Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಾಮರಾಜನಗರ
  4. ಗುಂಡ್ಲುಪೇಟೆ | ವಿದ್ಯುತ್ ಕಂಬಕ್ಕೆ ಕಾರು...

ಗುಂಡ್ಲುಪೇಟೆ | ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಇಬ್ಬರು ಸ್ಥಳದಲ್ಲೇ ಮೃತ್ಯು, ಓರ್ವನಿಗೆ ಗಂಭೀರ ಗಾಯ

ವಾರ್ತಾಭಾರತಿವಾರ್ತಾಭಾರತಿ1 Jan 2025 12:28 PM IST
share
ಗುಂಡ್ಲುಪೇಟೆ | ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಇಬ್ಬರು ಸ್ಥಳದಲ್ಲೇ ಮೃತ್ಯು, ಓರ್ವನಿಗೆ ಗಂಭೀರ ಗಾಯ

ಚಾಮರಾಜನಗರ : ನೂತನ ವರ್ಷಾಚರಣೆ ಸಂಭ್ರಮ ಮುಗಿಸಿ ಹಿಂತಿರುಗುವಾಗ ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಮೃತಪಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ ಹೋಬಳಿಯ ಕೊಡಸೋಗೆ ಗ್ರಾಮದ ಸಮೀಪ‌ ನಡೆದಿದೆ.

ಗುಂಡ್ಲುಪೇಟೆ ತಾಲ್ಲೂಕಿನ ತೆರಕಣಾಂಬಿ ಹೋಬಳಿಯ ಬೊಮ್ಮಲಾಪುರ ಸೆಸ್ಕ್ ಕಚೇರಿಯಲ್ಲಿ‌ ಅಸಿಸ್ಟೆಂಟ್ ಪವರ್ ಮ್ಯಾನ್ ಆಗಿದ್ದ ಪ್ರತಾಪ್(28) ಹಾಗೂ ಕೊಂಗಳ್ಳಯ್ಯ ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದು, ಮಂಡ್ಯ ಜಿಲ್ಲೆಯ ಅಭಿ ಎಂಬಾತ ತೀವ್ರವಾಗಿ ಗಾಯಗೊಂಡಿದ್ದು, ಆತನನ್ನು ಚಾಮರಾಜನಗರ ಸಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಬುಧವಾರ ಬೆಳಗಿನ ಜಾವ ಈ ಅಪಘಾತ ಸಂಭವಿಸಿದ್ದು, ಕೊಡಸೋಗೆ ಸಮೀಪದ ರಸ್ತೆ ಬದಿಯಲ್ಲಿದ್ದ ಲೈಟ್ ಕಂಬಕ್ಕೆ ಕಾರು ಢಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ವಿದ್ಯುತ್ ಕಂಬ ಕಾರಿನ ಮೇಲೆ ಮುರಿದು ಬಿದ್ದಿದ್ದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತೆರಕಣಾಂಬಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ಕೊಟ್ಟು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ರವಾನೆ ಮಾಡಲಾಗಿದೆ.

ತೆರಕಣಾಂಬಿ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

Tags

GundlupetAccident
share
ವಾರ್ತಾಭಾರತಿ
ವಾರ್ತಾಭಾರತಿ
Next Story
X