Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಾಮರಾಜನಗರ
  4. ಚಾಮರಾಜನಗರ | ಸರಕಾರಿ ಬಸ್ ಪಲ್ಟಿ:...

ಚಾಮರಾಜನಗರ | ಸರಕಾರಿ ಬಸ್ ಪಲ್ಟಿ: 20ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ

ವಾರ್ತಾಭಾರತಿವಾರ್ತಾಭಾರತಿ27 April 2025 9:28 AM IST
share
ಚಾಮರಾಜನಗರ | ಸರಕಾರಿ ಬಸ್ ಪಲ್ಟಿ: 20ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ

ಚಾಮರಾಜನಗರ: ಕೆಎಸ್ಸಾರ್ಟಿಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಪರಿಣಾಮ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ತಾಳುಬೆಟ್ಟ ಮಹದೆಶ್ವರಬೆಟ್ಟ ಮಾರ್ಗ ಸಮೀಪ ಶನಿವಾರ ರಾತ್ರಿ ಸಂಭವಿಸಿದೆ.

ಚಾಮರಾಜನಗರ ಜಿಲ್ಲೆಯ ಮಹದೇಶ್ವರ ಬೆಟ್ಟದಿಂದ ಮೈಸೂರಿಗೆ ತೆರಳುತ್ತಿದ್ದ ಈ ಬಸ್ ಚಾಲಕನ ನಿಯಂತ್ರಣ ತಪ್ಪಿ ತಾಳುಬೆಟ್ಟ ಮಹದೆಶ್ವರಬೆಟ್ಟ ಮಾರ್ಗ ಸಮೀಪ ಪಲ್ಟಿಯಾಗಿದೆ. ಈ ವೇಳೆ ಬಸ್ಸಿನಲ್ಲಿದ್ದ ಪ್ರಯಾಣಿಕರ ಪೈಕಿ ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲೂಕಿನ ಮುಡುಕನಪುರ ಗ್ರಾಮದ ರಾಜಮಣಿ, ಕೃತಿಕಾ ರುಕ್ಮಿಣಿ ಮಂಜುನಾಥ್ ಸಂಜೀವ್ ಮಹೇಶ್ ಕಾವ್ಯಾ ಪ್ರತಾಪ್ ಮಹೇಶ್, ನಿಂಗಯ್ಯ, ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಮೆಲ್ಲಳ್ಳಿ ಗ್ರಾಮದ ಜ್ಯೋತಿ ಎಂಬವರು ಗಾಯಗೊಂಡಿದ್ದಾರೆ.

ತಕ್ಷಣ ದಾರಿ ಹೋಕರು ತುರ್ತು ಆಂಬುಲೆನ್ಸ್ ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆದರೆ ಹಲವು ಅರ್ಧ ತಾಸುಗಳು ಆಂಬುಲೆನ್ಸ್ ಸಿಗದೆ ಪರದಾಡಿದ್ದಾರೆ

ಬಳಿಕ ಪ್ರಾಧಿಕಾರದ ಆಂಬುಲೆನ್ಸ್ ಸೇರಿ ಗಾಯಾಳುಗಳನ್ನು ಖಾಸಗಿ ವಾಹನಗಳ ಮುಖಾಂತರ ಮಹದೇಶ್ವರಬೆಟ್ಟ ಕೊಳ್ಳೇಗಾಲ ಆಸ್ಪತ್ರೆ ಗೆ ಚಿಕಿತ್ಸೆ ರವಾನಿಸಲಾಗಿದೆ.

Tags

Chamarajangaraccident
share
ವಾರ್ತಾಭಾರತಿ
ವಾರ್ತಾಭಾರತಿ
Next Story
X