Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಾಮರಾಜನಗರ
  4. ಲೋಕಸಭಾ ಚುನಾವಣೆ | ಕೊಳ್ಳೇಗಾಲದ...

ಲೋಕಸಭಾ ಚುನಾವಣೆ | ಕೊಳ್ಳೇಗಾಲದ ಮುಖಂಡರುಗಳೊಡನೆ ರಹಸ್ಯ ಸಭೆ ನಡೆಸಿದ ಸಚಿವ ಎಚ್.ಸಿ.ಮಹದೇವಪ್ಪ

ವಾರ್ತಾಭಾರತಿವಾರ್ತಾಭಾರತಿ5 April 2024 11:46 PM IST
share
ಲೋಕಸಭಾ ಚುನಾವಣೆ | ಕೊಳ್ಳೇಗಾಲದ ಮುಖಂಡರುಗಳೊಡನೆ ರಹಸ್ಯ ಸಭೆ ನಡೆಸಿದ ಸಚಿವ ಎಚ್.ಸಿ.ಮಹದೇವಪ್ಪ

ಕೊಳ್ಳೇಗಾಲ: ಕಾಂಗ್ರೆಸ್ ಮುಖಂಡ ಮಾಜಿ ನಗರಸಭಾ ಉಪಾಧ್ಯಕ್ಷ ಜೆ ಹರ್ಷ ಅವರ ಮನೆಗೆ ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ಅವರು ಭೇಟಿ ನೀಡಿ ಶಾಸಕರು ಹಾಗೂ ಮುಖಂಡರುಗಳೊಡನೆ ರಹಸ್ಯ ಸಭೆ ನಡೆಸಿ ಲೋಕಸಭಾ ಚುನಾವಣೆ ಸಂಬಂಧ ಚರ್ಚಿಸಿದ್ದಾರೆ.

ಚಾಮರಾಜನಗರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ತಮ್ಮ ಪುತ್ರ ಸುನಿಲ್ ಬೋಸ್ ಅವರು ಸ್ಪರ್ಧಿಸಿರುವುದರಿಂದ ಗೆಲುವಿಗೆ ಕಾರ್ಯತಂತ್ರ ರೂಪಿಸುತ್ತಿರುವ ಎಚ್.ಸಿ.ಮಹದೇವಪ್ಪ ಬುಧವಾರ ನಾಮಪತ್ರ ಸಲ್ಲಿಸಿದ ಬಳಿಕ ಕ್ಷೇತ್ರಾದ್ಯಂತ ಮುಖಂಡರುಗಳನ್ನು ಭೇಟಿ ಮಾಡುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ಕೊಳ್ಳೇಗಾಲ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರು ಹಾಗೂ ಮಾಜಿ ನಗರಸಭಾ ಉಪಾಧ್ಯಕ್ಷರು ಆಗಿರುವ ಜೆ.ಹರ್ಷ ಅವರ ಮನೆಗೆ ಭೇಟಿ ನೀಡಿದ ಮಹದೇವಪ್ಪ ಅವರು ಮುಂಬರುವ ಲೋಕಸಭಾ ಚುನಾವಣೆಯ ಸಂಬಂಧ ಮುಖಂಡರುಗಳೊಡನೆ ಸಭೆ ನಡೆಸಿ ಚುನಾವಣೆ ಗೆಲ್ಲಲು ಬೇಕಾದ ಎಲ್ಲಾ ತಯಾರಿಗೆ ಸಿದ್ಧತೆ ನಡೆಸಿರುವ ಬಗ್ಗೆ ಸಭೆಯಲ್ಲಿ ಭಾಗವಹಿಸಿದ್ದ ಮುಖಂಡರೊಬ್ಬರು ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.

ಈ ಸಂದರ್ಭದಲ್ಲಿ ಶಾಸಕ ಎ.ಆರ್. ಕೃಷ್ಣಮೂರ್ತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ತೋಟೇಶ್, ರಾಮಚಂದ್ರ, ನಗರಸಭಾ ಮಾಜಿ ಅಧ್ಯಕ್ಷರುಗಳಾದ ಬಸ್ತಿಪುರ ಶಾಂತರಾಜು, ರಮೇಶ್ ಮಾಜಿ ಉಪಾಧ್ಯಕ್ಷ ಜೆ ಹರ್ಷ ಹಾಗೂ ಹಾಲಿ ಸದಸ್ಯರುಗಳಾದ ಮಂಜುನಾಥ್, ರಾಘವೇಂದ್ರ, ಮುಖಂಡರಾದ ಕಿನಕಳ್ಳಿ ರಾಚಯ್ಯ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.

Tags

Lok SabhaElectionHC Mahadevappa
share
ವಾರ್ತಾಭಾರತಿ
ವಾರ್ತಾಭಾರತಿ
Next Story
X