Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಿಕ್ಕ ಬಳ್ಳಾಪುರ
  4. Chikkaballapur | ಚಿಂತಾಮಣಿ ಬಳಿ ಭೀಕರ...

Chikkaballapur | ಚಿಂತಾಮಣಿ ಬಳಿ ಭೀಕರ ಸರಣಿ ರಸ್ತೆ ಅಪಘಾತ: ದಂಪತಿ ಸೇರಿ ಮೂವರು ಮೃತ್ಯು , ಐವರಿಗೆ ಗಂಭೀರ ಗಾಯ

ವಾರ್ತಾಭಾರತಿವಾರ್ತಾಭಾರತಿ10 Nov 2026 8:44 AM IST
share
Chikkaballapur | ಚಿಂತಾಮಣಿ ಬಳಿ ಭೀಕರ ಸರಣಿ ರಸ್ತೆ ಅಪಘಾತ: ದಂಪತಿ ಸೇರಿ ಮೂವರು ಮೃತ್ಯು , ಐವರಿಗೆ ಗಂಭೀರ ಗಾಯ

ಚಿಕ್ಕಬಳ್ಳಾಪುರ, ನ. 9: ಜಿಲ್ಲೆಯ ಚಿಂತಾಮಣಿ ತಾಲೂಕಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಚೊಕ್ಕರೆಡ್ಡಿಹಳ್ಳಿ ಗ್ರಾಮದ ಬಳಿ ಗೂಡ್ಸ್ ಬೊಲೆರೋ, ಎರಡು ಆಟೋ, ಬೈಕ್ ಹಾಗೂ ಬಸ್ ನಡುವೆ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ದಂಪತಿ ಸೇರಿದಂತೆ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೋಮವಾರ ರಾತ್ರಿ ವರದಿಯಾಗಿದೆ.

ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಚಿಂತಾಮಣಿ ತಾಲೂಕಿನ ಬ್ರಾಹ್ಮಣರಹಳ್ಳಿ ಗ್ರಾಮದ ನಿವಾಸಿಗಳಾದ ಶ್ರೀನಿವಾಸ್ ಮತ್ತು ನರಸಮ್ಮ ದಂಪತಿ ಹಾಗೂ ಆಟೋದಲ್ಲಿ ಪ್ರಯಾಣಿಸುತ್ತಿದ್ದ ಚಿಂತಾಮಣಿ ನಗರದ ಜೆ.ಜೆ. ಕಾಲೋನಿ ನಿವಾಸಿ ಆಂಜಿನಮ್ಮ ಮೃತಪಟ್ಟವರು. ಜೆ.ಜೆ. ಕಾಲೋನಿ ನಿವಾಸಿಗಳಾದ ವೆಂಕಟೇಶ್, ಪ್ರೀತಿ, ಪ್ರಿಯಾಂಕ ಸೇರಿದಂತೆ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಟೈರ್ ಬ್ಲಾಸ್ಟ್ ಆದ ಪರಿಣಾಮ ಗೂಡ್ಸ್ ಬೊಲೆರೋ ವಾಹನ ಚಾಲಕನ ನಿಯಂತ್ರಣ ತಪ್ಪಿ ಎದುರಿನಿಂದ ಬರುತ್ತಿದ್ದ ವಾಹನಗಳಿಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ವಾಹನಗಳು ಸಂಪೂರ್ಣವಾಗಿ ಜಖಂಗೊಂಡಿವೆ.

ಗಾಯಾಳುಗಳನ್ನು ತಕ್ಷಣ ಚಿಂತಾಮಣಿ ಸರಕಾರಿ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಬೇರೆ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.

ವಿಷಯ ತಿಳಿಯುತ್ತಿದ್ದಂತೆ ಡಿವೈಎಸ್ಪಿ ರಘುನಾಥ್, ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಶಿವಕುಮಾರ್ ಸೇರಿದಂತೆ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Tags

Chikkaballapurroad accidentChintamani
share
ವಾರ್ತಾಭಾರತಿ
ವಾರ್ತಾಭಾರತಿ
Next Story
X