Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಾಮರಾಜನಗರ
  4. Chamarajanagar | ಬಂಡೀಪುರ...

Chamarajanagar | ಬಂಡೀಪುರ ಅಭಯಾರಣ್ಯದಲ್ಲಿ ಹುಲಿ-ಆನೆ ಕಳೇಬರ ಪತ್ತೆ; ಆನೆ ದಂತ ನಾಪತ್ತೆ?

ವಾರ್ತಾಭಾರತಿವಾರ್ತಾಭಾರತಿ14 Oct 2026 3:16 PM IST
share
Chamarajanagar | ಬಂಡೀಪುರ ಅಭಯಾರಣ್ಯದಲ್ಲಿ ಹುಲಿ-ಆನೆ ಕಳೇಬರ ಪತ್ತೆ; ಆನೆ ದಂತ ನಾಪತ್ತೆ?

ಚಾಮರಾಜನಗರ : ಕರ್ನಾಟಕ ತಮಿಳುನಾಡು ಮತ್ತು ಕೇರಳ ರಾಜ್ಯಗಳ ಗಡಿಗೆ ವಿಸ್ತಾರಗೊಂಡಿರುವ ರಾಜ್ಯದ ಬಂಡೀಪುರ ಅರಣ್ಯದಲ್ಲಿ ಹುಲಿ ಮತ್ತು ಆನೆಯ ಕಳೇಬರ ಪತ್ತೆಯಾಗಿದ್ದು, ಹುಲಿ ಕಳ್ಳ ಭೇಟೆಗಾರರ ಉರುಳಿಗೆ ಸಲುಕಿ ಸಾವನ್ನಪ್ಪಿದ್ದರೆ, ಆನೆ ಕಳೇಬರದಲ್ಲಿ ದಂತ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ.

ಚಾಮರಾಜನಗರ ಜಿಲ್ಲೆಯ ಬಂಡೀಪುರ ರಾಷ್ಟ್ರೀಯ ಉದ್ಯಾನವನ ಹಾಗೂ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹುಲಿ ಮತ್ತು ಆನೆ ಕಳೇಬರವು ಎರಡು ಪ್ರತ್ಯೇಕ ಘಟನೆಗಳು ತಡವಾಗಿ ಬೆಳಕಿಗೆ ಬಂದಿದ್ದು, ಹುಲಿ ಮತ್ತು ಆನೆ ಕಳೇಬರ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇವು ಮದ್ದೂರು ವಲಯದಲ್ಲಿ ನಡೆದಿದೆ.

ಬಂಡೀಪುರ ಹುಲಿ ರಕ್ಷಿತಾರಣ್ಯದ ಗುಂಡ್ಲುಪೇಟೆ ತಾಲ್ಲೂಕಿನ ಮದ್ದೂರು ವನ್ಯಜೀವಿ ವಲಯದ ಹೊಂಗಳ್ಳಿ ಬೀಟ್ನಲ್ಲಿ ಕಳ್ಳಬೇಟೆಗಾರರು ಹಾಕಿದ್ದ ಉರುಳಿಗೆ ಸಿಲುಕಿ ಸುಮಾರು ಎರಡು ವರ್ಷ ವಯಸ್ಸಿನ ಹುಲಿ ಸಾವಿಗೀಡಾಗಿದೆ. ತೀರಾ ಕೊಳೆತುಹೋದ ಪರಿಣಾಮ ಇದು ಹೆಣ್ಣು ಅಥವಾ ಗಂಡು ಎಂಬುದು ಇನ್ನೂ ದೃಢಪಟ್ಟಿಲ್ಲ. ಹುಲಿಯ ಕಳೇಬರವನ್ನು ಮರಣೋತ್ತರ ಪರೀಕ್ಷೆ ನಡೆಸಿ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ಮತ್ತೊಂದು ಪ್ರಕರಣವು ಮದ್ದೂರು ವಲಯದಲ್ಲೇ ನಡೆದಿದ್ದು ಕರಡಿಕಲ್ಲು ಗುಡ್ಡದಲ್ಲಿ ಆನೆ ಕಳೇಬರ ಪತ್ತೆಯಾಗಿದೆ. ಆದರೆ, ಆನೆ ಎರಡೂ ದಂತಗಳು ನಾಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಂಡೀಪುರದ ಮದ್ದೂರು ವಲಯದಲ್ಲಿ ಹುಲಿ ಮತ್ತು ಆನೆ ಮೃತಪಟ್ಟಿರುವ ಘಟನೆ ಸಂಬಂಧ ವಿಶೇಷ ತನಿಖಾ ತಂಡ ರಚನೆ ಮಾಡಲಾಗಿದೆ. ಕಳ್ಳಬೇಟೆಗಾರರು ಸಕ್ರೀಯವಾಗಿರುವ ಅಂಶ ಬೆಳಕಿಗೆ ಬಂದಿದೆ. ಈ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ (ಎನ್ಟಿಸಿಎ)ಕ್ಕೆ ಈಗಾಗಲೇ ಮಾಹಿತಿ ನೀಡಲಾಗಿದೆ ಎಂದು ಬಂಡೀಪುರ ನಿರ್ಧೇಶಕ ಎಲ್. ನಂದೀಶ್ ಮಾಹಿತಿ ನೀಡಿದ್ದಾರೆ.

ಪರಿಸರವಾದಿಗಳ ಆಂತಕ: ಚಾಮರಾಜನಗರ ಜಿಲ್ಲೆಯ ಬಂಡಿಪುರದ ಮದ್ದೂರು ವಲಯದಲ್ಲಿ ಹುಲಿ ಮತ್ತು ಆನೆ ಕಳೇಬರ ದೊರೆತ್ತಿರುವ ಬಗ್ಗೆ ಪರಿಸರವಾದಿ ಜೋಸೆಫ್ ಹೂವರ್ ಪ್ರತಿಕ್ರಿಯೆ ನೀಡಿದ್ದು, ಅರಣ್ಯದ 300 ಮೀ‌ಟರ್ ಒಳಗೆ ಉರುಳು ಹಾಕಲಾಗಿದೆ‌. ಜೊತೆಗೆ, ಹುಲಿ ಮೃತಪಟ್ಟು ಬಹಳಷ್ಟು ದಿನಗಳಾದ ಬಳಿಕ ಅರಣ್ಯ ಇಲಾಖೆಗೆ ವಿಚಾರ ಗೊತ್ತಾಗಿದೆ. ಅರಣ್ಯಾಧಿಕಾರಿಗಳು ಸರಿಯಾಗಿ ಗಸ್ತು ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

Tags

ChamarajanagarBandipur forest
share
ವಾರ್ತಾಭಾರತಿ
ವಾರ್ತಾಭಾರತಿ
Next Story
X