Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಿಕ್ಕಮಗಳೂರು
  4. ಚಿಕ್ಕಮಗಳೂರು | ವಕ್ಫ್‌ ತಿದ್ದುಪಡಿ...

ಚಿಕ್ಕಮಗಳೂರು | ವಕ್ಫ್‌ ತಿದ್ದುಪಡಿ ಮಸೂದೆ ವಿರೋಧಿಸಿ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ28 March 2025 10:36 PM IST
share
ಚಿಕ್ಕಮಗಳೂರು | ವಕ್ಫ್‌ ತಿದ್ದುಪಡಿ ಮಸೂದೆ ವಿರೋಧಿಸಿ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ

ಚಿಕ್ಕಮಗಳೂರು : ಕೇಂದ್ರ ಸರಕಾರದ ವಕ್ಫ್‌ ತಿದ್ದುಪಡಿ ಮಸೂದೆ ವಿರೋಧಿಸಿ ನಗರದಲ್ಲಿ ಮುಸ್ಲಿಮರು ವಿವಿಧ ಸಂಘಟನೆಗಳ ನೇತೃತ್ವದಲ್ಲಿ ತಮ್ಮ ಕೈಗಳಿಗೆ ಕಪ್ಪು ಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆ ನಡೆಸಿದರು.

ಮುಸ್ಲಿಮ್ ಸಂಘಟನೆಗಳು ಹಾಗೂ ರಾಜ್ಯದ ಮುಸ್ಲಿಮ್ ಪರ್ಸನಲ್ ಬೋರ್ಡ್‌ನಿಂದ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಲು ಕರೆ ನೀಡಿದ್ದ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಎಲ್ಲ ಮಸೀದಿಗಳಲ್ಲೂ ಶುಕ್ರವಾರ ವಿಶೇಷ ನಮಾಝ್ ಸಂದರ್ಭದಲ್ಲಿ ಸಣ್ಣ ಮಕ್ಕಳಿಂದ ವೃದ್ಧರವರೆಗೂ ಕಪ್ಪು ಪಟ್ಟಿ ಧರಿಸಿ ಪ್ರಾರ್ಥನೆ ಸಲ್ಲಿಸಿದರು.

ನಗರದ ದುಬೈ ನಗರದ ಫಿರ್ ದೋಸ್ ಮಸೀದಿಯಲ್ಲಿ ಕಪ್ಪು ಪಟ್ಟಿ ಧರಿಸಿ, ವಕ್ಫ್‌ ತಿದ್ದುಪಡಿ ಮಸೂದೆ ಜಾರಿಯಾಗದಂತೆ ಆಗ್ರಹಿಸಿದ ಮುಖಂಡರು, ನಾಗರಿಕರು, ಯಾವುದೇ ಕಾರಣಕ್ಕೂ ವಕ್ಫ್‌ ತಿದ್ದುಪಡಿ ಮಸೂದೆಯನ್ನು ಒಪ್ಪಲು ಸಾಧ್ಯವಿಲ್ಲ. ಕೇಂದ್ರ ಸರಕಾರ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ, ದಬ್ಬಾಳಿಕೆ ನಿಲ್ಲಿಸಬೇಕು, ತಪ್ಪಿದಲ್ಲಿ ರಮಝಾನ್ ಹಬ್ಬದ ನಂತರ ನಿರಂತರ ಪ್ರತಿಭಟನೆಯ ಮೂಲಕ ಹೋರಾಟ ಮುಂದುವರಿಸಲಾಗುವುದು ಎಂದು ಎಚ್ಚರಿಸಿದರು.

ನಗರದ ಮಕ್ಕ ಮಸೀದಿಯ ಗುರುಗಳಾದ ಆಶ್ರಫ್ ಹಜರತ್, ನಗರಸಭೆ ಸದಸ್ಯ ಶಾದಾಬ್ ಪ್ರತಿಭಟನೆಯ ನೇತೃತ್ವವಹಿಸಿದ್ದರು

Tags

Chikkamagaluru
share
ವಾರ್ತಾಭಾರತಿ
ವಾರ್ತಾಭಾರತಿ
Next Story
X