Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಾಮರಾಜನಗರ
  4. ಕಾವೇರಿ ನೀರು ಹಂಚಿಕೆಯಲ್ಲಿ ರಾಜ್ಯಕ್ಕೆ...

ಕಾವೇರಿ ನೀರು ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯ: ಚಾಮರಾಜನಗರದಲ್ಲಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ3 Oct 2023 2:58 PM IST
share
ಕಾವೇರಿ ನೀರು ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯ: ಚಾಮರಾಜನಗರದಲ್ಲಿ ಪ್ರತಿಭಟನೆ

ಚಾಮರಾಜನಗರ, ಅ.3: ಕಾವೇರಿ ನದಿ ನೀರು ಹಂಚಿಕೆಯಲ್ಲಿ ಕರ್ನಾಟಕ ರಾಜ್ಯಕ್ಕೆ ನಿರಂತರ ಅನ್ಯಾಯವಾಗುತ್ತಿರುವುದನ್ನು ಖಂಡಿಸಿ ಚಾಮರಾಜನಗರ ಜಿಲ್ಲೆಯಲ್ಲಿ ಪ್ರತಿಭಟನೆ ಮುಂದುವರಿದಿದ್ದು, ಮಂಗಳವಾರ ರೈಲ್ವೆ ನಿಲ್ದಾಣದ ಮುಂದೆ ಪ್ರತಿಭಟನೆ ನಡೆಯಿತು.

ಚಾಮರಾಜನಗರ ರೈಲ್ವೆ ನಿಲ್ದಾಣದ ಮುಂದೆ ಜಮಾಯಿಸಿದ ಕನ್ನಡ ಪರ ಸಂಘಟನೆಯ ಕಾರ್ಯಕರ್ತರು, ಕಾವೇರಿ ನದಿ ನೀರು ಹಂಚಿಕೆ ಪ್ರಾಧಿಕಾರ ಹಾಗೂ ನಿರ್ವಹಣಾ ಮಂಡಳಿ ವಿರುದ್ದ ಘೋಷಣೆಗಳನ್ನು ಕೂಗಿದರು.

ಕರ್ನಾಟಕ ಸೇನಾ ಪಡೆಯ ರಾಜ್ಯಾಧ್ಯಕ್ಷ ಚಾ.ರಂ. ಶ್ರೀನಿವಾಸ್ ಮಾತನಾಡಿ, ಎರಡೂ ರಾಜ್ಯಗಳ ನಡುವೆ ಕಾವೇರಿ ನದಿ ನೀರಿನ ವಿಚಾರದಲ್ಲಿ ಶತ ಶತಮಾನದಿಂದ ಬಗೆಹರಿಯದ ಸಮಸ್ಯೆಯಾಗಿದೆ. ಪ್ರಧಾನ ಮಂತ್ರಿ ಮದ್ಯೆ ಪ್ರವೇಶಿಸಿ ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳ ಮುಖ್ಯಮಂತ್ರಿಗಳನ್ನು ಕರೆದು ಸಭೆ ನಡೆಸಿ ಶಾಶ್ವತ ಪರಿಹಾರ ಸೂಚಿಸಬೇಕು. ಇಲ್ಲದಿದ್ದರೆ ಈ ಸಮಸ್ಯೆ ಮತ್ತಷ್ಟು ಜಟಿಲವಾಗುವುದಲ್ಲದೆ, ಎರಡೂ ರಾಜ್ಯಗಳ ನಡುವೆ ಸಾಮರಸ್ಯಕ್ಕೆ ಧಕ್ಕೆಯುಂಟಾಗುವ ಸಾಧ್ಯತೆ ಇದೆ ಎಂದರು.

ಹಿರಿಯ ಕನ್ನಡ ಚಳವಳಿಗಾರ ಶಾ.ಮುರಳಿ, ಚಾ.ವೆಂರಾಜ್ ಗೋಪಾಲ್, ಗು.ಪುರುಷೋತ್ತಮ, ಮಹೇಶ್ ಗೌಡ ಸೇರಿದಂತೆ ಅನೇಕರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

Tags

Cauvery water dispute
share
ವಾರ್ತಾಭಾರತಿ
ವಾರ್ತಾಭಾರತಿ
Next Story
X