ಚಾಮರಾಜನಗರ : ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ

ಚಾಮರಾಜನಗರ : ಜಿಲ್ಲೆಯ ಹನೂರು ಪಟ್ಟಣದ ಹೊರವಲಯದ ಎತ್ತಿನಗುಡ್ಡ ಬಳಿ ಮರದ ಕೊಂಬೆಗೆ ನೇಣು ಬೀಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ.
ಮೃತ ವ್ಯಕ್ತಿಯನ್ನು ಆರ್.ಎಸ್. ದೊಡ್ಡಿ ಗ್ರಾಮದ ಶ್ರೀಕಾಂತ್ (22) ಎಂದು ಗುರುತಿಸಲಾಗಿದೆ.
ಘಟನೆ ಕುರಿತು ಮಾಹಿತಿ ತಿಳಿದ ಹನೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಮುಂದುವರಿದಿದೆ.
Next Story




