Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಾಮರಾಜನಗರ
  4. ಚಾಮರಾಜನಗರ : ಹೊಂಗನೂರಿನಲ್ಲಿ ಅಂಬೇಡ್ಕರ್...

ಚಾಮರಾಜನಗರ : ಹೊಂಗನೂರಿನಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಸಗಣಿ ಬಳಿದ ಕಿಡಿಗೇಡಿಗಳು

ವಾರ್ತಾಭಾರತಿವಾರ್ತಾಭಾರತಿ19 Jun 2026 12:05 PM IST
share
ಚಾಮರಾಜನಗರ : ಹೊಂಗನೂರಿನಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಸಗಣಿ ಬಳಿದ ಕಿಡಿಗೇಡಿಗಳು

ಚಾಮರಾಜನಗರ : ಹೊಂಗನೂರು ಗ್ರಾಮದ ಬೀದಿಯ ರಸ್ತೆ ಬದಿಯಲ್ಲಿದ್ದ ಅಂಬೇಡ್ಕರ್, ಬುದ್ದ, ಬಸವ ಭಾವಚಿತ್ರ ಇರುವ ಬೊರ್ಡ್ ಗೆ ಕಿಡಿಗೇಡಿಗಳು ಅಂಬೇಡ್ಕರ್ ಭಾವಚಿತ್ರಕ್ಕೆ ಸಗಣಿ ಬಳಿದಿರುವುದು ಬೆಳಕಿಗೆ ಬಂದಿದೆ.

ಕಳೆದ ವಾರವಷ್ಟೆ ಚಾಮರಾಜನಗರ ತಾಲ್ಲೂಕಿನ ಮಸಣಾಪುರ ಗ್ರಾಮದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಸಗಣಿ ಬಳಿದ ಪ್ರಕರಣ ಇನ್ನು ಜನರ ಮನದಲ್ಲಿ ಮಾಸದೇ ಇದೆ. ಇದರ ನಡುವೆ ಮಸಣಾಪುರ ಪಕ್ಕದ ಗ್ರಾಮವಾದ ಹೊಂಗನೂರಿನಲ್ಲೂ ಸಹ ಅಂಬೇಡ್ಕರ್ ಭಾವಚಿತ್ರಕ್ಕೆ ಸಗಣಿ ಬಳಿಯಲಾಗಿದೆ.

ಹೊಂಗನೂರು ಗ್ರಾಮದಲ್ಲಿ ನಡೆದಿರುವ ಈ ಕೃತ್ಯ ದಲಿತ ಸಮುದಾಯದ ಆಕ್ರೋಶಕ್ಕೆ ಕಾರಣವಾಗಿದ್ದು, ಗ್ರಾಮಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜು ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.

ಹೊಂಗನೂರು ಗ್ರಾಮಕ್ಕೆ ದಲಿತ ಸಂಘಟನೆಗಳ ಮುಖಂಡರುಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಗ್ರಾಮದಲ್ಲಿ ಪ್ರಸ್ತುತ ಬಿಗುವಿನ ವಾತಾವರಣ ಸೃಷ್ಟಿಯಾಗಿದ್ದು, ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

Tags

ChamarajanagarAmbedkarHonganur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X