Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಾಮರಾಜನಗರ
  4. ಕಾಂಗ್ರೆಸ್ ಸರ್ಕಾರ ಐಸಿಯುವಿನಲ್ಲಿದೆ:...

ಕಾಂಗ್ರೆಸ್ ಸರ್ಕಾರ ಐಸಿಯುವಿನಲ್ಲಿದೆ: ಆರ್.ಅಶೋಕ್ ವಾಗ್ದಾಳಿ

ವಾರ್ತಾಭಾರತಿವಾರ್ತಾಭಾರತಿ5 Nov 2025 2:35 PM IST
share
PHOTO OF  R. Ashok

ಚಾಮರಾಜನಗರ : ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ರಾಜ್ಯದ ಹಲವೆಡೆ ರೈತರು ಪ್ರತಿಭಟನೆ ಹಾದಿ ಹಿಡಿದಿದ್ದಾರೆ. ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರು ಧರಣಿ ನಡೆಸುತ್ತಿದ್ದು, ವೀಜಯೇಂದ್ರ ಅವರು ಪಾಲ್ಗೊಂಡಿದ್ದಾರೆ ಎಂದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ನೀರಾವರಿಗೆ ಮೀಸಲಿಟ್ಟಿದ್ದ ಹಣವನ್ನ ಗ್ಯಾರಂಟಿ ಯೋಜನೆಗೆ ಬಳಕೆ ಮಾಡಿಕೊಂದಿದೆ. ಈ ಸಲ ನೀರಾವರಿಗೆ ಬರುವಂತಹ ಶೇ. 30 ರಷ್ಟು ಹಣವನ್ನು ಕಡಿತಗೊಳಿಸಲಾಗಿದೆ. ರಾಜ್ಯ ಸರ್ಕಾರದ ಈ ನಡೆ ರೈತಕುಲಕ್ಕೆ ವಿಷವಾಗಿದೆ ಎಂದರು.

ದೇಶದ ಸೇನೆ ಕೇವಲ 10% ಜನರ ಕೈಯಲ್ಲಿದೆ ಎಂಬ ರಾಹುಲ್ ಗಾಂಧಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಆ ಮನುಷ್ಯನಿಗೆ ಸ್ವಲ್ಪ ನಾಲೆಡ್ಜ್ ಆದ್ರೂ ಬೇಕು , ಹುಡುಗಾಟದ ಹುಡುಗ ಅಂತ ಅದ್ಯಾವ್ದೋ ಪಿಚ್ಚರ್ ಬಂದಿತ್ತಲ್ಲ ಅದಕ್ಕಿಂತ ವರ್ಸ್ಟ್ ಇವ.‌ ಬೇರೆ ದೇಶಕ್ಕೆ ಹೋದಾಗ ಭಾರತದ ಮಾನವನ್ನ ಹರಾಜು ಹಾಕೋದು ಇವನೇ. ಸೇನೆ ಬಗ್ಗೆ ಮಾತನಾಡುವಾಗ ನಾಲಿಗೆ ಮೇಲೆ ಹಿಡಿತವಿರಲಿ ಎಂದು ಹೇಳಿದರು.

ಸೈನಿಕರಿಗೆ ಯಾವ ಜಾತಿ ಇದೆ ಹೇಳಿ? ಸೈನಿಕರಲ್ಲೂ ಜಾತಿ ಹುಡುಕುವ ನೀನ್ಯಾರು ಭಾರತೀಯನಾ ಅಥವಾ ಇಟಲಿಯವನಾ ಹೇಳ್ಬೇಕು. ನಮಗಂತೂ ಅರ್ಥ ಆಗ್ತಿಲ್ಲ. ಈವಾಗ ಕೋರ್ಟ್ ನಲ್ಲಿ ಕೇಸ್ ಬೇರೆ ನಡೀತಾ ಇದೆ. ಬಿಹಾರ ಚುನಾವಣೆಯಲ್ಲಿನ ಸೋಲಿನ ಭೀತಿಯಿಂದ ಈ ರೀತಿ ಮಾತನಾಡ್ತಿದ್ದಾರೆ. ಸುಮ್ನೆ ಅವನ ಬಗ್ಗೆ ಚರ್ಚೆ ಯಾಕೆ? ಕಾಮನ್ ಸೆನ್ಸ್ ಇಲ್ದೆ ಇರೋ ವ್ಯಕ್ತಿ ಕೇಂದ್ರದಲ್ಲಿ ವಿಪಕ್ಷನಾಯಕನಾಗಿದ್ದಾನೆ. ಇಂತವರನ್ನ ನಾಯಕ ಅನ್ನೋಕೆ ಕಾಂಗ್ರೆಸ್ ನಾಯಕರಿಗೆ ನಾಚಿಕೆ ಆಗ್ಬೇಕು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X