Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಾಮರಾಜನಗರ
  4. ಚಾಮರಾಜನಗರ | ಎಸಿಎಫ್ ಸಹಿತ 15 ಅರಣ್ಯ...

ಚಾಮರಾಜನಗರ | ಎಸಿಎಫ್ ಸಹಿತ 15 ಅರಣ್ಯ ಸಿಬ್ಬಂದಿಯ ವಿರುದ್ಧ ಎಫ್‌ಐಆರ್

ವಾರ್ತಾಭಾರತಿವಾರ್ತಾಭಾರತಿ14 Sept 2025 11:16 PM IST
share
ಚಾಮರಾಜನಗರ | ಎಸಿಎಫ್ ಸಹಿತ 15 ಅರಣ್ಯ ಸಿಬ್ಬಂದಿಯ ವಿರುದ್ಧ ಎಫ್‌ಐಆರ್

ಚಾಮರಾಜನಗರ/ ಗುಂಡ್ಲುಪೇಟೆ, ಸೆ.14: ಬೊಮ್ಮಲಾಪುರ ಗ್ರಾಮಸ್ಥರ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪದಡಿ ಎಸಿಎಫ್ ಸಹಿತ 15 ಅರಣ್ಯ ಸಿಬ್ಬಂದಿಯ ವಿರುದ್ಧ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಗ್ರಾಮಸ್ಥರು ದೂರು ನೀಡಿರುವುದರಿಂದ ಎಫ್‌ಐಆರ್ ದಾಖಲಾಗಿರುವ ಬಗ್ಗೆ ರವಿವಾರ ವರದಿಯಾಗಿದೆ.

ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದಲ್ಲಿ ಅರಣ್ಯ ಸಿಬ್ಬಂದಿಯನ್ನು ಗ್ರಾಮಸ್ಥರು ಹುಲಿ ಸೆರೆ ಹಿಡಿಯಲು ಅಳವಡಿಸಿದ್ದ ಬೋನ್‌ನಲ್ಲಿ ಬಂಧನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಗೂ ಸರಕಾರಿ ಕರ್ತವ್ಯಕ್ಕೆ ಅಡ್ಡಿ ಮತ್ತು ಪ್ರಾಣ ಬೆದರಿಕೆ ಹಾಕಿದ ಐವರು ಗ್ರಾಮಸ್ಥರ ಮೇಲೆ ಅರಣ್ಯಾಧಿಕಾರಿಗಳು ಎಫ್‌ಐಆರ್ ದಾಖಲು ಮಾಡಿದ್ದರು. ಇದೀಗ ಗ್ರಾಮಸ್ಥರು ಎಸಿಎಫ್ ಸಹಿತ 15 ಮಂದಿ ಅರಣ್ಯ ಸಿಬ್ಬಂದಿಯ ವಿರುದ್ಧ ಎಫ್‌ಐಆರ್ ದಾಖಲು ಮಾಡಿದ್ದಾರೆ.

ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಗುಂಡ್ಲುಪೇಟೆ ಉಪ ವಿಭಾಗದ ಡಿಆರ್‌ಎಫ್‌ಒ ಜ್ಞಾನ ಶೇಖರ (ಎ1), ಕಾರ್ತಿಕ್ ಯಾದವ್ (ಎ2), ಫಾರೆಸ್ಟ್ ಶಿವಣ್ಣ (ಎ3), ಸುಚಿತ್ರ (ಎ4) , ಸುಬ್ರಹ್ಮಣ್ಯ (ಎ5), ನಾಗೇಶ್ (ಎ6) ,ಸೋಮು(ಎ7), ಪ್ರವೀಣ್ (ಎ8) ಮಣಿಕಂಠ (ಎ9), ವಿನ್ ಕುಮಾರ್ (ಎ10), ಸಂತೋಷ್ (ಎ11), ರಾಜಪ್ಪ(ಎ12) ,ಬಸವೇಗೌಡ (ಎ13) ಸಹಾಯಕ ಅರಣ್ಯಾಧಿಕಾರಿ ಸುರೇಶ್ (ಎ14), ಡಿಆರ್‌ಎಫ್‌ಒ ಶಿವಕುಮಾರ್ (ಎ15) ಅರಣ್ಯ ಸಿಬ್ಬಂದಿ ಮಾರಣಾಂತಿಕ ಹಲ್ಲೆ ನಡೆಸಿದ್ದರ ಬಗ್ಗೆ ಎಫ್‌ಐಆರ್ ದಾಖಲಿಸಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಲಾಗಿದೆ.

Tags

Chamarajanagar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X