Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಿಕ್ಕ ಬಳ್ಳಾಪುರ
  4. ಹಾಲುಣಿಸುವ ತಾಯಂದಿರಿಗೆ ಉಚಿತ...

ಹಾಲುಣಿಸುವ ತಾಯಂದಿರಿಗೆ ಉಚಿತ ಪೌಷ್ಟಿಕಾಂಶ ವಿತರಣೆ ಯೋಜನೆಗೆ ಚಾಲನೆ

ಚಿಕ್ಕಬಳ್ಳಾಪುರದಲ್ಲಿ ಪ್ರಾಯೋಗಿಕ ಅನುಷ್ಠಾನ: ಇತರ ಜಿಲ್ಲೆಗಳಿಗೂ ವಿಸ್ತರಣೆ : ಸಚಿವ ಯು.ಟಿ.ಖಾದರ್

ವಾರ್ತಾಭಾರತಿವಾರ್ತಾಭಾರತಿ25 Nov 2026 11:30 PM IST
share
ಹಾಲುಣಿಸುವ ತಾಯಂದಿರಿಗೆ ಉಚಿತ ಪೌಷ್ಟಿಕಾಂಶ ವಿತರಣೆ ಯೋಜನೆಗೆ ಚಾಲನೆ

ಚಿಕ್ಕಬಳ್ಳಾಪುರ : ತಾಯಿ ಮತ್ತು ಮಗುವಿನ ಆರೋಗ್ಯವನ್ನು ಬಲಪಡಿಸುವ ಉದ್ದೇಶದಿಂದ ಶ್ರೀ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ವತಿಯಿಂದ ಹಾಲುಣಿಸುವ ತಾಯಂದಿರಿಗಾಗಿ ರೂಪಿಸಿರುವ ಉಚಿತ ಪೌಷ್ಟಿಕಾಂಶ ವಿತರಣೆ ಯೋಜನೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಬುಧವಾರ ಚಾಲನೆ ನೀಡಿದ್ದಾರೆ.

ತಾಲೂಕಿನ ಮುದ್ದೇನಹಳ್ಳಿಯ ಶ್ರೀ ಸತ್ಯಸಾಯಿ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಒನ್ ವರ್ಲ್ಡ್ ಒನ್ ಫ್ಯಾಮಿಲಿ ಮಿಷನ್‌ನ ಸಂಸ್ಥಾಪಕ ಸದ್ಗುರು ಶ್ರೀ ಮಧುಸೂದನ್ ಸಾಯಿ ಅವರ ಸಾನ್ನಿಧ್ಯದಲ್ಲಿ ಸಚಿವರು ಸಾಯಿ ಶ್ಯೂರ್ ಮಲ್ಟಿನ್ಯೂಟ್ರಿಯಂಟ್ ಸಪ್ಲಿಮೆಂಟ್ (ಬಹುಪೋಷಕಾಂಶ ಪೂರಕ) ಲೋಕಾರ್ಪಣೆ ಮಾಡಿದರು. ಇದೇ ಸಂದರ್ಭದಲ್ಲಿ ಫಲಾನುಭವಿಗಳಾದ ಯಶಸ್ವಿನಿ ಮತ್ತು ಸಂಗೀತಾ ಅವರಿಗೆ ಪೌಷ್ಟಿಕಾಂಶ ಪೂರಕ ವಿತರಿಸಲಾಯಿತು.

ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳ ಸರಕಾರಿ ಆಸ್ಪತ್ರೆಗಳಲ್ಲಿ ಈ ಯೋಜನೆಯನ್ನು ಪ್ರಾಯೋಗಿಕವಾಗಿ ಅನುಷ್ಠಾನಗೊಳಿಸಲಾಗುತ್ತಿದೆ. ಪ್ರತಿ ತಿಂಗಳು 1,500 ಹಾಲುಣಿಸುವ ತಾಯಂದಿರಿಗೆ ಸಾಯಿ ಶ್ಯೂರ್ ಪೌಷ್ಟಿಕಾಂಶವನ್ನು ಉಚಿತವಾಗಿ ಒದಗಿಸುವ ಗುರಿ ಹೊಂದಲಾಗಿದೆ.

ಇತರ ಜಿಲ್ಲೆಗಳಿಗೂ ವಿಸ್ತರಿಸುವ ಉದ್ದೇಶ: ಹಾಲುಣಿಸುವ ತಾಯಂದಿರಿಗೆ ಪೌಷ್ಟಿಕಾಂಶದ ನೆರವು ಒದಗಿಸುವ ಈ ಯೋಜನೆಯು ತಾಯಿ ಮತ್ತು ಮಗುವಿನ ಆರೋಗ್ಯಕ್ಕೆ ಸಹಕಾರಿಯಾಗಲಿದೆ. ಇಂತಹ ಜನಪರ ಉಪಕ್ರಮಗಳನ್ನು ಮುಂದಿನ ದಿನಗಳಲ್ಲಿ ರಾಜ್ಯದ ಇತರ ಜಿಲ್ಲೆಗಳಿಗೂ ವಿಸ್ತರಿಸುವ ಉದ್ದೇಶವಿದೆ ಎಂದು ಒನ್ ವರ್ಲ್ಡ್ ಒನ್ ಫ್ಯಾಮಿಲಿ ಸಂಸ್ಥಾಪಕರಾದ ಸದ್ಗುರು ಶ್ರೀ ಮಧುಸೂದನ್ ಸಾಯಿ ಹೇಳಿದರು.

ಸರಕಾರದಿಂದ ಸಹಕಾರದ ಭರವಸೆ: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಆರಂಭಿಸಿರುವ ಈ ಪ್ರಾಯೋಗಿಕ ಯೋಜನೆ ಫಲಿತಾಂಶದ ಆಧಾರದ ಮೇಲೆ ರಾಜ್ಯದ ಇತರ ಜಿಲ್ಲೆಗಳಿಗೂ ವಿಸ್ತರಿಸಲು ಸರಕಾರ ಅಗತ್ಯ ಸಹಕಾರ ನೀಡಲಿದೆ ಎಂದು ಸಚಿವ ಯು.ಟಿ. ಖಾದರ್ ತಿಳಿಸಿದರು. ಕಾರ್ಯಕ್ರಮದಲ್ಲಿ ಪ್ರಶಾಂತಿ ಬಾಲಮಂದಿರ ಟ್ರಸ್ಟ್‌ನ ಅಧ್ಯಕ್ಷ ಬಿ.ಎನ್. ನರಸಿಂಹಮೂರ್ತಿ, ಇತರ ಗಣ್ಯರು ಉಪಸ್ಥಿತರಿದ್ದರು.

Tags

U. T. Khader
share
ವಾರ್ತಾಭಾರತಿ
ವಾರ್ತಾಭಾರತಿ
Next Story
X