Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಾಮರಾಜನಗರ
  4. Chamarajanagar | ಕಾರು-ಪಿಕಪ್ ವಾಹನದ...

Chamarajanagar | ಕಾರು-ಪಿಕಪ್ ವಾಹನದ ನಡುವೆ ಢಿಕ್ಕಿ; ಇಬ್ಬರು ಮೃತ್ಯು, ನಾಲ್ವರಿಗೆ ಗಾಯ

ವಾರ್ತಾಭಾರತಿವಾರ್ತಾಭಾರತಿ4 Jun 2026 2:51 PM IST
share
Chamarajanagar | ಕಾರು-ಪಿಕಪ್ ವಾಹನದ ನಡುವೆ ಢಿಕ್ಕಿ; ಇಬ್ಬರು ಮೃತ್ಯು, ನಾಲ್ವರಿಗೆ ಗಾಯ

ಚಾಮರಾಜನಗರ : ಕಾರು ಹಾಗೂ ಪಿಕಪ್ ವಾಹನದ ನಡುವೆ ಢಿಕ್ಕಿಯಾಗಿ ಮಗು ಸೇರಿದಂತೆ ಇಬ್ಬರು ಮೃತಪಟ್ಟ ಘಟನೆ ಚಾಮರಾಜನಗರ ತಾಲೂಕಿನ ದೊಡ್ಡಮೂಡಹಳ್ಳಿ ಕ್ರಾಸ್​ನಲ್ಲಿ ಬುಧವಾರ ತಡರಾತ್ರಿ ಸಂಭವಿಸಿದೆ‌.

ಬೆಂಗಳೂರು ಮೂಲದ ಮುಬಾರಕ್ (70) ಹಾಗೂ 7 ತಿಂಗಳ ಗಂಡು ಮಗು ಮೃತಪಟ್ಟವರು. ತಮಿಳುನಾಡು ಕಡೆಗೆ ತೆರಳುತ್ತಿದ್ದ ಬೊಲೆರೋ ಪಿಕಪ್ ಹಾಗೂ ತಮಿಳುನಾಡಿನಿಂದ ಬೆಂಗಳೂರಿನತ್ತ ಹೊರಟಿದ್ದ ಎರ್ಟಿಗಾ ಕಾರಿನ ನಡುವೆ ಅಪಘಾತ ಸಂಭವಿಸಿದೆ. ಢಿಕ್ಕಿ ಪರಿಣಾಮ ಇಬ್ಬರು ಮೃತಪಟ್ಟಿದ್ದು, ಮಕ್ಕಳು ಸೇರಿದಂತೆ ನಾಲ್ವರು ತೀವ್ರವಾಗಿ ಗಾಯಗೊಂಡಿದ್ದಾರೆ.

ಗಾಯಗೊಂಡವರನ್ನು ಆಂಬ್ಯುಲೆನ್ಸ್ ಮೂಲಕ ಚಾಮರಾಜನಗರ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಚಾಮರಾಜನಗರ ಪೂರ್ವ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ‌. ಚಾಮರಾಜನಗರ ಪೂರ್ವ ಪೊಲೀಸ್‌ ಠಾಣೆಯ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Tags

ChamarajanagarAccident
share
ವಾರ್ತಾಭಾರತಿ
ವಾರ್ತಾಭಾರತಿ
Next Story
X