Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಿಕ್ಕ ಬಳ್ಳಾಪುರ
  4. ಚಿಂತಾಮಣಿ | ನೀರಿನ ಹೊಂಡಕ್ಕೆ ಬಿದ್ದು...

ಚಿಂತಾಮಣಿ | ನೀರಿನ ಹೊಂಡಕ್ಕೆ ಬಿದ್ದು ತಾಯಿ-ಮಗಳು ಮೃತ್ಯು

ಸಲಾಹುದ್ದೀನ್ ಚಿಕ್ಕಬಳ್ಳಾಪುರ/ವಾರ್ತಾಭಾರತಿಸಲಾಹುದ್ದೀನ್ ಚಿಕ್ಕಬಳ್ಳಾಪುರ/ವಾರ್ತಾಭಾರತಿ24 Nov 2026 12:56 PM IST
share
ಚಿಂತಾಮಣಿ | ನೀರಿನ ಹೊಂಡಕ್ಕೆ ಬಿದ್ದು ತಾಯಿ-ಮಗಳು ಮೃತ್ಯು

ಚಿಕ್ಕಬಳ್ಳಾಪುರ: ಮಗಳು ಆಕಸ್ಮಿಕವಾಗಿ ಕುಂಟೆ(ನೀರಿನ ಹೊಂಡ)ಗೆ ಜಾರಿ ಬಿದ್ದಿದ್ದನ್ನು ಕಂಡು ರಕ್ಷಿಸಲು ಮುಂದಾದ ತಾಯಿ ಕೂಡಾ ಮಗಳೊಂದಿಗೆ ನೀರಲ್ಲಿ ಮುಳುಗಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕಿನ ಬಟ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ನಿಮ್ಮಕಾಯಲಹಳ್ಳಿ ಗ್ರಾಮದ ಸಮೀಪ ನಡೆದಿದೆ.

ಬೆಂಗಳೂರಿನ ಬನಶಂಕರಿ ನಿವಾಸಿಗಳಾದ ಸಲ್ಮಾ(37) ಹಾಗೂ ಅವರ ಪುತ್ರಿ ಸಾದಿಕಾ (14) ಮೃತಪಟ್ಟವರು.

ಮೂಲತಃ ನಿಮ್ಮಕಾಯಲಹಳ್ಳಿ ಗ್ರಾಮದವರಾದ ಸಲ್ಮಾ ವಿವಾಹದ ಬಳಿಕ ಪತಿ, ಮಗಳೊಂದಿಗೆ ಬೆಂಗಳೂರಿನಲ್ಲಿ ನೆಲೆಸಿದ್ದರು. ಇತ್ತೀಚೆಗೆ ಪುತ್ರಿ ಸಾದಿಕಾ ಜೊತೆ ತವರು ಗ್ರಾಮಕ್ಕೆ ಬಂದಿದ್ದರು. ಸೋಮವಾರ ಸಂಜೆ ತಾಯಿ-ಮಗಳು ಗ್ರಾಮದ ಹೊರವಲಯದಲ್ಲಿರುವ ಕುಂಟೆಯ ಬಳಿ ವಿಹಾರಕ್ಕೆಂದು ತೆರಳಿದ್ದರು. ಕುಂಟೆಯ ದಡದಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಸಾದಿಕಾ ಆಕಸ್ಮಿಕವಾಗಿ ಕಾಲುಜಾರಿ ನೀರಿಗೆ ಬಿದ್ದಿದ್ದಾಳೆ. ಇದನ್ನು ಕಂಡ ತಾಯಿ ಸಲ್ಮಾ ಮಗಳನ್ನು ರಕ್ಷಿಸುವ ಉದ್ದೇಶದಿಂದ ತಕ್ಷಣವೇ ನೀರಿಗೆ ಇಳಿದಿದ್ದಾರೆ. ಆದರೆ, ನೀರಿನ ಆಳದ ಅರಿವಿಲ್ಲದೆ ಇಬ್ಬರೂ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ವಿಷಯ ತಿಳಿದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿ ರಾತ್ರಿಯ ವೇಳೆ ತಾಯಿ-ಮಗಳ ಮೃತದೇಹಗಳನ್ನು ಕುಂಟೆಯಿಂದ ಹೊರತೆಗೆದಿದ್ದಾರೆ.

ಘಟನಾ ಸ್ಥಳಕ್ಕೆ ಬಟ್ಲಹಳ್ಳಿ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Tags

ChintamaniChikkaballapurDrown
share
ಸಲಾಹುದ್ದೀನ್ ಚಿಕ್ಕಬಳ್ಳಾಪುರ/ವಾರ್ತಾಭಾರತಿ
ಸಲಾಹುದ್ದೀನ್ ಚಿಕ್ಕಬಳ್ಳಾಪುರ/ವಾರ್ತಾಭಾರತಿ
Next Story
X