Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಾಮರಾಜನಗರ
  4. ಹನೂರು ಶೂಟೌಟ್ ಪ್ರಕರಣ; ಪೊಲೀಸ್‌ ಠಾಣೆ...

ಹನೂರು ಶೂಟೌಟ್ ಪ್ರಕರಣ; ಪೊಲೀಸ್‌ ಠಾಣೆ ಎದುರು ಮುಂದುವರಿದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ16 Aug 2026 8:58 AM IST
share
ಹನೂರು ಶೂಟೌಟ್ ಪ್ರಕರಣ; ಪೊಲೀಸ್‌ ಠಾಣೆ ಎದುರು ಮುಂದುವರಿದ ಪ್ರತಿಭಟನೆ

ಹನೂರು: ತಾಲೂಕಿನ ಶಾಗ್ಯ ಗ್ರಾಮದ ಸಮೀಪದ ಮರಿಮಂಗಲ ಬೀಟ್‌ನಲ್ಲಿ ಶನಿವಾರ ಮುಂಜಾನೆ ನಡೆದ ಗುಂಡಿನ ದಾಳಿಯಲ್ಲಿ ತೊಮಿಯರ್ ಪಾಳ್ಯದ ಮೂವರು ಮೃತಪಟ್ಟಿರುವ ಘಟನೆ ಬೆನ್ನಲ್ಲೇ ಮೃತರ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಹನೂರು ಪೊಲೀಸ್ ಠಾಣೆ ಎದುರು ನೆಡೆಸುತ್ತಿರುವ ಪ್ರತಿಭಟನೆ ಮುಂದುವರೆದಿದೆ.

ಈ ವೇಳೆ ಶನಿವಾರ ರಾತ್ರಿ‌ ಬಿಜೆಪಿ ಜಿಲ್ಲಾ ಒಬಿಸಿ ಘಟಕದ ಜಿಲ್ಲಾಧ್ಯಕ್ಷ ವೆಂಕಟೇಶ್ ಅವರು ಧರಣಿ ನಿರತರ ಜೊತೆ ರಸ್ತೆಯಲ್ಲಿ ಕುಳಿತು ಆಕ್ರೋಶ ವ್ಯಕ್ತಪಡಿಸಿದರು. ಈ ಘಟನೆಗೆ ಕಾರಣರಾದವರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು. ಮೃತರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕು ಮೃತರ ಕುಟುಂಬಗಳ ನೋವಿಗೆ ಸರ್ಕಾರ ಸ್ಪಂದಿಸಬೇಕು. ಅವರ ನ್ಯಾಯಯುತ ಬೇಡಿಕೆಗಳನ್ನು ಕೂಡಲೇ ಈಡೇರಿಸಬೇಕು ಎಂದು ಅವರು ಆಗ್ರಹಿಸಿದರು.

ಬೇಡಿಕೆ ಈಡೇರದಿದ್ದರೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ನೇತೃತ್ವದಲ್ಲಿ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ವೆಂಕಟೇಶ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ರವಿವಾರ ಬೆಳಗ್ಗೆಯಿಂದಲೇ ಸಾರ್ವಜನಿಕರು ಪ್ರತಿಭಟನೆ ಮುಂದುವರೆಸಲು ಮುಂದಾಗಿದ್ದು, ಹನೂರು ಪಟ್ಟಣದಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಅರಣ್ಯಾಧಿಕಾರಿಗಳ ಕಛೇರಿಗೂ ಪೊಲೀಸ್ ಸರ್ಪಗಾವಲನ್ನು ಮುಂದುವರೆಸಲಾಗಿದೆ.

ಇಷ್ಟೆಲ್ಲಾ ಆದರೂ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಆಗಮಿಸಲಿಲ್ಲ ಎನ್ನಲಾಗುತ್ತಿದೆ.

Tags

Hanurshootout caseProtestpolice station.
share
ವಾರ್ತಾಭಾರತಿ
ವಾರ್ತಾಭಾರತಿ
Next Story
X