Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಾಮರಾಜನಗರ
  4. ಮೇಕೆದಾಟು ಯೋಜನೆ : ತಮಿಳುನಾಡು ಸಿಎಂ...

ಮೇಕೆದಾಟು ಯೋಜನೆ : ತಮಿಳುನಾಡು ಸಿಎಂ ವಿರುದ್ದ ಚಾಮರಾಜನಗರದಲ್ಲಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ27 May 2026 2:37 PM IST
share
ಮೇಕೆದಾಟು ಯೋಜನೆ :  ತಮಿಳುನಾಡು ಸಿಎಂ ವಿರುದ್ದ ಚಾಮರಾಜನಗರದಲ್ಲಿ ಪ್ರತಿಭಟನೆ

ಚಾಮರಾಜನಗರ : ರಾಜ್ಯದ ಮೇಕೆದಾಟಿನಲ್ಲಿ ಕುಡಿಯುವ ನೀರಿಗೆ ಅನುಕೂಲವಾಗಲೆಂದು ರಾಜ್ಯ ಸರ್ಕಾರವು ಕ್ರಿಯಾಯೋಜನೆ ಸಿದ್ದಪಡಿಸಿದ್ದು, ಅದನ್ನು ತಮಿಳುನಾಡಿನ ಮುಖ್ಯಮಂತ್ರಿ ಜೋಸೆಫ್ ವಿಜಯ್ ವಿರೋಧಿಸಿದ್ದಾರೆಂದು ಆರೋಪಿಸಿ ಅವರ ವಿರುದ್ದ ಚಾಮರಾಜನಗರದಲ್ಲಿ ಕನ್ನಡ ಪರ ಸಂಘಟನೆಗಳು ರಸ್ತೆಗಿಳಿದು ಪ್ರತಿಭಟನೆ ನಡೆಸಿದವು.

ಚಾಮರಾಜನಗರದ ಶ್ರೀ ಭುವನೇಶ್ವರಿ ವತ್ತದಲ್ಲಿ ಜಮಾಯಿಸಿದ ಕನ್ನಡ ಪರ ಸಂಘಟನೆಯ ಮುಖಂಡರು ತಮಿಳುನಾಡಿನ ಮುಖ್ಯಮಂತ್ರಿ ಜೋಸೆಫ್ ವಿಜಯ್ ವಿರುದ್ದ ಘೋಷಣೆ ಕೂಗಿದರು.

ಕರ್ನಾಟಕ ಸೇನಾಪಡೆಯ ರಾಜ್ಯಾಧ್ಯಕ್ಷ ಚಾ.ರಂ. ಶ್ರೀನಿವಾಸಗೌಡ ಮಾತನಾಡಿ, ಕರ್ನಾಟಕ ಸರ್ಕಾರವು ಅಂತರಾಜ್ಯ ಗಡಿ ಭಾಗದಲ್ಲಿ ಅಭಿವೃದ್ದಿ ಯೋಜನೆ ಕೈಗೊಂಡಾಗೆಲ್ಲ, ತಮಿಳುನಾಡಿನ ಮುಖ್ಯಮಂತ್ರಿಗಳಾಗಿದ್ದ ದಿ. ಕರುಣಾನಿಧಿ, ದಿ. ಜೆ. ಜಯಲಲಿತಾರವರು ವಿರೋಧ ವ್ಯಕ್ತಪಡಿಸುತ್ತಿದ್ದರು. ಈ ಬಗ್ಗೆ ಅಂದಿನಿಂದಲೂ ನಿರಂತರವಾಗಿ ಕರ್ನಾಟಕದಲ್ಲಿ ಹೋರಾಟ ನಡೆಸಲಾಗುತ್ತಿತ್ತು. ಪ್ರಸ್ತುತ ಮೇಕೆದಾಟು ಯೋಜನೆಗೆ ತಮಿಳುನಾಡಿನ ಈಗಿನ ಮುಖ್ಯಮಂತ್ರಿ ಜೋಸೆಫ್ ವಿಜಯ್ ರವರು ವಿರೋಧ ವ್ಯಕ್ತಪಡಿಸಿ, ಸುಪ್ರೀಂ ಕೋರ್ಟ್ ಗೂ ಹೋಗಿದ್ದರು. ಆದರೆ ಸುಪ್ರಿಂ ಕೋರ್ಟ್ ನಲ್ಲಿ ರಾಜ್ಯದ ಪರವಾಗಿ ತೀರ್ಪುಬಂದಿದೆ ಎಂದರು.

ಮೇಕೆದಾಟುವಿನಲ್ಲಿ ಕರ್ನಾಟಕ ಸರ್ಕಾರವು ರೂಪಿಸಿರುವ ಯೋಜನೆಯಿಂದ ಲಕ್ಷಾಂತರ ಹೆಕ್ಟೇರ್ ಕೃಷಿಭೂಮಿಗೆ ನೀರು ಹಾಗೂ ಏಳೆಂಟು ಜಿಲ್ಲೆಗಳಿಗೆ ನದಿ ಮೂಲದಿಂದ ಕುಡಿಯುವ ನೀರು ಹರಿಯಲಿದೆ, ಇದನ್ನು ಅರಿಯದ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಯೋಜನೆಗೆ ವಿರೋಧ ವ್ಯಕ್ತಪಡಿಸಿರುವುದು ಸರಿಯಲ್ಲ. ಮೇಕೆದಾಟು ಯೋಜನೆಗೆ ವಿರೋಧ ಮುಂದುವರೆಸಿದರೆ ಹೋರಾಟ ತೀವ್ರ ಸ್ವರೂಪವಾಗಲಿದೆ ಎಂದರು.

ಪ್ರತಿಭಟನೆಯಲ್ಲಿ ಹಿರಿಯ ಕನ್ನಡ ಚಳವಳಿಗಾರ ಶಾ.ಮುರಳಿ, ಚಾ.ವೆಂ.ರಾಜಗೋಪಾಲ್, ರವಿಚಂದ್ರಪ್ರಸಾದ್ , ಮಹೇಶ್ ಗೌಡ, ಮುತ್ತುರಾಜ್, ಸಿದ್ದಶೆಟ್ಟಿ ಸೇರಿದಂತೆ ಹಲವಾರು ಮಂದಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X