ಡಾ.ರಾಜ್‌ಕುಮಾರ್ ಸಹೋದರಿ ನಾಗಮ್ಮ ನಿಧನ

ಚಾಮರಾಜನಗರ : ಕನ್ನಡದ ಮೇರು ನಟ, ಪದ್ಮಭೂಷಣ, ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ ಡಾ.ರಾಜ್‌ಕುಮಾರ್ ಅವರ ಸಹೋದರಿ ನಾಗಮ್ಮ ಅವರು ತಮಿಳುನಾಡಿನ ತಾಳವಾಡಿಯ ಗಾಜನೂರಿನ ನಿವಾಸದಲ್ಲಿ ಶುಕ್ರವಾರ ನಿಧನರಾದರು.
ಡಾ.ರಾಜ್ ಕುಮಾರ್ ಅವರ ಸಹೋದರಿಯಾಗಿದ್ದ ನಾಗಮ್ಮರವರು ಪುನೀತ್ ರಾಜ್ ಕುಮಾರ್ ಎಂದರೆ ಬಲು ಪ್ರೀತಿ ಇತ್ತು. ಪುನೀತ್ ರಾಜ್ ಕುಮಾರ್ ಮೃತಪಟ್ಟ ಸಂಗತಿಯನ್ನು ನಾಗಮ್ಮ ಅವರಿಗೆ ಕೊನೆ ತನಕವೂ ತಿಳಿದಿರಲಿಲ್ಲ.
ಮೃತರಿಗೆ ಐವರು ಪುತ್ರರು, ಮೂವರು ಪುತ್ರಿಯರು ಇದ್ದಾರೆ.
Next Story





