ಅಸ್ಪೃಶ್ಯತೆ ಆಚರಣೆ ಮಾಡಿದ್ದ ನಾಲ್ವರ ವಿರುದ್ಧ ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿರುವ ಬಗ್ಗೆ ವರದಿಯಾಗಿದೆ.

ತಾಲೂಕಿನ ಕೆಬ್ಬೇಪುರ ಗ್ರಾಮದಲ್ಲಿ ಸೆ.18ರಂದು ಬಂಡಿ ಮೆರವಣಿಗೆ ಉತ್ಸವದ ಅಂಗವಾಗಿ ಬಸವೇಶ್ವರ ದೇವಸ್ಥಾನದ ಮುಂಭಾಗ ಶಾಮಿಯಾನ ಹಾಕಿ ಸಾರ್ವಜನಿಕರಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು. ಈ ವೇಳೆ ಗ್ರಾಮದ ಸರಕಾರಿ ಶಾಲೆಯ ಮಕ್ಕಳನ್ನು ಊಟಕ್ಕೆ ಆಹ್ವಾನಿಸಲಾಗಿತ್ತು ಎನ್ನಲಾಗಿದೆ.

ಶಾಲೆಯ ಮುಖ್ಯ ಶಿಕ್ಷಕ ಹರೀಶ್ ಅವರು ಮಕ್ಕಳನ್ನು ಊಟದ ಸ್ಥಳಕ್ಕೆ ಕರೆದುಕೊಂಡು ಹೋಗಿದ್ದು ಊಟದ ಪಂಕ್ತಿಯಲ್ಲಿ ಕುಳಿತಿದ್ದ ವೇಳೆ ಸವರ್ಣೀಯರು ದಲಿತ ಸಮುದಾಯಕ್ಕೆ ಸೇರಿದ ಮಕ್ಕಳಿಗೆ ಊಟ ಬಡಿಸದೇ ಪಂಕ್ತಿಯಿಂದ ಎಬ್ಬಿಸಿ ಹೊರಗೆ ಕಳುಹಿಸಿದ್ದಾರೆ. ಊಟ ಸಿಗದೆ ಮಕ್ಕಳು ಶಾಲೆಗೆ ಮರಳಿದ್ದು, ಬಳಿಕ ಮಧ್ಯಾಹ್ನ ಸುಮಾರು 3:30ಕ್ಕೆ ಶಾಲೆಯಲ್ಲಿ ಉಪ್ಪಿಟ್ಟು ತಯಾರಿಸಿ ನೀಡಲಾಗಿದೆ ಎಂದು ಕೆಬ್ಬೆಪುರ ಗ್ರಾಮದ ಕೃಷ್ಣಮೂರ್ತಿ ಅವರು ಬೇಗೂರು ಠಾಣೆಗೆ ನೀಡಿರುವ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಈ ಸಂಬಂಧ ಗ್ರಾಮದ ಮಲ್ಲೇಶ್, ಮಹೇಂದ್ರ, ಶಾಲೆಯ ಮುಖ್ಯ ಶಿಕ್ಷಕ ಹರೀಶ್ ಹಾಗೂ ಎಸ್‌ಡಿಎಂಸಿ ಅಧ್ಯಕ್ಷ ಸಂಪತ್ ವಿರುದ್ಧ ಎಸ್ಸಿ, ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಬೇಗೂರು ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Tags

Chamarajanagar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X